ಮಹಾ ಕುಂಭಮೇಳ ಇಂದು (ಫೆ.26) ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಧಾರ್ಮಿಕ ಹಬ್ಬ ಶಿವರಾತ್ರಿಯೊಂದಿಗೆ ಮುಕ್ತಾಯವಾಗಲಿದೆ.
ಈವರೆಗೂ ಕೋಟಿಗಟ್ಟಲೇ ಜನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಹಲವು ಅಡೆತಡೆಗಳ...
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಈ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು....
ಖ್ಯಾತ ನಟಿ ಪ್ರೀತಿ ಝಿಂಟಾ ಸುಮಾರು 18 ಕೋಟಿ ರೂಪಾಯಿ ಸಾಲ ಮನ್ನಾಕ್ಕೆ ಬದಲಾಗಿ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಿಜೆಪಿ ವಶಕ್ಕೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವರದಿಯನ್ನು ಕೇರಳ...
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯ ಪರಿಣಾಮದ ಕುರಿತು ಚರ್ಚಿಸಲು ಮಾರ್ಚ್ 5ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ.
ಸಭೆಗೆ 40 ನೋಂದಾಯಿತ ರಾಜಕೀಯ ಪಕ್ಷಗಳನ್ನು ಆಹ್ವಾನಿಸಲಾಗಿದೆ. ತಮಿಳುನಾಡಿನ ಎಲ್ಲ...
2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಕೋರಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿರುವ ಅರ್ಜಿಯನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಲಾಗುವುದು ಎಂದು...
ಕೇಂದ್ರ ಚುನಾವಣಾ ಆಯೋಗದಿಂದ ಎಲ್ಲ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ...
ಕೇಂದ್ರ ಸರ್ಕಾರದ ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿ ತಮಿಳು ನಟಿ, ರಾಜಕಾರಣಿ ರಂಜನಾ ನಾಚಿಯಾರ್ ಮಂಗಳವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತನ್ನ ರಾಜೀನಾಮೆಯಲ್ಲಿ ರಂಜನಾ ಅವರು, "ತ್ರಿಭಾಷಾ ನೀತಿ...
ಬಿಜೆಪಿ ಸಂಸದರೊರ್ವರ ಬೆಂಗಾವಲು ವಾಹನವು ಬೈಕ್ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಪೋಡ್ಗಾಂವ್ ಜಿಲ್ಲೆಯಲ್ಲಿ ನಡೆದಿದೆ.
ಪೋಡ್ಗಾಂವ್ನಲ್ಲಿ ಬಿಜೆಪಿ ಸಂಸದ ಭೋಜರಾಜ್ ನಾಗ್ ಅವರ ಬೆಂಗಾವಲು ಪಡೆಯಲ್ಲಿದ್ದ ವಾಹನವು ಮೋಟಾರ್ಬೈಕ್ಗೆ ಡಿಕ್ಕಿ...
ಭಾರತೀಯ ಷೇರು ಮಾರುಕಟ್ಟೆ ನಿರಂತರವಾಗಿ ಕುಸಿಯುತ್ತಿದ್ದು ಈ ವಿಚಾರದಲ್ಲಿ ಮಂಗಳವಾರ ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
"ಮಧ್ಯಮ ವರ್ಗದ ಹೂಡಿಕೆಗಳು...
ದೆಹಲಿ ಮಾಜಿ ಮುಖ್ಯಮಂತ್ರಿ ಆತಿಶಿ, ಸಂಸದ ಗೋಪಾಲ್ ರೈ ಸೇರಿದಂತೆ ಸುಮಾರು 12 ಶಾಸಕರನ್ನು ದೆಹಲಿ ವಿಧಾನಸಭೆಯಿಂದ ಸ್ಪೀಕರ್ ವಿಜೇಂದರ್ ಗುಪ್ತಾ ಮಂಗಳವಾರ ಅಮಾನತುಗೊಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ...
ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯ ಕತ್ತು ಸೀಳಿ ಕೊಂದಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಜ್ಯೋತಿರ್ಮಾಯೆ ರಾಣಾ (25) ಎಂದು ಗುರುತಿಸಲಾಗಿದೆ. ಲಿಂಗಪಾದ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು...
ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೋಮವಾರ ಹಲವು ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿದ್ದು, ರಷ್ಯಾ-ಉಕ್ರೇನ್ ಯುದ್ಧದ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಉಕ್ರೇನ್ ಹಾಗೂ ಅಮೆರಿಕ ಮಂಡಿಸಿದ್ದ ನಿರ್ಣಯಗಳ ಮತದಾನದಿಂದ ಭಾರತ ದೂರ ಉಳಿದಿದೆ.
ಎರಡೂ ನಿರ್ಣಯಗಳ ಪರ...