ಕೇಂದ್ರ ಸರ್ಕಾರವು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ ನೂತನ ಮುಖ್ಯಸ್ಥರನ್ನಾಗಿ ಹನಕಾಸು ಕಾರ್ಯದರ್ಶಿಯಾದ ತುಹಿನ್ ಕಾಂತ ಪಾಂಡೆ ಅವರನ್ನು ನೇಮಕ ಮಾಡಿದೆ. ಪಾಂಡೆ ಅವರು 1987ನೇ ಸಾಲಿನ ಒಡಿಶಾ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು,...
ಕೇಂದ್ರವು ಸಂಗ್ರಹಿಸುವ ತೆರಿಗೆಯಲ್ಲಿ ರಾಜ್ಯಗಳಿಗೆ ನೀಡುವ ಪಾಲನ್ನು ಈಗಿರುವ ಶೇ 41ರಿಂದ ಶೇ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೋರಿಕೆ ಸಲ್ಲಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ತೆರಿಗೆ ಪಾಲು...
ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ....
ಕೇಂದ್ರ ಸರ್ಕಾರವು ಬಿಜೆಪಿ ಆಡಳಿತವಿರುವ ಗುಜರಾತ್ ಅನ್ನು 'ಮಾದರಿ ರಾಜ್ಯ' ಎಂದು ಕರೆಯುತ್ತದೆ. ತ್ವರಿತ ಕೈಗಾರಿಕಾ ವಿಸ್ತರಣೆಯ ಕಾರಣದಿಂದಾಗಿ ಗುಜರಾತ್ನ ಅಭಿವೃದ್ಧಿ ಮಾದರಿಯನ್ನು ಹಾಡಿಹೊಗಳಲಾಗುತ್ತದೆ. ಆದರೆ ಸಾಮಾಜಿಕ-ಆರ್ಥಿಕ ಅಸಮಾನತೆ ವಿಚಾರಕ್ಕೆ ಬಂದಾಗ, ಅಪೌಷ್ಟಿಕತೆ,...
ಕ್ರಿಮಿನಲ್ ಅಪರಾಧಗಳಲ್ಲಿ ಶಿಕ್ಷೆಗೊಳಗಾದವರು ಸಂಸತ್ತು ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಹೇರಲು ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾದ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ಹಾಗೆ ನಿಷೇಧ ವಿಧಿಸುವುದು ಸಂಸತ್ತಿನ...
ಸ್ನೇಹಿತನೊಂದಿಗೆ ವಾಗ್ವಾದ ನಡೆದು ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಸ್ನೇಹಿತನ ಕಿವಿ ಕಚ್ಚಿ, ಬಾಯಿಗೆ ಬಂದ ಮಾಂಸವನ್ನು ನುಂಗಿದ ಘಟನೆಯು ಥಾಣೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇಬ್ಬರು ಸ್ನೇಹಿತರ ನಡುವೆ ಯಾವುದೋ ಒಂದು ವಿಚಾರಕ್ಕೆ ವಾಗ್ವಾದ ನಡೆದಿದ್ದು,...
"ಹಿಂದಿ ಭಾರತದ ಎಷ್ಟು ಭಾಷೆಗಳನ್ನು ನುಂಗಿ ಹಾಕಿದೆ ಎಂದು ತಿಳಿದಿದೆಯೇ? ಉತ್ತರ ಭಾರತದ ಸುಮಾರು 25 ಭಾಷೆಗಳನ್ನು ನಾಶ ಮಾಡಿದೆ" ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ...
ಮಹಾರಾಷ್ಟ್ರದ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನೊಳಗೆ ಯುವತಿಯ ಅತ್ಯಾಚಾರ ನಡೆಸಿದ ಆರೋಪಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹಾಗೆಯೇ ಆರೋಪಿಯ ಸುಳಿವು ನೀಡಿದವರಿಗೆ ಪೊಲೀಸರು ಒಂದು...
ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಗೆ ಸದನ ಸಮಿತಿ ಸೂಚಿಸಿದ್ದ ತಿದ್ದುಪಡಿಗಳಿಗೆ ಗುರುವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಜಂಟಿ ಸದನ ಸಮಿತಿಯು ಸೂಚಿಸಿದ್ದ 23 ತಿದ್ದುಪಡಿಗಳ ಪೈಕಿ 14 ತಿದ್ದುಪಡಿಗಳಿಗೆ ಸಚಿವ...
ಕೇಂದ್ರ ಸರ್ಕಾರ ತ್ರಿಭಾಷಾ ನೀತಿ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದ್ದಂತೆ ದೇಶದಲ್ಲ ಭಾಷಾ ಸಮರ ನಡೆಯುತ್ತಿದೆ. ಅದರಲ್ಲೂ ಮುಖ್ಯವಾಗಿ ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವೆ ಹಿಂದಿ ಹೇರಿಕೆ ವಿಚಾರದಲ್ಲಿ ತೀವ್ರ ವಾಕ್ಸಮರ...
ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಸ್ಪೀಕರ್ಗಳನ್ನು ಅಳವಡಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ಇಚಕ್ ಬ್ಲಾಕ್ನ ಡುಮ್ರಾನ್ ಗ್ರಾಮದಲ್ಲಿ ನಡೆದಿದೆ. ಘರ್ಷಣೆ ಸಂಬಂಧ ಮೂವರನ್ನು ಪೊಲೀಸರು...
ಆಸ್ಪತ್ರೆಯ ಸಿಸಿಟಿವಿ ನೆಟ್ವರ್ಕ್ಅನ್ನು ಹ್ಯಾಕ್ ಮಾಡಿ ಮಹಿಳಾ ರೋಗಿಗಳ ಖಾಸಗಿ ವಿಡಿಯೋಗಳನ್ನು ಪಡೆದು, ಅವುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ....