ದೇಶ

ಚಾಂಪಿಯನ್ಸ್‌ ಟ್ರೋಫಿ | ಆಸ್ಟ್ರೇಲಿಯಾ – ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯದಲ್ಲಿ ಗೆದ್ದು ಬೀಗಿದ ಆಸ್ಟ್ರೇಲಿಯಾ

ಕ್ರಿಕೆಟ್ ಜಗತ್ತಿನಲ್ಲಿ ಭಾರೀ ಪೈಪೋಟಿಯ ಬಗ್ಗೆ ಮಾತನಾಡುವುದಾದರೆ ಭಾರತ-ಪಾಕ್ ತಂಡಗಳು ಮೊದಲ ಸಾಲಿನಲ್ಲಿ ನಿಲ್ಲುತ್ತವೆ. ತದನಂತರ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ ತಂಡಗಳ ಸರದಿ. ಅಂತಹ ಹೈವೋಲ್ಟೇಜ್‌ ಪಂದ್ಯ, ಇಂದು ಪಾಕಿಸ್ತಾನದ ಗಡಾಫಿ ಮೈದಾನದಲ್ಲಿ...

ಹಿಂದಿ ಕ್ರಮೇಣ ಸಾಮಾನ್ಯ ರಾಷ್ಟ್ರೀಯ ಭಾಷೆಯಾಗಿ ಪ್ರಗತಿ ಹೊಂದಬೇಕು: ಆರ್‌ಎಸ್‌ಎಸ್ ನಾಯಕ

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಮಂದಿ ಆರೋಪಿಸಿದ್ದಾರೆ. ಈ ನಡುವೆ ಹಿಂದಿ ಕ್ರಮೇಣ ಸಾಮಾನ್ಯ...

ವಿಫಲರಾದವರು ಗುರಿಯ ‘ಸಮಯ ಮಿತಿ’ ಬದಲಾಯಿಸುತ್ತಾರೆ: ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಉತ್ತರ ಪ್ರದೇಶ ರಾಜ್ಯದ ರಾಜ್ಯದ ಆರ್ಥಿಕತೆಯನ್ನು 2029ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಮಾಡುವ ಸರ್ಕಾರದ ಹೇಳಿಕೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಶನಿವಾರ ಟೀಕಿಸಿದ್ದಾರೆ. "ತಮ್ಮ ಕೆಲಸದಲ್ಲಿ ವಿಫಲರಾದವರು...

ತುರ್ತು ಪರಿಸ್ಥಿತಿಯ ಪತ್ರಿಕಾ ಸೆನ್ಸಾರ್‌ಶಿಪ್ ದಿನಗಳು ಮರಳಿ ಬರುತ್ತಿವೆಯೇ?

ಇದೇ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಜರುಗಿದ ‘ಕುಂಭಮೇಳ ಯಾತ್ರಾರ್ಥಿಗಳ’ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದ 285 ವಿಡಿಯೋಗಳನ್ನು 36 ತಾಸುಗಳಲ್ಲಿ ತೆಗೆದು ಹಾಕುವಂತೆ ರೈಲ್ವೆ ಮಂತ್ರಾಲಯ ‘ಎಕ್ಸ್’ (ಟ್ವಿಟರ್) ಜಾಲತಾಣಕ್ಕೆ ಆಣತಿ ನೀಡಿದೆ....

6 ತಿಂಗಳು ಕಳೆದರೂ ಆರ್‌ಜಿ ಕರ್ ಸಂತ್ರಸ್ತೆಯ ಪೋಷಕರಿಗೆ ಲಭಿಸಿಲ್ಲ ಮರಣ ಪ್ರಮಾಣಪತ್ರ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದು ಆರು ತಿಂಗಳು ಕಳೆದರೂ ಕೂಡಾ ಸಂತ್ರಸ್ತೆಯ ಪೋಷಕರಿಗೆ ಇನ್ನೂ ಕೂಡಾ ಆಕೆಯ ಮರಣ...

ಪ್ರಧಾನಿ ಮೋದಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರಿಗೆ 2ನೇ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ನೇಮಿಸಲಾಗಿದೆ. ಅವರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಬಗ್ಗೆ...

ಆತ್ಮಹತ್ಯೆ, ಪ್ರತಿಭಟನೆ, ಹೊರಹಾಕುವಿಕೆ, ಬಂಧನ: ಕೆಐಐಟಿ ವಿವಿಯಲ್ಲಿ ಆಗಿದ್ದೇನು?

ಒಡಿಶಾದ ಕಳಿಂಗ ಇನ್ಟ್‌ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಕ್ಯಾಂಪಸ್‌ನಲ್ಲಿ 20 ವರ್ಷದ ನೇಪಾಳಿ ಬಿಟೆಕ್ ವಿದ್ಯಾರ್ಥಿನಿಯ ಸಾವು ವ್ಯಾಪಕ ಪ್ರತಿಭಟನೆಗಳು, ರಾಜತಾಂತ್ರಿಕ ಹಸ್ತಕ್ಷೇಪ, ಬಂಧನ ಮತ್ತು ಉನ್ನತ ಮಟ್ಟದ ತನಿಖೆಗಳಿಗೆ ಕಾರಣವಾಗಿದೆ....

ಎಫ್‌ಡಿಐ ನಿಯಮ ಉಲ್ಲಂಘನೆ ಆರೋಪ: ‘ಬಿಬಿಸಿ ಇಂಡಿಯಾ’ಗೆ 3.44 ಕೋಟಿ ರೂ. ದಂಡ

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬ್ರಿಟಿಷ್ ಪ್ರಸರಣಾ ಸಂಸ್ಥೆ 'ಬಿಬಿಸಿ ಇಂಡಿಯಾ'ಗೆ ಜಾರಿ ನಿರ್ದೇಶನಾಲಯ (ಇಡಿ) ಬರೋಬ್ಬರಿ 3.44 ಕೋಟಿ ರೂ. ದಂಡ ವಿಧಿಸಿದೆ. ಬಿಬಿಸಿ ಸಂಸ್ಥೆಯ...

ಜಾರ್ಖಂಡ್ | ಮೇಕೆ ಕದ್ದ ಆರೋಪ; ಇಬ್ಬರನ್ನು ಥಳಿಸಿ ಕೊಂದ ಗುಂಪು

ಗ್ರಾಮಸ್ಥರೊಬ್ಬರ ಮನೆಯಿಂದ ಮೇಕೆಗಳನ್ನು ಕದ್ದಾಗ ಸಿಕ್ಕಿಬಿದ್ದ ಇಬ್ಬರು ಯುವಕರನ್ನು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್‌ನ ಜೋರ್ಸಾ ಗ್ರಾಮದಲ್ಲಿ ನಡೆದಿದೆ. ಶನಿವಾರ ಮುಂಜಾನೆ ಈ ಘಟನೆ ಜಮ್ಶೆದ್‌ಪುರದ ಚಾಕುಲಿಯಾ ಪೊಲೀಸ್ ಠಾಣೆಯಿಂದ ಸುಮಾರು 15...

ಗಂಗಾ ನದಿ ತೀರದಲ್ಲಿ ಮಲವಿಸರ್ಜನೆ ಆರೋಪ: ಯುಪಿ ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕ ಆಗಿರುವುದರಿಂದ ಗಂಗಾ ನದಿಯ ದಡದಲ್ಲಿ ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ...

ಬುಲ್ಡೋಜರ್ ನ್ಯಾಯಕ್ಕೆ ನಿರಪರಾಧಿ ಮನೆ ಧ್ವಂಸ; ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್‌

4 ವರ್ಷಗಳ ಹಿಂದೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯ ಮನೆಯನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಉರುಳಿಸಿತ್ತು. ಇದೀಗ, ಅದೊಂದು ಸುಳ್ಳು ಪ್ರಕರಣವೆಂದು ಹೇಳಿರುವ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದೆ. ಬಿಜೆಪಿ ಸರ್ಕಾರದ ಕಾನೂನುಬಾಹಿರ 'ಬುಲ್ಡೋಜರ್...

‘ಸ್ನೇಹಿತ ಮೋದಿಗೆ 21 ಮಿಲಿಯನ್ ಡಾಲರ್ ನೀಡಲಾಗಿದೆ’ ಎಂದ ಟ್ರಂಪ್: ಮತ್ತೊಂದು ವಿವಾದ

ತನ್ನ ಎರಡನೇ ಅಧಿಕಾರಾವಧಿಯಲ್ಲಿಯೂ ನಿರಂತರವಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕವೇ ನೆಟ್ಟಿಗರ, ಇತರರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ವಿವಾದವನ್ನು ಸೃಷ್ಟಿಸಿದ್ದಾರೆ. ಭಾರತದಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು...

ಈ ಹೊತ್ತಿನ ಪ್ರಮುಖ ಸುದ್ದಿ