ದೇಶ

‘ಎಲ್ಲ ಮುಸ್ಲಿಮರು ಭಯೋತ್ಪಾದಕರು’ ಎಂದಿದ್ದ ಬಿಜೆಪಿ ನಾಯಕನಿಗೆ ಇಲ್ಲ ನಿರೀಕ್ಷಣಾ ಜಾಮೀನು: ಹೈಕೋರ್ಟ್‌

ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ 'ಎಲ್ಲ ಮುಸ್ಲಿಮರು ಭಯೋತ್ಪಾದಕರು' ಎಂದು ಕೋಮುದ್ವೇಷ ಮತ್ತು ಸಮುದಾಯ ನಿಂದನೆ ಮಾಡಿದ್ದ ಬಿಜೆಪಿ ನಾಯಕ ಪಿ.ಸಿ ಜಾರ್ಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕೇರಳ ಹೈಕೋರ್ಟ್‌ ನಿರಾಕರಿಸಿದೆ....

ಚುನಾವಣೆ ಭರವಸೆ ಈಡೇರಿಸುವಲ್ಲಿ ವಿಫಲ: ದೆಹಲಿ ಬಿಜೆಪಿ ಸರ್ಕಾರದ ವಿರುದ್ಧ ಆತಿಶಿ ವಾಗ್ದಾಳಿ

ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದು, ರೇಖಾ ಗುಪ್ತಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ದೆಹಲಿ ಮಾಜಿ ಮುಖ್ಯಮಂತ್ರಿ ಅತಿಶಿ ವಾಗ್ದಾಳಿ ನಡೆಸಿದ್ದಾರೆ. ಈ...

ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನರಾದ ಹಿಮಾಂಶಿ ಶೆಲತ್: ಅಗ್ರಹಾರ ಕೃಷ್ಣಮೂರ್ತಿ ಬರೆಹ

ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಹಿಮಾಂಶಿ ಶೆಲತ್ ಅವರನ್ನು ಆಯ್ಕೆ ಮಾಡಿದಾಗ, ಒಪ್ಪದವರು ಗುಜರಾತಿ ಮತ್ತು ಕನ್ನಡದ ಬಾಂಧವ್ಯವನ್ನು ಬಿಡಿಸಿಟ್ಟಾಗ, ಆ ಬಾಂಧವ್ಯ ಇನ್ನೂ ಆರು ದಶಕಗಳಷ್ಟು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದಾಗ ಒಪ್ಪಿದರು, ಭಾಜನರಾದರು......

‘ಡಂಕಿ ಮಾರ್ಗ’ ಮೂಲಕ ಅಮೆರಿಕಕ್ಕೆ ಹೋದ 42 ಭಾರತೀಯ ಯುವಕರು 15 ವರ್ಷಗಳಿಂದ ನಾಪತ್ತೆ

ಇತ್ತೀಚೆಗೆ ಅಮೆರಿಕದಿಂದ ದಾಖಲೆರಹಿತ ಭಾರತೀಯ ವಲಸಿಗರನ್ನು ಕೈಕೋಳ ತೊಡಿಸಿ ನಿರ್ಧಯವಾಗಿ ಅಮೆರಿಕದಿಂದ ಹೊರ ಹಾಕಲಾಗಿದೆ. ಈ ನಡುವೆ 2010ರಲ್ಲಿ 'ಡಂಕಿ ಮಾರ್ಗ' ಮೂಲಕ ಅಮೆರಿಕಕ್ಕೆ ತೆರಳಿದ ಭಾರತದ 102 ಜನರ ಪೈಕಿ ಪಂಜಾಬ್‌ನ...

ಓಯೋ ಮೇಲೆ ಹಿಂದುತ್ವವಾದಿಗಳ ಕೆಂಗಣ್ಣು; ‘BoycottOYO’ ಟ್ರೆಂಡಿಂಗ್!

ಆನ್‌ಲೈನ್‌ ಮೂಲಕ ಹೋಟೆಲ್‌ ರೂಮ್‌ಗಳ 'ಬುಕಿಂಗ್‌'ಗಾಗಿ ಹೆಚ್ಚಾಗಿ ಬಳಕೆಯಾಗುವ ರಿತೇಶ್ ಅಗರ್ವಾಲ್ ನೇತೃತ್ವದ 'OYO ರೂಮ್ಸ್' ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಓಯೋದ ಇತ್ತೀಚಿನ ಜಾಹೀರಾತುಗಳ ವಿರುದ್ಧ ಹಿಂದುತ್ವವಾದಿ ಧಾರ್ಮಿಕ ಗುಂಪುಗಳು ಆಕ್ರೋಶ ವ್ಯಕ್ತಪಡಿಸಿತ್ತಿವೆ....

ಅಸ್ಸಾಂ | ಕಾಂಗ್ರೆಸ್‌ ಸಂಸದನ ಮೇಲೆ ‘ಕ್ರಿಕೆಟ್‌ ಬ್ಯಾಟ್‌’ನಿಂದ ಹಲ್ಲೆ; ವಿಧಾನಸಭೆಯಲ್ಲಿ ಗದ್ದಲ

ಅಸ್ಸಾಂನ ಧುಬ್ರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಕೀಬುಲ್ ಹುಸೈನ್ ಮೇಲೆ ನಾಗಾಂವ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಬಿಜೆಪಿಯ ಕರಾಳ ಮುಖ | ರೀಲ್ಸ್‌ ಮಾಡುವುದು, ಅವಘಡವಾದಾಗ ಅಳಿಸಲು ನೋಟಿಸ್‌ ಕೊಡುವುದು!

ಅಧಿಕಾರಕ್ಕೆ ಏರಲು ಬೆಂಕಿಯುಗುಳುವ ಭಾಷಣ ಮಾಡುವುದು, ಅಧಿಕಾರಕ್ಕೇರಿದ ಮೇಲೆ ಸಭ್ಯರಂತೆ ಪೋಸು ಕೊಡುವುದು. ಜವಾಬ್ದಾರಿ ಮರೆತು ರೀಲ್ಸ್‌ ಮಾಡುವುದು; ಅವಘಡಗಳಾಗಿ ಸರ್ಕಾರದ ಮಾನ ಹರಾಜು ಆಗುವಾಗ ಅಳಿಸಿಹಾಕಲು ನೋಟಿಸ್‌ ಕೊಡುವುದು- ಇದು ಬಿಜೆಪಿ...

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಘಟನೆಯ ವಿಡಿಯೋಗಳನ್ನು ತೆಗೆದುಹಾಕಲು ‘ಎಕ್ಸ್‌’ಗೆ ಕೇಂದ್ರ ಸರ್ಕಾರ ಆದೇಶ

ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ವಿಡಿಯೋಗಳನ್ನು ಒಳಗೊಂಡಂತೆ 285 ವಿಡಿಯೋ ಮತ್ತು ಲಿಂಕ್‌ಗಳನ್ನು ತೆಗೆದುಹಾಕುವಂತೆ 'ಎಕ್ಸ್‌'ಗೆ (ಟ್ವಿಟರ್‌) ರೈಲ್ವೇ ಸಚಿವಾಲಯ ಆದೇಶ ನೀಡಿದೆ ಎಂದು ವರದಿಯಾಗಿದೆ....

ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ : 5 ಜನ ಸಾವು, 7 ಜನರಿಗೆ ಗಾಯ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನಗರದ ಲಾಡಗೇರಿಯ 5 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರುಪಾಪುರ ಬಳಿ ಶುಕ್ರವಾರ...

2 ವರ್ಷದಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನ ಸ್ಪರ್ಧೆಗೆ ಎನ್‌ಡಿಎ ನಿರ್ಧಾರ

ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹಿಗಾಳಾಗಿರುವ ಎನ್‌ಡಿಎ ನಾಯಕರು ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಗುರುವಾರ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ...

ಯುಜಿಸಿ ನಿಯಮಗಳ ವಿರುದ್ಧ ದಕ್ಷಿಣದ 4 ರಾಜ್ಯಗಳ ಜಂಟಿ ನಿರ್ಣಯ; ಕರಡು ಹಿಂಪಡೆಯಲು ಒತ್ತಾಯ

ಬಿಜೆಪಿಯೇತರ ಆಡಳಿತ ಇರುವ ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಸಚಿವರು ಕೇರಳದಲ್ಲಿ ಸಮಾಲೋಚನಾ ಸಮಾವೇಶ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ 'ಯುಜಿಸಿ ಕರಡು ನಿಯಮಗಳು-2025'ರ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಹಾಗೂ...

ಅಮೆರಿಕದ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

ಅಮೆರಿಕದ ತನಿಖಾ ಸಂಸ್ಥೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರನ್ನಾಗಿ ಭಾರತ ಮೂಲದ ಕಾಶ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ. ಇದು ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆಯಾಗಿದ್ದು, ಕಾಶ್ ಪಟೇಲ್‌ ಅವರು ಅಧ್ಯಕ್ಷ ಡೊನಾಲ್ಡ್​...

ಈ ಹೊತ್ತಿನ ಪ್ರಮುಖ ಸುದ್ದಿ