ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೋಮವಾರ ಹಲವು ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿದ್ದು, ರಷ್ಯಾ-ಉಕ್ರೇನ್ ಯುದ್ಧದ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಉಕ್ರೇನ್ ಹಾಗೂ ಅಮೆರಿಕ ಮಂಡಿಸಿದ್ದ ನಿರ್ಣಯಗಳ ಮತದಾನದಿಂದ ಭಾರತ ದೂರ ಉಳಿದಿದೆ.
ಎರಡೂ ನಿರ್ಣಯಗಳ ಪರ...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡು ಒಳಗೊಂಡಂತೆ 4 ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ...
32 ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಸೋಮವಾರ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಆಡಳಿತಾರೂಢ...
ಮಹಾ ಕುಂಭಮೇಳ ಅಂತ್ಯವಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾ ಕುಂಭಮೇಳದ ಟೀಕಾಕಾರರ ವಿರುದ್ದ ವಾಗ್ದಾಳಿ ನಡೆಸಿದ್ದು, "ಹಂದಿಗಳು, ರಣಹದ್ದುಗಳು"...
ಇದೀಗ ಒಕ್ಕೂಟ ಸರ್ಕಾರದ ದಬ್ಬಾಳಿಕೆಯು ಪರಮೋಚ್ಛ ತುದಿಯನ್ನು ತಲುಪಿಬಿಟ್ಟಿದೆ. ಕೇಂದ್ರದ ನೀತಿಗಳನ್ನು ಪಾಲಿಸದಿದ್ದರೆ ರಾಜ್ಯಗಳಿಗೆ ಅನುದಾನವನ್ನೇ ನೀಡುವುದಿಲ್ಲ ಎಂಬ ಬೆದರಿಕೆ ರಾಜಕಾರಣವನ್ನು ಮೋದಿ ಸರ್ಕಾರ ಅನುಸರಿಸುತ್ತಿದೆ. ತನ್ನ ನ್ಯೂ ಎಜುಕೇಶನ್ ಪಾಲಿಸಿಯನ್ನು (ಎನ್ಇಪಿ)...
ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ ಎಂದು ಆರೋಪಿಸಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಆತಿಶಿ, ಬಿಜೆಪಿಯು ದಲಿತ ವಿರೋಧಿ ಮನಸ್ಥಿತಿ ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಭಾರತೀಯ ಜನತಾ...
ಮೂವರು ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ 18 ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 18 ಯುವಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಫೆಬ್ರವರಿ...
ಹೊಸದಾಗಿ ರಚನೆಯಾದ ದೆಹಲಿ ವಿಧಾನಸಭೆಯಲ್ಲಿ ಮೊದಲ ಅಧಿವೇಶನ ಆರಂಭವಾಗಿದೆ. ಶಾಸಕರುಗಳು ಒಟ್ಟು ಆರು ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದಿ, ಇಂಗ್ಲೀಷ್, ಸಂಸ್ಕೃತ, ಉರ್ದು, ಮೈತಿಲಿ ಮತ್ತು ಪಂಜಾಬಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸುಮಾರು 26...
ನಮ್ಮ ಪೂರ್ವಜರು ಜೈಲಿನಲ್ಲಿದ್ದಾಗ, ನಿಮ್ಮವರು ಬ್ರಿಟೀಷರ ಗುಲಾಮರಾಗಿದ್ದರು ಎಂದು ದೇಶಪ್ರೇಮವನ್ನು ಪ್ರಶ್ನಿಸಿದ ಸಂಘಪರಿವಾರದ ವ್ಯಕ್ತಿಯೊಬ್ಬನಿಗೆ ಬಾಲಿವುಡ್ನ ಖ್ಯಾತ ಸಾಹಿತಿ ಹಾಗೂ ಕವಿಗಳಾದ ಜಾವೇದ್ ಅಖ್ತರ್ ಅವರು ತಿರುಗೇಟು ನೀಡಿದ್ದಾರೆ.
ನಿನ್ನೆ ದುಬೈನಲ್ಲಿ ನಡೆದ ಚಾಂಪಿಯನ್ಸ್...
ದ್ವೇಷ ಭಾಷಣ ಪ್ರಕರಣದಲ್ಲಿ ಕೇರಳ ನ್ಯಾಯಾಲಯದ ಮುಂದೆ ಬಿಜೆಪಿ ನಾಯಕ ಪಿ ಸಿ ಜಾರ್ಜ್ ಶರಣಾಗಿದ್ದಾರೆ. ಎರಟ್ಟುಪೆಟ್ಟಾ ಜಿಲ್ಲೆಯ ಕೋರ್ಟ್ನಲ್ಲಿ ಬಿಜೆಪಿ ನಾಯಕಿ ಶರಣಾಗಿದ್ದಾರೆ ಎಂದು ವರದಿಯಾಗಿದೆ.
"ಪಿ ಸಿ ಜಾರ್ಜ್ ಕೋರ್ಟ್ ಮುಂದೆ...
ಇಂಟರ್ನೆಟ್ ಬೆಲೆ ನಿಯಂತ್ರಿಸಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, "ಇದು ಮುಕ್ತ ಮಾರುಕಟ್ಟೆ" ಎಂದು ಹೇಳಿದೆ. ಸದ್ಯ ದೇಶದಲ್ಲಿ ಬಹುತೇಕ ಎಲ್ಲಾ ಸಂಸ್ಥೆಗಳು ಇಂಟರ್ನೆಟ್ ಬೆಲೆಯನ್ನು ಏರಿಸಿವೆ. ಈ ಬೆಲೆಯನ್ನು ನಿಯಂತ್ರಿಸುವಂತೆ...
ರಾಜಸ್ಥಾನದ ಝಾಲವರ್ ಜಿಲ್ಲೆಯಲ್ಲಿ ಸುಮಾರು 32 ಅಡಿ ಆಳದ ಬೋರ್ವೆಲ್ ಗುಂಡಿಗೆ ಐದು ವರ್ಷದ ಬಾಲಕ ಬಿದ್ದಿದ್ದು ಸತತ 16 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಆದರೆ ಸೋಮವಾರ ಮುಂಜಾನೆ ಎನ್ಡಿಆರ್ಎಫ್ ಮತ್ತು...