ದೇಶ

ತೆಲಂಗಾಣ | ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕಾಗಿ, ವಿಚಲಿತಗೊಂಡ ಅಪರಾಧಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಇದೇ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿರುವ...

ಕೇರಳ | ಉತ್ಸವದ ವೇಳೆ ದಿಗ್ಭ್ರಾಂತಿಗೊಂಡು ಓಡಿದ ಆನೆಗಳು; ಮೂವರ ಸಾವು

ದೇವರ ಉತ್ಸವದ ವೇಳೆ ಆನೆಗಳು ದಿಗ್ಭ್ರಾಂತಿಗೊಂಡು ಓಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿಯಲ್ಲಿ ನಡೆದಿದೆ. ಘಟನೆಯಲ್ಲಿ 36 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಕೊಯಿಲಾಂಡಿಯ ಕುರುವಂಗಾಡ್‌ನಲ್ಲಿರುವ ಮಾನಕ್ಕುಲಾಂಗರಾ ಭಗವತಿ ದೇವಾಲಯದಲ್ಲಿ...

ಅದಾನಿಯನ್ನೂ ಕೈಬಿಟ್ರಾ ಮೋದಿ?; ಟ್ರಂಪ್ ಎದುರು ತಮ್ಮ ಮಿತ್ರನ ವಿಷಯ ಪ್ರಸ್ತಾಪಿಸಿಲ್ಲ ಎಂದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. ಮೋದಿ-ಟ್ರಂಪ್ ಭೇಟಿ ವೇಳೆ, ವಲಸಿಗರನ್ನು ಹೊರಗಟ್ಟುವಿಕೆ, ತೆರಿಗೆ ಹೆಚ್ಚಳ ಸೇರಿದಂತೆ...

ರಷ್ಯಾ ಕಂಪನಿಯ ಬಿಯರ್‌ ಬಾಟಲ್‌ ಮೇಲೆ ಗಾಂಧೀಜಿ ಭಾವಚಿತ್ರ: ಸಾರ್ವಜನಿಕರ ಆಕ್ರೋಶ

ರಷ್ಯಾದ ಕಂಪನಿಯೊಂದರ ಬಿಯರ್‌ ಬಾಟಲ್‌ಗಳ ಮೇಲೆ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಮುದ್ರಿಸಿ ಮಾರಾಟ ಮಾಡುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಬ್ರೂವರೀಸ್‌ ಕಂಪನಿ ತಯಾರಿಸುವ ಬಿಯರ್‌ ಬಾಟಲ್‌ಗಳಲ್ಲಿ ಗಾಂಧೀಜಿ ಅವರ...

ಮೋದಿ ವಿರುದ್ಧದ ಹೇಳಿಕೆ: 11 ವರ್ಷದ ಬಳಿಕ ಶಾಸಕನಿಗೆ 100 ರೂಪಾಯಿ ದಂಡ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ವಿರುದ್ಧ 2014ರ ಚುನಾವಣೆ ಸಂದರ್ಭದಲ್ಲಿ ಮಾನಹಾನಿಕರ ಹೇಳಿಕೆ ನೀಡಿದ ಆರೋಪ ಎದುರಿಸತ್ತಿದ್ದ ಉತ್ತರ ಪ್ರದೇಶದ ಸಮಾಜವಾದಿ ಶಾಸಕ ನಹೀದ್ ಹಸನ್ ಅವರಿಗೆ ಕೈರಾನಾ...

ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ: ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಖಾಸಗಿ ವಾಹಿನಿಯ ಸುದ್ದಿ ನಿರೂಪಕ ಅರ್ನಾಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ ಎಂದು ಲೈವ್ ಲಾ...

2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ 74.4% ಹೆಚ್ಚಳ; ಬಿಜೆಪಿಗರೇ ಪ್ರಮುಖ ಆರೋಪಿಗಳು!

ಭಾರತದಲ್ಲಿ 2023ಕ್ಕೆ ಹೋಲಿಸಿದರೆ 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. 2024ರಲ್ಲಿ ಭಾರತದಾದ್ಯಂತ ದ್ವೇಷ ಭಾಷಣಗಳ ಘಟನೆಗಳ ಪ್ರಮಾಣ 74.4% ಹೆಚ್ಚಾಗಿದೆ. ಇದು ಆತಂಕಕಾರಿ ವಿದ್ಯಮಾನವೆಂದು ವಿಶ್ಲೇಷರು ಕಳವಳ ವ್ಯಕ್ತಪಡಿಸಿದ್ದಾರೆ. ಇಂಡಿಯಾ...

ರೈತ ಹೋರಾಟದ ಸ್ಥಳದಿಂದ ಮರಳಿದ ಕೆಲವೇ ಗಂಟೆಗಳಲ್ಲಿ ಪಂಜಾಬ್ ರೈತ ಸಾವು

ಎಂಎಸ್‌ಪಿ ಜಾರಿಗಾಗಿ ಆಗ್ರಹಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಹಲವು ತಿಂಗಳುಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ರೈತರೊಬ್ಬರು ಪ್ರತಿಭಟನಾ ಸ್ಥಳದಿಂದ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ಪಂಜಾಬ್‌...

ಜಾತಿ ದೌರ್ಜನ್ಯ | ದಲಿತ ವಿದ್ಯಾರ್ಥಿಯ ಎರಡೂ ಕೈ ಕತ್ತರಿಸಿ ವಿಕೃತಿ ಮೆರೆದ ಸವರ್ಣೀಯರು

ದಲಿತ ವಿದ್ಯಾರ್ಥಿಯ ಮೇಲೆ ಪ್ರಬಲ ಜಾತಿಯ ಹಿಂದುಗಳು ಕ್ರೂರವಾಗಿ ದಾಳಿ ನಡೆಸಿದ್ದು, ಆತ ಕೈಗಳನ್ನು ಕತ್ತರಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಲಾಪಿದವೂರ್ ಬಳಿ ನಡೆದಿದೆ. ಸರ್ಕಾರಿ ಕಾಲೇಜಿನಲ್ಲಿ...

ದೆಹಲಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಆರ್‌ಎಸ್‌ಎಸ್‌ ಕಚೇರಿ ಪುನರ್‌ ನಿರ್ಮಾಣ

ನವದೆಹಲಿಯ ಝಂಡೇವಾಲನ್ ಪ್ರದೇಶದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಆರ್‌ಎಸ್‌ಎಸ್‌ನ ನೂತನ ಕಟ್ಟಡ 'ಕೇಶವ್ ಕುಂಜ್' ಪುನರ್ ನಿರ್ಮಾಣ ನೂತನ ಕಚೇರಿಯನ್ನು ನಿರ್ಮಾಣ ಮಾಡಲಾಗಿದೆ. ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. 3.75 ಎಕರೆ...

ಕೇಜ್ರಿವಾಲ್‌ಗೆ ಏನಾಗಿದೆಯೋ ನಿತೀಶ್, ನಾಯ್ಡುಗೂ ಅದೇ ಆಗಬಹುದು: ಆದಿತ್ಯ ಠಾಕ್ರೆ

ದೇಶದಲ್ಲಿರುವ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಗುರಿ. ಈಗ ಮಹಾರಾಷ್ಟ್ರದಲ್ಲಿ ನಮಗೆ, ದೆಹಲಿಯಲ್ಲಿ ಕೇಜ್ರಿವಾಲ್‌ಗೆ ಏನಾಗಿಯೋ, ಅದು ಬಿಹಾರದಲ್ಲಿ ನಿತೀಶ್‌ ಕುಮಾರ್ ಮತ್ತು ಆಂಧ್ರದಲ್ಲಿ ಚಂದ್ರಬಾಬು ನಾಯ್ಡುಗೂ ಆಗಬಹುದು ಎಂದು...

ಗ್ಯಾರಂಟಿ ಯೋಜನೆಗಳ ಬಗ್ಗೆ ಸುಪ್ರೀಂ ಕೋರ್ಟ್‌ಗೂ ಯಾಕೆ ಅಸಮಾಧಾನ?

ಚುನಾವಣಾ ಸಮಯದಲ್ಲಿ ಮತದಾರರನ್ನು ಓಲೈಸಲು ಪಕ್ಷಗಳು ಹಲವು ಯೋಜನೆಗಳನ್ನು ಮುಂದಿಟ್ಟು ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಅವನ್ನು ಜಾರಿಗೊಳಿಸುವುದಾಗಿ ಹೇಳುವುದುಂಟು. ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂತಹ ಉಚಿತ, ಕಲ್ಯಾಣ ಯೋಜನೆಗಳು ಜಾರಿಯಲ್ಲಿವೆ....

ಈ ಹೊತ್ತಿನ ಪ್ರಮುಖ ಸುದ್ದಿ