ದೇಶ

ಯೂಟ್ಯೂಬ್ ನೋಡಿ ಚಿಕಿತ್ಸೆ; ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕ ಸಾವು !

ಖಾಸಗಿ ಕ್ಲಿನಿಕ್‌ನ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದರಿಂದ ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕರೊಬ್ಬರು ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಮೃತ ಯುವಕನನ್ನು ದೀಪಕ್ ಪಾಸ್ವಾನ್ (24) ಎಂದು ಗುರುತಿಸಲಾಗಿದ್ದು,...

‘ಲವ್ ಜಿಹಾದ್’ ವಿರುದ್ಧದ ಕಾನೂನಿಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ವಿರೋಧ

'ಲವ್ ಜಿಹಾದ್ʼ ವಿರುದ್ಧ ಕಾನೂನು ರೂಪಿಸುವ ಮಹಾರಾಷ್ಟ್ರ ಸರಕಾರದ ಕ್ರಮಕ್ಕೆ ಎನ್‌ಡಿಎ ಮೈತ್ರಿಪಕ್ಷದ ನಾಯಕ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರನ್ನು ಸಮಾನರು ಎಂದು ಪರಿಗಣಿಸುತ್ತಾರೆ...

ದೆಹಲಿ, ಉತ್ತರ ಭಾರತದಲ್ಲಿ ಭೂಕಂಪ; ಮನೆಯಿಂದ ಓಡಿಬಂದ ಜನ

ರಾಷ್ಟ್ರೀಯ ರಾಜಧಾನಿ ನವದೆಹಲಿ ಹಾಗೂ ಉತ್ತರ ಭಾರತದ ಕೆಲವು ಕಡೆ ಇಂದು ಬೆಳಿಗ್ಗೆ 5.36ಕ್ಕೆ ಪ್ರಬಲ ಭೂಕಂಪ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ(ಎನ್‌ಸಿಎಸ್) ಪ್ರಕಾರ ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್...

ಜಾತಿ ನಿಂದನೆ | ದಲಿತನಾಗಿದ್ದಕ್ಕೆ ಉದ್ಯೋಗ ಸಿಕ್ಕಿದೆಯೆಂದು ನಿಂದಿಸಿದ್ದ NFI ಅಧಿಕಾರಿಗಳು; ಎಫ್‌ಐಆರ್ ದಾಖಲು

ಕೆಲಸ ಸ್ಥಳದಲ್ಲಿ ದಲಿತ ಅಧಿಕಾರಿಗಳಿಗೆ 'ನೀವು ದಲಿತರಾಗಿರುವ ಕಾರಣಕ್ಕೆ ನಿಮಗೆ ಉದ್ಯೋಗ ಸಿಕ್ಕಿದೆ' ಎಂದು ಜಾತಿ ನಿಂದನೆ ಮಾಡಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ನ್ಯಾಷನಲ್...

ಮಹಾರಾಷ್ಟ್ರ | ದರ್ಗಾದ ಉರುಸ್‌ನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಹಿಂದುತ್ವವಾದಿಗಳು

ಹಾಜಿ ಮಲಾಂಗ್ ದರ್ಗಾದ ಉರುಸ್ ಉತ್ಸವದ ವೇಳೆ ಕೋಮುವಾದಿ ಹಿಂದುತ್ವವಾದಿಗಳ ಗುಂಪೊಂದು ಕೇಸರಿ ಧ್ವಜ ಬೀಸುತ್ತಾ, 'ಜೈ ಶ್ರೀರಾಮ್' ಘೋಷಣೆ ಕೂಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮಲಂಗ್ ಗಡ್‌ನಲ್ಲಿ ನಡೆದಿದೆ. ಘಟನೆಯ...

ಪಂಜಾಬ್‌ | ಎಎಪಿ ನಾಯಕ ಅನೋಕ್ ಮಿತ್ತಲ್ ಮೇಲೆ ದಾಳಿ; ಕಣ್ಣೆದುರೇ ಪತ್ನಿಯ ಕೊಲೆ

ಆಮ್ ಆದ್ಮಿ ಪಕ್ಷದ ನಾಯಕ, ಉದ್ಯಮಿ ಅನೋಕ್ ಮಿತ್ತಲ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮಿತ್ತಲ್ ಅವರ ಪತ್ನಿ ಲಿಪ್ಸಿ ಮಿತ್ತಲ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪಂಜಾಬ್‌ನ ಡೆಹ್ಲೋ ಬಳಿಯ...

ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ತಮಿಳಿನ ‘ವಿಕಟನ್’ ವೆಬ್‌ಸೈಟ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ

ಭಾರತೀಯರಿಗೆ ಕೈಕೋಳ ತೊಡಿಸಿ ಅಮೆರಿಕ ಗಡಿಪಾರು ಮಾಡಿದ ವಿಚಾರದಲ್ಲಿ ಮೌನವಾಗಿರುವ ಪ್ರಧಾನಿ ಮೋದಿ ಅವರನ್ನು ವ್ಯಂಗ್ಯಾತ್ಮಕವಾಗಿ ಚಿತ್ರಿಸಿ, ವ್ಯಂಗ್ಯಚಿತ್ರವನ್ನು ಪ್ರಕಟಿಸಿದ್ದ ತಮಿಳುನಾಡಿನ ಡಿಜಿಟಲ್ ಸುದ್ದಿ ಮಾಧ್ಯಮ 'ವಿಕಟನ್' ವೆಬ್‌ಸೈಟ್‌ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ...

ನರೇಂದ್ರ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದ ಕಾಲ್ತುಳಿತ: ಕಾಂಗ್ರೆಸ್ ಆಕ್ರೋಶ

ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಮೋದಿ ಸರಕಾರದ ನಿರ್ಲಕ್ಷ್ಯ, ಅವ್ಯವಸ್ಥೆಯೇ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ | ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ; ರೈಲ್ವೇ ಇಲಾಖೆಯ ವೈಫಲ್ಯ

ದೆಹಲಿ ರೈಲ್ವೇ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು, 18 ಮಂದಿ ದುರ್ಮರಣ ಹೊಂದಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾಲ್ತುಳಿತಕ್ಕೆ ಬಲಿಯಾದವರಲ್ಲಿ ಹಲವರು...

ಹೆಚ್ಚು ವರದಕ್ಷಿಣೆ ನೀಡಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್​ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ. 30 ವರ್ಷದ ಮಹಿಳೆಗೆ ಸಂಬಂಧಿಸಿದ ಈ...

ಅಮೆರಿಕದಿಂದ ಗಡಿಪಾರು: 119 ಮಂದಿ ಭಾರತೀಯರನ್ನು ಹೊತ್ತ ಎರಡನೇ ವಿಮಾನ ಪಂಜಾಬ್‌ಗೆ ಆಗಮನ

119 ಮಂದಿ ಭಾರತೀಯರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಶನಿವಾರ(ಫೆ.16) ರಾತ್ರಿ ಪಂಜಾಬ್‌ನ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾದ ಭಾರತೀಯರ ಎರಡನೇ ತಂಡ ಇದಾಗಿದೆ. ವಿಮಾನವು ಕಳೆದ ರಾತ್ರಿ...

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ: ಮಕ್ಕಳು ಸೇರಿ 18 ಮಂದಿ ದುರ್ಮರಣ

ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಭಕ್ತ ಸಮೂಹದ ನಡುವೆ ಮತ್ತೊಂದು ಭೀಕರ ಕಾಲ್ತುಳಿತ ದುರಂತ ಸಂಭವಿಸಿದ್ದು, ಮಕ್ಕಳು, ಮಹಿಳೆಯರು ಸೇರಿ 18 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ನವದೆಹಲಿಯ ರೈಲು ನಿಲ್ದಾಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ