ದೇಶ

ಮಂಜೇಶ್ವರ | ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಮೃತ್ಯು

ಕೇರಳ ಕರ್ನಾಟಕದ ಗಡಿ ಜಿಲ್ಲೆಯಾದ ಕಾಸರಗೋಡಿನ ಮಂಜೇಶ್ವರ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಸೋಮವಾರ...

ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ ‘ಭಾರೀ ಪ್ರಮಾಣದಲ್ಲಿ’ ಸೃಷ್ಟಿಸಿದೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, "ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ 'ಭಾರೀ ಪ್ರಮಾಣದಲ್ಲಿ' ಸೃಷ್ಟಿಸಿದೆ"...

ಮಾಯಾವತಿಯವರ ಎಲ್ಲಾ ನಿರ್ಧಾರಗಳನ್ನು ಗೌರವಿಸುತ್ತೇನೆ: ಆಕಾಶ್ ಆನಂದ್

ಬಿಎಸ್‌ಪಿ ನಾಯಕಿ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಮಾಯಾವತಿಯವರ ರಾಜಕೀಯ ಉತ್ತರಾಧಿಕಾರಿ ಮತ್ತು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕ ಜವಾಬ್ದಾರಿಗಳಿಂದ ಬಿಡುಗಡೆ ಮಾಡಿದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...

ತೆಲಂಗಾಣ ಸುರಂಗ ಕುಸಿತ: 10 ದಿನ ಕಳೆದರೂ ಪತ್ತೆಯಾಗದ 8 ಕಾರ್ಮಿಕರು

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿ 10 ದಿನ ಕಳೆದರೂ 8 ಕಾರ್ಮಿಕರು ಪತ್ತೆಯಾಗಿಲ್ಲ. ದೋಮಲಪೆಂಟಾ ಬಳಿಯ ಶ್ರೀಶೈಲಂ...

ಎಚ್ಚರಿಕೆ ನೀಡಿ ಶೋ ಆರಂಭಿಸಲು ರಣವೀರ್‌ ಅಲ್ಲಾಬಾದಿಯಾಗೆ ಸುಪ್ರೀಂ ಅನುಮತಿ

ನೈತಿಕತೆ ಹಾಗೂ ವಾಕ್‌ ಸ್ವಾತಂತ್ರದ ನಡುವೆ ಸಮತೋಲನವಿರಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಡಿಜಿಟಲ್‌ ಕಂಟೆಂಟ್‌ ಪ್ರಸಾರ ಮಾಡುವ ಮೊದಲು ಕೇಂದ್ರ ಸರ್ಕಾರವು ಮಾರ್ಗಸೂಚಿ ಅನ್ವಯ ನಿಯಮಗಳನ್ನು ಪಾಲಿಸಿರುವುದನ್ನು ಗಮನಿಸಬೇಕು ಎಂದು ಯೂಟ್ಯೂಬರ್‌...

ಮತ್ತೆ ಒಂದು ಸಾವಿರ ಉದ್ಯೋಗ ಕಡಿತಕ್ಕೆ ಮುಂದಾದ ಓಲಾ ಎಲೆಕ್ಟ್ರಿಕ್

ನವೆಂಬರ್‌ನಲ್ಲಿ ಸುಮಾರು 500 ಮಂದಿಯನ್ನು ಉದ್ಯೋಗದಿಂದ ತೆಗೆದುಹಾಕಿದ್ದ ಓಲಾ ಎಲೆಕ್ಟ್ರಿಕ್ ಈಗ ಮತ್ತೆ ಒಂದು ಸಾವಿರ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಗುತ್ತಿಗೆ ಕೆಲಸಗಾರರನ್ನು ಕೂಡಾ ಉದ್ಯೋಗದಿಂದ ತೆಗೆದುಹಾಕಲು ಓಲಾ ಎಲೆಕ್ಟ್ರಿಕ್...

ಅಂಗವೈಕಲ್ಯ ನೆಪದಲ್ಲಿ ಯಾರ ನೇಮಕಾತಿಯನ್ನೂ ತಡೆಯಲಾಗದು: ಸುಪ್ರೀಂ ಕೋರ್ಟ್

ಸೋಮವಾರ ನ್ಯಾಯಾಧೀಶರಾಗಿ ನೇಮಕಾತಿ ಮಾಡುವ ವಿಚಾರದಲ್ಲಿ ಮಹತ್ವದ ತೀರ್ಪನ್ನು ನೀಡಿದೆ. "ದೃಷ್ಟಿಹೀನತೆ ಇರುವವರು ಜಿಲ್ಲಾ ಕೋರ್ಟ್‌ನಲ್ಲಿ ನ್ಯಾಯಾಧೀಶರಾಗಲು ಅರ್ಹರು, ಅಂಗವೈಕಲ್ಯ ನೆಪದಲ್ಲಿ ಯಾರ ನೇಮಕಾತಿಯನ್ನು ಕೂಡಾ ತಡೆಯಲಾಗದು" ಎಂದು ಉನ್ನತ ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ...

ತಕ್ಷಣ ಹೆಚ್ಚು ಮಕ್ಕಳು ಪಡೆಯಿರಿ: ತಮಿಳು ಜನರಿಗೆ ಕರೆ ನೀಡಿದ ಸಿಎಂ ಎಂ ಕೆ ಸ್ಟಾಲಿನ್

ರಾಜ್ಯದಲ್ಲಿ ಕುಟುಂಬ ಯೋಜನೆ ಅಳವಡಿಸುವುದರಿಂದ ಹೆಚ್ಚು ಅನಾನುಕೂಲವಾಗಲಿದ್ದು, ತಮಿಳುನಾಡಿನ ಜನರು ತಕ್ಷಣವೇ ಹೆಚ್ಚು ಮಕ್ಕಳು ಪಡೆಯಬೇಕೆಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಕರೆ ನೀಡಿದ್ದಾರೆ. ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡನೆ ತಮಿಳುನಾಡು ರಾಜಕೀಯ ಪ್ರಾತಿನಿಧಿಸುವಿಕೆಯಲ್ಲಿ...

ಆಕಾಶ್ ಆನಂದ್ ವಜಾ | ಕಾಂಗ್ರೆಸ್‌ಗೆ ಸೇರಿ; ಬಿಎಸ್‌ಪಿ ಕಾರ್ಯಕರ್ತರಿಗೆ ಉದಿತ್ ರಾಜ್ ಆಹ್ವಾನ

ಬಿಎಸ್‌ಪಿಯ ಮುಖ್ಯಸ್ಥೆ ಮಾಯಾವತಿ ಅವರು ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ನಾಯಕ ಉದಿತ್ ರಾಜ್, ಕಾಂಗ್ರೆಸ್‌ಗೆ ಸೇರುವಂತೆ ಬಿಎಸ್‌ಪಿ ಕಾರ್ಯಕರ್ತರಿಗೆ ಆಹ್ವಾನ...

ಕಾಂಗ್ರೆಸ್ ಕಾರ್ಯಕರ್ತೆ ಕೊಲೆ ಪ್ರಕರಣ: ಓರ್ವ ಆರೋಪಿಯ ಬಂಧನ

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಕೊಲೆಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿರುವುದಾಗಿ ಸೋಮವಾರ ತಿಳಿಸಿದ್ದಾರೆ. ಶನಿವಾರ ನರ್ವಾಲ್ ಅವರ ಮೃತದೇಹವು ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಮೃತ ಮಹಿಳೆಯ ಗುರುತು ಪತ್ತೆಯಾಗಿರಲಿಲ್ಲ....

ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಘರ್ಷಣೆ: ಓರ್ವ ಬಂಧನ, ಐದು ಎಫ್‌ಐಆರ್ ದಾಖಲು

ಶನಿವಾರ ಪಶ್ಚಿಮ ಬಂಗಾಳದ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಈವರೆಗೆ ಐದು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹಾಗೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಶಿಕ್ಷಣ ಸಚಿವ ಬ್ರಾತ್ಯ ಬಸು ಅವರ ಮೇಲೆ ದಾಳಿ...

30 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಶ್ರಮ ಅಗತ್ಯ; ವಾರಕ್ಕೆ 80-90 ಗಂಟೆ ಕೆಲಸ ಮಾಡಬೇಕು: ನೀತಿ ಆಯೋಗ ಮಾಜಿ ಸಿಇಒ

2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಾಧನೆಯನ್ನು ಮಾಡಬೇಕಾದರೆ ಭಾರತೀಯರು ಅಧಿಕ ಶ್ರಮ ಅಗತ್ಯವಾಗಿದೆ. ನಾನು ಪರಿಶ್ರಮಪಟ್ಟು ಕೆಲಸ ಮಾಡುವುದರ ಮೇಲೆ ನಂಬಿಕೆ ಹೊಂದಿದ್ದೇನೆ. ವಾರಕ್ಕೆ 80 ಗಂಟೆಯಾಗಲಿ ಅಥವಾ 90...

ಈ ಹೊತ್ತಿನ ಪ್ರಮುಖ ಸುದ್ದಿ