ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್...
ಬಿಜೆಪಿಯಿಂದ ಮೂರು ಬಾರಿ ಮುನ್ಸಿಪಲ್ ಕೌನ್ಸಿಲರ್ ಆಗಿದ್ದ ರೇಖಾ, ಶಾಲಿಮಾರ್ ಬಾಗ್ನ ಚೊಚ್ಚಲ ಶಾಸಕಿಯಾಗಿ ಗೆದ್ದು, ಈಗ ದೆಹಲಿಯ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ...
ದೆಹಲಿಯ ಶಾಲಿಮಾರ್ ಬಾಗ್ನ...
ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ವಿರುದ್ಧ ಕಾಲೇಶ್ವರಂ ಯೋಜನೆಯ ಮೇಡಿಗಡ್ಡ ಬ್ಯಾರೇಜ್ನ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ ಮಾಡಿ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದ ವ್ಯಕ್ತಿಯೊಬ್ಬರು ಹೈದರಾಬಾದ್ನ ಜಯಶಂಕರ್ ಭೂಪಲ್ಪಲ್ಲಿ ನಗರದಲ್ಲಿ ಕೊಲೆಯಾಗಿದ್ದಾರೆ...
ದೆಹಲಿ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಶಾಲಿಮಾರ್ ಭಾಗ್ ಶಾಸಕಿ ರೇಖಾ ಅವರನ್ನು ಮುಂದಿನ ಸಿಂಎ ಆಗಿ ಆಯ್ಕೆ ಮಾಡಲಾಗಿದ್ದು,...
ನಿರುದ್ಯೋಗ ವಿಚಾರದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕೇಂದ್ರದ ಮೋದಿ ಸರ್ಕಾರವು ಉದ್ಯೋಗ ಸೃಷ್ಟಿ ಮಾಡುವ ಬದಲಾಗಿ ಗಮನ ಬೇರೆಡೆಗೆ ಸೆಳೆಯುತ್ತಿದೆ ಎಂದು ಆರೋಪಿಸಿದೆ.
ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...
ಹುಂಜಗಳು ಮುಂಜಾನೆ ಸುಮಾರು 3 ಗಂಟೆಗೆ ಕೂಗಿ ನಿದ್ರೆಗೆ ತೊಂದರೆ ಮಾಡುತ್ತಿದೆ ಎಂದು ಆರೋಪಿಸಿ ಕೇರಳದಲ್ಲಿ ಕೋಳಿ ಸಾಕಾಣಿಕೆ ಕೇಂದ್ರದ ವಿರುದ್ದವೇ ಪ್ರಕರಣ ದಾಖಲಿಸಿರುವ ಘಟನೆ ಕೇರಳದ ಆಡೂರು ಜಿಲ್ಲೆಯಲ್ಲಿ ನಡೆದಿದೆ ಎಂದು...
ಸಂಗಮ ಹಾಗೂ ಕುಂಭಮೇಳ ನಡೆಯುವ ಸ್ಥಳಗಳಲ್ಲಿನ ನೀರಿನಲ್ಲಿ ಮಲ ಬ್ಯಾಕ್ಟೀರಿಯವಿದೆ ಎಂಬ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯನ್ನು ತಳ್ಳಿಹಾಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಗಮದ ನೀರು ಸ್ನಾನಕ್ಕೆ ಮಾತ್ರವಲ್ಲ...
ಮುಂದಿನ ಚುನಾವಣೆಗಳ ಫಲಿತಾಂಶಗಳಿಗೆ ನೀವೇ ಹೊಣೆಗಾರರಾಗಿರುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪದಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಕಷ್ಟದ ಸಂದರ್ಭದಲ್ಲಿ ಜವಾಬ್ದಾರಿಯಿಂದ ನುಣುಚಿಕೊಂಡವರಿಂದಲೂ ದೂರ ಇರುವಂತೆ ಖರ್ಗೆ ತಿಳಿಸಿದ್ದಾರೆ.
ದೆಹಲಿಯಲ್ಲಿ...
ಕೇಂದ್ರದ ತ್ರಿಭಾಷಾ ನೀತಿ ಮತ್ತು ಹಿಂದಿ ಹೇರಿಕೆ ವಿಚಾರದಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಿಜೆಪಿ ನಡುವೆ ವಾಕ್ಸಮರ ಏರ್ಪಟ್ಟಿದೆ. "ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ" ಎಂದು ಉದಯನಿಧಿ ಸ್ಟ್ಯಾಲಿನ್ ಘೋಷಿಸಿದ್ದಾರೆ. ಹಾಗೆಯೇ "ಹಿಂದಿಯನ್ನು...
ಬಿಜೆಪಿಗೆ ಬೇಕಾಗಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ಧತಿ ಮಾಡುವುದು. ಅದನ್ನು ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಯಶಸ್ವಿಯಾಗಿ ನಿರ್ವಹಿಸಿದ್ದರು. ಆ ಕಾರಣಕ್ಕಾಗಿಯೇ ಅವರನ್ನು ನಿವೃತ್ತಿಯ ನಂತರ ಮುಖ್ಯ...
ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮತದಾನವು ರಾಷ್ಟ್ರ ನಿರ್ಮಾಣದಲ್ಲಿ ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
2024ರ ಮಾರ್ಚ್...