ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಂಡಿಸಿದ ಉತ್ತರ ಪ್ರದೇಶ ಬಜೆಟ್ ಅನ್ನು ಗುರುವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ, ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿರಸ್ಕರಿಸಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿಯ 'ಎರಡನೇ ಕೊನೆಯ...
ಕಾಳೇಶ್ವರಂ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ್ದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿಯ ಕೊಲೆಯಾಗಿದ್ದು ತೆಲಂಗಾಣದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕುಟುಂಬ ಸದಸ್ಯರು...
ಹನ್ನೊಂದು ವರ್ಷದ ಬಾಲೆಯ ಮೇಲೆ ಲೈಂಗಿಕ ಹಲ್ಲೆಗಳನ್ನು ನಡೆಸಿ ಕಿರುಕುಳ ನೀಡಿದ ಮಾಜಿ ಸೇನಾಧಿಕಾರಿಗೆ 'ಪೋಕ್ಸೋ' ಕಾಯಿದೆಯಡಿ ವಿಧಿಸಲಾಗಿದ್ದ ಐದು ವರ್ಷಗಳ ಕಾರಾಗೃಹ ಶಿಕ್ಷೆಯನ್ನು ಬಾಂಬೆ ಹೈಕೋರ್ಟು ಎತ್ತಿ ಹಿಡಿದಿದೆ.
ಹಲ್ಲೆ ಮತ್ತು ಕಿರುಕುಳಕ್ಕೆ...
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರ ಪೈಕಿ ಐವರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಪೋರ್ಟ್ (ಎಡಿಆರ್) ವಿಶ್ಲೇಷಣೆ...
ದೇಶದಲ್ಲಿ ಹಣದುಬ್ಬರ ಅಧಿಕವಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಬಂಡವಾಳಶಾಹಿಗಳನ್ನು ಬೆಳೆಸುತ್ತಿದೆ ಎಂದು ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ತನ್ನ ವಿಧಾನಸಭಾ ಕ್ಷೇತ್ರ ರಾಯ್ಬರೇಲಿಗೆ ರಾಹುಲ್ ಗಾಂಧಿ...
2017ರಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ 17 ಮಂದಿ ಪ್ರಬಲ ಜಾತಿಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ಸೆಷನ್ ನ್ಯಾಯಾಲಯವು ತೀರ್ಪು ನೀಡಿದೆ.
ತೆಲಂಗಾಣದ ಭೋಂಗಿರ್ ಜಿಲ್ಲೆಯ ಅಜಿಂಪೇಟೆಯಲ್ಲಿ ದಲಿತ...
"ಸಂವಿಧಾನ ರಚನೆಯಲ್ಲಿ ದಲಿತರ ಪಾತ್ರ ಪ್ರಮುಖವಾದದ್ದು. ಆದರೆ, ವ್ಯವಸ್ಥೆಯ ದಬ್ಬಾಳಿಕೆಯಿಂದಾಗಿ ದಲಿತರು ನಲುಗಿ ಹೋಗಿದ್ದಾರೆ" ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ತಾವು ಪ್ರತಿನಿಧಿಸುವ ರಾಯ್ಬರೇಲಿಯ ಬರ್ಗಡ್ ಚೌರಾಹಾದಲ್ಲಿರುವ...
ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದ 52 ಮಂದಿ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರವು ಪೊಲೀಸ್ ಅಧಿಕಾರಿಗಳ...
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕಿ ರೇಖಾ ಗುಪ್ತಾ ಅವರು ಗುರುವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಪ್ರಮಾಣವಚನ ಸ್ವೀಕರಿಸಿರುವ ಸಂದರ್ಭದಲ್ಲಿಯೇ ಅವರ ಹಳೆಯದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೇಖಾ...
ಅಪ್ರಾಪ್ತ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಮಠದ 75 ವರ್ಷದ ಅರ್ಚಕ ಮತ್ತು ಅವರ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ವಿಚಾರ...
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಕಾರನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಗುರುವಾರ ಮುಂಬೈ ಪೊಲೀಸರಿಗೆ ಕರೆ ಮತ್ತು ಇಮೇಲ್ ಮೂಲಕ ಅಪರಿಚಿತ ವ್ಯಕ್ತಿಗಳು ಶಿಂದೆ ಕಾರು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ...
ಮಹಾ ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರಗಳನ್ನು ಪೋಸ್ಟ್ ಮಾಡುತ್ತಿರುವ ಮತ್ತು ಮಾರಾಟ ಮಾಡುತ್ತಿರುವ ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ...