ದೇಶ

ಪಂಜಾಬ್ | ಭೀಕರ ಬಸ್ ಅಪಘಾತ; ಐವರ ದಾರುಣ ಸಾವು

ಖಾಸಗಿ ಬಸ್ ಒಂದು ಕಮರಿಗೆ ಬಿದ್ದು ಮಹಿಳೆ ಸೇರಿದಂತೆ ಐದು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಂಗಳವಾರ ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ 22ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ ಡಿಕೆಶಿ ಮನವಿ

"ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು" ಎಂದು ಕೇಂದ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ...

ಮಹಾ ಕುಂಭಮೇಳವನ್ನು ‘ಮೃತ್ಯು ಕುಂಭ’ ಎಂದು ಕರೆದ ಮಮತಾ ಬ್ಯಾನರ್ಜಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇತ್ತೀಚೆಗೆ ಉಂಟಾದ ಕಾಲ್ತುಳಿತದಲ್ಲಿ ಸುಮಾರು 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಆಡಳಿತವು ಹೇಳಿದೆ. ನಿಜವಾಗಿ ಇನ್ನೂ ಅಧಿಕ ಮಂದಿ ಮೃತಪಟ್ಟಿದ್ದಾರೆ, ಆದರೆ ನೈಜ ಮೃತರ...

ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ, ಬ್ಯಾಕ್ಟೀರಿಯಾಮಯ: ಮಾಲಿನ್ಯ ನಿಯಂತ್ರಣ ಮಂಡಳಿ

ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಹಲವು ಕಡೆಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಗಂಗಾ ನದಿಯಲ್ಲಿ ಫೀಕಲ್ ಕೋಲಿಫಾರ್ಮ್ (faecal coliform) ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ...

‘2ನೇ ಮದುವೆ’ ಆಗಿದ್ದಕ್ಕೆ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ

ಮೊದಲನೇ ಪತ್ನಿಗೆ ವಿಚ್ಛೇದನವನ್ನೂ ನೀಡದೆ, 2ನೇ ವಿವಾಹವಾಗಿದ್ದ ಐಪಿಎಸ್‌ ಅಧಿಕಾರಿಗೆ ಹಿಂಬಡ್ತಿ ನೀಡಲಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನ ಕೇಡರ್‌ ಐಪಿಎಸ್ ಅಧಿಕಾರಿ ಪಂಕಜ್ ಕುಮಾರ್ ಚೌಧರಿ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಮೂರು ವರ್ಷಗಳ...

ಚುನಾವಣಾ ಆಯುಕ್ತರ ನಡುರಾತ್ರಿಯ ಆಯ್ಕೆ ಅಗೌರವದಿಂದ ಕೂಡಿದೆ: ರಾಹುಲ್ ಗಾಂಧಿ

ಚುನಾವಣಾ ಆಯುಕ್ತರ ಆಯ್ಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಡುರಾತ್ರಿಯ ನಿರ್ಧಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಸಾಮಾಜಿಕ ಚಳವಳಿಯ ದಮನ ಮಾಡಿದ ಮಾಯಾವತಿಯ ಕತ್ತು ಹಿಸುಕುವ ಸಮಯ ಬಂದಿದೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

ಬಿಎಸ್‌ಪಿ ಮುಖ್ಯಸ್ಥೆ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಉದಿತ್ ರಾಜ್ ವಿವಾದವನ್ನು ಸೃಷ್ಟಿಸಿದ್ದಾರೆ. "ಮಾಯಾವತಿ ಸಾಮಾಜಿಕ ಚಳವಳಿಯ ಕತ್ತು ಹಿಸುಕಿ ದಮನ...

ಮನಸ್ಸಿನಲ್ಲಿರುವ ಕೊಳಕನ್ನು ಯೂಟ್ಯೂಬ್‌ನಲ್ಲಿ ಕಕ್ಕಿದ್ದಾನೆ: ರಣವೀರ್‌ ವಿರುದ್ಧ ಸುಪ್ರೀಂ ಆಕ್ರೋಶ

'ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರಿಗೆ ಅಶ್ಲೀಲವಾಗಿ ಪ್ರಶ್ನೆಯನ್ನು ಕೇಳಿದ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಲ್ಲಾಬಾಡಿಯಾ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸುಪ್ರೀಂ, "ರಣವೀರ್ ಮನಸ್ಸಿನಲ್ಲಿರುವ ಕೊಳಕನ್ನು...

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಅವರನ್ನು ನೇಮಿಸಲಾಗಿದೆ. ಇತ್ತೀಚೆಗೆ, ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಸದಸ್ಯರ ನೇಮಕಾತಿ ಕಾನೂನನ್ನು ತಿದ್ದುಪಡಿ ಮಾಡಿತ್ತು. ನೇಮಕ ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯನ್ನು...

ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿದ ಮಧ್ಯಂತರ ದಾವೆ ಅರ್ಜಿಗಳಿಗೂ ಮಿತಿಯಿರಬೇಕು: ಸುಪ್ರೀಂ ಆಕ್ಷೇಪ

ಪೂಜಾ ಸ್ಥಳಗಳ (ವಿಶೇಷ ನಿಯಮಾವಳಿ) ಕಾಯ್ದೆ -1991ರ ವಿವಿಧ ಸೆಕ್ಷನ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಪ್ರಶ್ನಿಸಿ ಹಲವು ಮಧ್ಯಂತರ ದಾವೆ ಅರ್ಜಿಗಳು ಸಲ್ಲಿಕೆಯಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದೆ. ಸುಪ್ರಿಂ ಕೋರ್ಟ್...

ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್ ಮಾಡಿ ಬಿಹಾರದ ಇಲಾಖೆಯೆಂದು ಮರುನಾಮಕರಣ

ಜರ್ಮನಿ ಅಧ್ಯಕ್ಷ ಫ್ರಾಂಕ್-ವಾಲ್ಟರ್ ಸ್ಟೈನ್ಮಿಯರ್ ಅವರ ಅಧಿಕೃತ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ ಬಿಹಾರ ಸರಕಾರದ ಜಲಸಂಪನ್ಮೂಲ ಇಲಾಖೆಯ ಎಕ್ಸ್ ಖಾತೆ ಎಂಬಂತೆ ಮಾರ್ಪಾಡು ಮಾಡಲಾಗಿದೆ. ಈ ಕುರಿತು ‘ಎಕ್ಸ್’ ಬಳಕೆದಾರರು ಸ್ಕ್ರೀನ್‌ ಶಾಟ್‌ಗಳನ್ನು...

ಚೀನಾ ನಮ್ಮ ಶತ್ರು ರಾಷ್ಟ್ರವೆಂದು ಭಾವಿಸಬಾರದು: ಕಾಂಗ್ರೆಸ್ ನಾಯಕ ಸ್ಯಾಮ್‌ ಪಿತ್ರೋಡಾ

ಚೀನಾ ನಮ್ಮ ಶತ್ರು ದೇಶವಲ್ಲ, ಆ ದೇಶದಿಂದ ಬೆದರಿಕೆಯಿದೆ ಎಂದು ನಾವು ಭಾವಿಸಬಾರದು ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್‌ ಪಿತ್ರೋಡಾ ತಿಳಿಸಿದ್ದಾರೆ. ಸುದ್ದಿ ಸಂಸ್ಥೆಯ ಜೊತೆ ಮಾತನಾಡಿದ ಅವರು, ಚೀನಾದಿಂದ ಬರುವ...

ಈ ಹೊತ್ತಿನ ಪ್ರಮುಖ ಸುದ್ದಿ