ದೇಶ

ಆಶಾ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ, ವೇತನ ಸಹಿತ ಹೆರಿಗೆ ರಜೆ ಜಾರಿಗೊಳಿಸಿದ ಆಂಧ್ರಪ್ರದೇಶ

ಆಶಾ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ, ವೇತನ ಸಹಿತ ಹೆರಿಗೆ ರಜೆಯನ್ನು ಆಂಧ್ರಪ್ರದೇಶ ಸರ್ಕಾರವು ಜಾರಿಗೊಳಿಸಿದೆ. ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ ಕಾರ್ಯಕರ್ತೆಯರು) ಈ ಸೌಲಭ್ಯ ಒದಗಿಸುವ ಪ್ರಸ್ತಾವನೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು...

ಎನ್‌ಡಿಎ ಸರ್ಕಾರ ಬಿಹಾರದ ಜನರ ಮೇಲೆ ಹೊರೆ, 15 ವರ್ಷ ಹಳೆಯ ವಾಹನದಂತೆ ಸ್ಕ್ರಾಪ್ ಮಾಡಬೇಕು: ತೇಜಸ್ವಿ ಯಾದವ್

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಶನಿವಾರ ಟೀಕಿಸಿದ್ದಾರೆ. "ರಾಜ್ಯದಲ್ಲಿ ವಾಯುಮಾಲಿನ್ಯವನ್ನು ತಡೆಗಟ್ಟಲು 15 ವರ್ಷಗಳಷ್ಟು ಹಳೆಯ ವಾಹನಗಳನ್ನು ಹೇಗೆ ಸ್ಕ್ರಾಪ್ (ರದ್ದಿ) ಮಾಡಲಾಯಿತೋ, ಹಾಗೆಯೇ ಬಿಹಾರದ...

ಬಾಲಾಸಾಹೇಬರ ಸಿದ್ಧಾಂತ ತ್ಯಜಿಸಿದವರ ಪಾಪ ತೊಳೆಯಲು ಕುಂಭಮೇಳಕ್ಕೆ ಹೋದೆ: ಉದ್ಧವ್‌ಗೆ ಶಿಂದೆ ತಿರುಗೇಟು

ಶಿವಸೇನೆ ಸ್ಥಾಪಕ ಬಾಲಾಸಾಹೇಬ ಠಾಕ್ರೆ ಅವರ ಸಿದ್ಧಾಂತ ತ್ಯಜಿಸಿ ಪಾಪ ಮಾಡಿದವರ ಪಾಪವನ್ನು ತೊಳೆಯಲು ತಾನು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿರುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಶಿವಸೇನೆ...

ಆಗ್ರಾ | ಭೀಕರ ಅಪಘಾತ: ನಾಲ್ವರ ಸಾವು, 19 ಮಂದಿಗೆ ಗಾಯ

ವಾರಾಣಾಸಿ- ಜೈಪುರ ಬಸ್‌, ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 19 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಬೆಳಗ್ಗೆ ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅಪಘಾತ ನಡೆದಿದೆ ಎಂದು...

ಮಾರ್ಚ್‌ನಿಂದ ಸಾಮಾನ್ಯಕ್ಕಿಂತ ಅಧಿಕ ತಾಪಮಾನ; ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಈಗಾಗಲೇ ಬೆಚ್ಚಗಿನ ಚಳಿಗಾಲ ಮುಗಿದಿದ್ದು, ಬಿಸಿಲು ಚಳಿಗಾಲದ ಅಂತ್ಯದಲ್ಲೇ ಅಧಿಕವಾಗಿದೆ. ಈ ನಡುವೆ ಮಾರ್ಚ್‌ನಿಂದ ಅಂದರೆ ಇಂದಿನಿಂದ (ಮಾರ್ಚ್‌ 1) ದೇಶದಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ. ಹಾಗೆಯೇ ಬಿಸಿ ಗಾಳಿ ಇರಲಿದೆ...

ದಲಿತ ಸಹೋದರಿಯರ ಮದುವೆ ರದ್ದು; 15 ಮಂದಿ ಬಂಧನ

ಕ್ಷುಲ್ಲಕ ಕಾರಣಕ್ಕೆ ದಾಂಧಲೆ ನಡೆಸಿ, ಇಬ್ಬರು ದಲಿತ ಸಹೋದರಿಯರ ಮದುವೆ ರದ್ದಾಗಲು ಕಾರಣರಾಗಿದ್ದ ಪ್ರಬಲ ಜಾತಿ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕರ್ನಾವಾಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ...

ಕಾನೂನುಬಾಹಿರ ನಡೆ: ‘ಮುಸ್ಲಿಂ ವ್ಯಾಪಾರಿ’ಗಳ ಬಹಿಷ್ಕಾರಕ್ಕೆ ಗ್ರಾಮ ಪಂಚಾಯತಿ ತೀರ್ಮಾನ

ಗ್ರಾಮದ ವ್ಯಾಪ್ತಿಯೊಳಗೆ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಲು ಗ್ರಾಮ ಪಂಚಾಯತಿ ನಡೆಸಿದ ವಿಶೇಷ ಗ್ರಾಮ ಸಭೆಯಲ್ಲಿ ನಿರ್ಣಯ ಅಂಗೀಕರಿಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಪ್ರದೇಶದಲ್ಲಿ ನಡೆದಿದೆ. ಅಹಲ್ಯಾನಗರ ಜಿಲ್ಲೆಯ ಮಧಿ ಗ್ರಾಮದಲ್ಲಿ ಇತ್ತೀಚೆಗೆ...

ಷೇರು ಮಾರುಕಟ್ಟೆ ಸೂಚ್ಯಂಕ ಭಾರೀ ಕುಸಿತ; ಹೂಡಿಕೆದಾರರ 7.46 ಲಕ್ಷ ಕೋಟಿ ರೂ. ನಷ್ಟ!

ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಕುಸಿತದ ಪರಿಣಾಮ ಶುಕ್ರವಾರ (ಫೆ.28) ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1,300ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ. ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್...

ಬದ್ರಿನಾಥದಲ್ಲಿ ಭಾರೀ ಹಿಮಪಾತ; 57ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಹಿಂದುಗಳ ಧಾರ್ಮಿಕ ಸ್ಥಳವಾಗಿರುವ ಉತ್ತರಾಖಂಡದ ಬದ್ರಿನಾಥದಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಹಿಮದಡಿ ಸುಮಾರು 57ಕ್ಕೂ ಹೆಚ್ಚು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂಧು ವರದಿಯಾಗಿದೆ. ಬದ್ರಿನಾಥದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮಪಾತ...

ಬಿಜೆಪಿ ಸಭೆ: ಹೊಡೆದಾಡಿಕೊಂಡ ಕೇಸರಿ ನಾಯಕರು

ಬಿಜೆಪಿಯ ಅಲ್ಪಸಂಖ್ಯಾತರ ಮೋರ್ಚಾದ ಸಭೆಯಲ್ಲಿ ಬಿಜೆಪಿ ನಾಯಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದೆ. ವೇದಿಕೆಯ ಮೇಲಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಪದಾಧಿಕಾರಿಗಳು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ....

ಭಾರತದಲ್ಲಿ ಪ್ರಮುಖ ರಾಚನಿಕ ಸುಧಾರಣೆ ಅಗತ್ಯ: ಐಎಂಎಫ್ ಪ್ರತಿಪಾದನೆ

ಹಲವು ಅಂಶಗಳ ಹಿನ್ನೆಲೆಯಲ್ಲಿ ಭಾರತ ಸುಸ್ಥಿರ ಪ್ರಗತಿಯ ಪಥದಲ್ಲಿದ್ದು, ಆದರೆ ನ್ಯಾಯಾಂಗ, ಸುಂಕ, ಕಾರ್ಮಿಕ ನಿಯಂತ್ರಣ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸ್ಥಿರವಾದ ನಿಯಂತ್ರಣ ವ್ಯವಸ್ಥೆಯ ಜತೆಗೆ ರಾಚನಿಕ ಸುಧಾರಣೆ ಅಗತ್ಯ ಎಂದು...

ತ್ರಿಭಾಷಾ ಸೂತ್ರ, ಕ್ಷೇತ್ರ ಪುನರ್ವಿಂಗಡಣೆ ವಿರುದ್ಧದ ಹೋರಾಟಕ್ಕೆ ಎಂ.ಕೆ ಸ್ಟಾಲಿನ್ ಕರೆ

ತಮಿಳುನಾಡಿನ ಜನರು ತ್ರಿಭಾಷ ಸೂತ್ರ ಹೇರಿಕೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆಯ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುವಂತೆ ತಮಿಳು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆಕೊಟ್ಟಿದ್ದಾರೆ. ಕೇಂದ್ರದ ರಾಜ್ಯಗಳ ಮೇಲೆ ತನ್ನ ಧೋರಣೆಯನ್ನು ಹೇರಲು ಯತ್ನಿಸುತ್ತಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ