ದೇಶ

ದೆಹಲಿ | ಮುಸ್ಲಿಮರಿಗೆ ಬಿಜೆಪಿ ಶಾಸಕನಿಂದ ಬುಲ್ಡೋಜರ್ ಬೆದರಿಕೆ: ವಿಡಿಯೋ ವೈರಲ್

ಆಸ್ತಿ, ನಿವಾಸಗಳ ಮೇಲೆ ಬುಲ್ಡೋಜರ್ ಹತ್ತಿಸುವುದಾಗಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಬಿಜೆಪಿಯ ನೂತನ ಶಾಸಕ ರವೀಂದರ್ ಸಿಂಗ್‌ ನೇಗಿ ಬೆದರಿಕೆ ಹಾಕಿರುವ ಘಟನೆ ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಮಹಾರಾಷ್ಟ್ರ | ಲವ್ ಜಿಹಾದ್ ವಿರುದ್ದ ಕಾನೂನು ರಚನೆಗೆ ಸಮಿತಿ ನೇಮಿಸಿದ ಸರ್ಕಾರ

ಹಿಂದುತ್ವವಾದಿಗಳು ಪ್ರಚಾರ ಮಾಡುತ್ತಿರುವ ನಾನಾ ರೀತಿಯ 'ಜಿಹಾದ್' ಆಗ್ಗಾಗ್ಗೆ ಚರ್ಚೆಗೆ ಬರುತ್ತಲೇ ಇದೆ. ಜಿಹಾದ್‌ ಹೆಸರಿನಲ್ಲಿ ಮುಸ್ಲಿಮರ ವಿರುದ್ಧ ಕೋಮುದ್ವೇಷ ಬಿತ್ತುವುದು ಹೆಗ್ಗಿಲ್ಲದೆ ನಡೆಯುತ್ತಿದೆ. ಇದೀಗ, ಮಹಾರಾಷ್ಟ್ರದಲ್ಲಿ 'ಲವ್‌ ಜಿಹಾದ್‌' ಮತ್ತು ಬಲವಂತದ...

‘ಶೀಶ್ ಮಹಲ್’ ಪ್ರಕರಣ: ಕೇಜ್ರಿವಾಲ್ ವಿರುದ್ಧ ತನಿಖೆಗೆ ಕೇಂದ್ರ ಆದೇಶ

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿಯಾಗಿದ್ದಾಗ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ಶೀಶ್‌ ಮಹಲ್‌'ನ ಐಷಾರಾಮಿ ನವೀಕರಣ ಕಾಮಗಾರಿ ನಡೆಸಲಾಗಿದ್ದು, ಆ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ. ಕಟ್ಟಡ ಮಾನದಂಡಗಳನ್ನೂ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ....

ವಯನಾಡ್‌ಗೆ 529.50 ಕೋಟಿ ರೂ. ಸಾಲ ಮಂಜೂರು ಮಾಡಿದ ಕೇಂದ್ರ; ಬಳಕೆಗೆ ಮಾರ್ಚ್‌ 31 ಅಂತಿಮ ದಿನ

ಭೂಕುಸಿತಕ್ಕೊಳಗಾಗಿದ್ದ ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಪುನರ್‌ನಿರ್ಮಾಣ ಕೆಲಸಗಳಿಗಾಗಿ 16 ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಯೋಜನೆಗಳಿಗೆ 529.50 ಕೋಟಿ ರೂ. ವಿಶೇಷ ನೆರವು (ಸಾಲ) ಮಂಜೂರು ಮಾಡಿದೆ. 2024-25...

ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ದುರ್ಮರಣ

ಕುಂಭಮೇಳಕ್ಕೆ ತೆರಳುತ್ತಿದ್ದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದು, ಕನಿಷ್ಠ 10 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆದಿದೆ. ಮೃತರನ್ನು ಛತ್ತೀಸ್‌ಗಢ ರಾಜ್ಯದವರು ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಪ್ರಯಾಗ್ ರಾಜ್-ಮಿರ್ಝಾಪುರ್...

ಐಸಿಸಿ ಚಾಂಪಿಯನ್ಸ್ ಟ್ರೋಫಿ | 8 ತಂಡಗಳು, 15 ಪಂದ್ಯಗಳು: ವಿವರ ಇಲ್ಲಿದೆ ನೋಡಿ

ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರುವರಿ 19ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ದಿನಗಣನೆ ಆರಂಭವಾಗಿದೆ. ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಎಂಟು ತಂಡಗಳು ಎರಡು ಗುಂಪುಗಳಾಗಿ ತಲಾ ಮೂರು ಪಂದ್ಯಗಳನ್ನು ಆಡಲಿವೆ. ಅಗ್ರ ಎರಡು ಸ್ಥಾನಗಳಲ್ಲಿ ಉಳಿಯುವ...

ಮನಮೋಹನ ಸಿಂಗ್ ಬುದ್ಧನ ಸಂದೇಶ ಅರ್ಥ ಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ: ಅಮರ್ತ್ಯ ಸೇನ್

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಮತ್ತು ಉತ್ತಮ ರಾಜಕೀಯ ನಾಯಕ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ. ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯ...

ಚಂಡೀಗಢದಲ್ಲಿ ನಡೆದ ರೈತರು – ಕೇಂದ್ರದ ನಡುವೆ ‘ಸೌಹಾರ್ದಯುತ’ ಸಭೆ; ಪ್ರಮುಖ ಅಂಶಗಳು

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದ ಕೇಂದ್ರ ಸರ್ಕಾರದ ತಂಡ ಮತ್ತು ರೈತ ಪ್ರತಿನಿಧಿಗಳ ನಡುವೆ ಶುಕ್ರವಾರ ಸಂಜೆ ಮೊದಲ ಸುತ್ತಿನ ಸಭೆ ನಡೆದಿದೆ. ಇದು ಸೌಹಾರ್ದಯುತವಾಗಿ ನಡೆದಿದೆ ಎಂದು ಸಭೆಯಲ್ಲಿ ಭಾಗಿಯಾಗಿದ್ದವರು...

ಫೆ.19-20 ರಂದು ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ: ಮಂಜಿಂದರ್ ಸಿಂಗ್ ಸಿರ್ಸಾ

ದೆಹಲಿ ಚುನಾವಣಾ ಫಲಿತಾಂಶ ಹೊರಬಿದ್ದು ಬಿಜೆಪಿ ಬಹುಮತ ಗಳಿಸಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ದೆಹಲಿಯ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲದ ನಡುವೆ, ಇದೇ ಫೆಬ್ರವರಿ 19 ಅಥವಾ 20 ರಂದು ಬಿಜೆಪಿ...

ಹಿಂದು ಧರ್ಮದಿಂದ ರಾಹುಲ್ ಗಾಂಧಿಗೆ ಬಹಿಷ್ಕಾರ; ಹಿಂದುತ್ವವಾದಿಗಳ ಹುನ್ನಾರ!

ಬಿಜೆಪಿಯ ಹಿಂದುತ್ವ, ಕೋಮು ರಾಜಕಾರಣವನ್ನು ಕಟುವಾಗಿ ಟೀಕಿಸುವ ರಾಹುಲ್ ಗಾಂಧಿ ಅವರನ್ನು ಹಿಂದು ಧರ್ಮದಿಂದ ಬಹಿಷ್ಕರಿಸಲು ಧರ್ಮ ಸಂಸತ್ ತೀರ್ಮಾನ ಮಾಡಿದೆ. ರಾಹುಲ್ ಗಾಂಧಿ ಸನಾತನ ಧರ್ಮಕ್ಕೆ ಅಗೌರವ ತೋರಿದ್ದಾರೆ. ಅವರ ಹೇಳಿಕೆಗಳು...

ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಬೆರಳು ಮುರಿದು ವಿಕೃತಿ

ಸಂವಿಧಾನ ಶಿಲ್ಪಿ, ಭಾರತದ ಮೊದಲ ಕಾನೂನು ಸಚಿವ, ಭಾರತದ ಹಿರಿಮೆ, ಜ್ಞಾನದ ಪ್ರತೀಕ ಡಾ. ಬಿ.ಆರ್‌ ಅಂಬೇಡ್ಕರ್ ಅವರ ಪ್ರತಿಮೆಗಳ ಮೇಲೆ ಹಿಂದುತ್ವವಾದಿ, ಜಾತಿವಾದಿಗಳ ದಾಳಿಗಳು ನಿರಂತವಾಗಿ ನಡೆಯುತ್ತಲೇ ಇವೆ. ಅಂಬೇಡ್ಕರ್ ಪ್ರತಿಮೆಯ...

ಜಾತಿ ದೌರ್ಜನ್ಯ | ಪೊಲೀಸ್‌ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಹಲ್ಲೆ

ಪೊಲೀಸ್‌ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್‌ ಮುಖಂಡನೊಬ್ಬ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ದಲಿತ ಯುವಕ ಆಗ್ರಹಿಸಿದ್ದಾರೆ. ತೆಲಂಗಾಣದ ಖಮ್ಮಮ್ ಜಿಲ್ಲೆಯ ಚಿಂತಕಣಿ ಪೊಲೀಸ್‌ ಠಾಣೆಯಲ್ಲಿ ಘಟನೆ...

ಈ ಹೊತ್ತಿನ ಪ್ರಮುಖ ಸುದ್ದಿ