ದೇಶ

ವಿದೇಶಿಗರಿಗೆ ರುಚಿ ಹೆಚ್ಚಿಸಿದ ಭಾರತದ ಫ್ರೆಂಚ್ ಫ್ರೈಸ್; ರಫ್ತು ವಲಯದಲ್ಲಿ 3ನೇ ದೊಡ್ಡ ರಾಷ್ಟ್ರವಾಗಿ ಖ್ಯಾತಿ

ಕೃಷಿ ಪ್ರಧಾನವಾದ ಭಾರತ ವಿಶ್ವದಲ್ಲೇ ಎರಡನೇ ಅತಿದೊಡ್ಡ ಆಲೂಗಡ್ಡೆ ಉತ್ಪಾದಕ ರಾಷ್ಟ್ರ ಎಂಬ ಖ್ಯಾತಿ ಪಡೆದಿದೆ. ಈಗ ಅದರ ಮೌಲ್ಯವರ್ಧಿತ ಆಹಾರೋತ್ಪನ್ನವಾಗಿರುವ 'ಫ್ರೆಂಚ್ ಫ್ರೈಸ್' ಉತ್ಪಾದನೆ ಮತ್ತು ರಫ್ತು ವಲಯದಲ್ಲಿ ಸಹ ಪ್ರಸಿದ್ಧಿ...

ಅಶ್ಲೀಲ ಪ್ರಶ್ನೆ: ಯೂಟ್ಯೂಬರ್ ರಣವೀರ್ ಸೇರಿ 40 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಮಹಾರಾಷ್ಟ್ರದಲ್ಲಿ ಯೂಟ್ಯೂಬರ್‌ಗಳು ನಡೆಸುವ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರಿಗೆ ಅಶ್ಲೀಲ ಮತ್ತು ಅಸಹ್ಯಕರವಾಗಿ ಪ್ರಶ್ನೆ ಕೇಳಿದ್ದ ಯೂಟ್ಯೂಬರ್ ರಣವೀರ್ ಸೇರಿದಂತೆ 40 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ಸೈಬರ್ ಕ್ರೈಮ್...

ಅಕ್ರಮ ವಲಸೆಗಾರರ ಮೇಲೆ ಭಾರಿ ದಂಡ, ಜೈಲು ಶಿಕ್ಷೆ ವಿಧಿಸಲು ಕೇಂದ್ರ ನಿರ್ಧಾರ

ಅಧಿಕೃತ ಪಾಸ್‌ಪೋರ್ಟ್‌ ಅಥವಾ ವೀಸಾ ಇಲ್ಲದೇ ಅಕ್ರಮವಾಗಿ ಭಾರತವನ್ನು ಪ್ರವೇಶಿಸುವ ವಿದೇಶಿಯರಿಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಲು ಭಾರತ ಚಿಂತನೆ ನಡೆಸಿದೆ. ನಕಲಿ ಪಾಸ್‌ಪೋರ್ಟ್ ಅಥವಾ...

ಜಮ್ಮು ಗಡಿ ನಿಯಂತ್ರಣ ರೇಖೆಯಲ್ಲಿ ಸ್ಪೋಟ; ಇಬ್ಬರು ಯೋಧರ ಸಾವು

ಜಮ್ಮುವಿನ ಅಖ್‌ನೂರು ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸ್ಪೋಟವಾಗಿದ್ದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬತ್ತಲ್ ಪ್ರದೇಶದಲ್ಲಿ ಪಟ್ರೋಲಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಪೋಟಗೊಂಡು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು...

ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ – ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಟಿಎಂಸಿ ನಾಯಕಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ವಿಧಾನಸಭಾ ಬಜೆಟ್ ಅಧಿವೇಶನಕ್ಕಾಗಿ ನಡೆದ...

ಮಹಾ ಕುಂಭಮೇಳ ಕಾಲ್ತುಳಿತ | ಈವರೆಗೆ ಮೃತರ ನಿಖರ ಸಂಖ್ಯೆ ಯಾಕೆ ಬಹಿರಂಗಪಡಿಸಿಲ್ಲ: ಅಖಿಲೇಶ್ ಪ್ರಶ್ನೆ

ಮಹಾ ಕುಂಭಮೇಳ ಕಾಲ್ತುಳಿತ ವಿಚಾರವನ್ನು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಸ್ತಾಪಿಸಿದ್ದಾರೆ. ಪ್ರಸ್ತುತ ಎಲ್ಲವೂ ಡಿಜಿಟಲೀಕರಣವಾಗಿರುವಾಗ ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ನಿಖರ ಸಂಖ್ಯೆಯನ್ನು ಈವರೆಗೂ ಯಾಕೆ ಬಹಿರಂಗಪಡಿಸಿಲ್ಲ ಎಂದು...

ಇವಿಎಂ ದತ್ತಾಂಶಗಳನ್ನು ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ಇವಿಎಂ ದತ್ತಾಂಶಗಳನ್ನು ಅಳಿಸಬೇಡಿ ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರವೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ದತ್ತಾಂಶವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ...

ನಯಾಬ್ ಸಿಂಗ್ ವಿರುದ್ದ ಹೇಳಿಕೆ; ಹರಿಯಾಣ ಸಚಿವ ಅನಿಲ್ ವಿಜ್‌ಗೆ ಶೋಕಾಸ್ ನೋಟಿಸ್

ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಬಿಜೆಪಿ ಮುಖ್ಯಸ್ಥ ಮೋಹನ್ ಲಾಲ್ ಬಡೋಲಿ ಬಗ್ಗೆ ಹೇಳಿಕೆಯನ್ನು ನೀಡಿದ ಹರಿಯಾಣ ಸಚಿವ ಅನಿಲ್ ವಿಜ್‌ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. "ಇತ್ತೀಚೆಗೆ ನೀವು...

ಲಾಟರಿ ವಿತರಕರು ಕೇಂದ್ರಕ್ಕೆ ಸೇವಾ ತೆರಿಗೆ ಪಾವತಿಸುವ ಹೊಣೆ ಹೊಂದಿಲ್ಲ: ಸುಪ್ರೀಂ ಕೋರ್ಟ್

ಲಾಟರಿ ವಿತರಕರು ಕೇಂದ್ರ ಸರ್ಕಾರಕ್ಕೆ ಸೇವಾ ತೆರಿಗೆ ಪಾವತಿಸುವ ಹೊಣೆಯನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಈ ಮೂಲಕ ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಿಕ್ಕಿಂ ಹೈಕೋರ್ಟ್ ತೀರ್ಪಿನ...

ಯುವತಿಯ ಮೇಲೆ ಅತ್ಯಾಚಾರ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿದ ಸ್ನೇಹಿತರು

ಸುಮಾರು 19 ವರ್ಷದ ಯುವತಿಯ ಮೇಲೆ ಆಕೆಯ ಸ್ನೇಹಿತನೋರ್ವ ಅತ್ಯಾಚಾರ ಎಸಗಿದ್ದು, ಇನ್ನಿಬ್ಬರು ಸ್ನೇಹಿತರು ಅದರ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ದೆಹಲಿಗೆ ಮಹಿಳಾ ಮುಖ್ಯಮಂತ್ರಿ? ರೇಖಾ ಗುಪ್ತಾ ಆಯ್ಕೆ ಸಾಧ್ಯತೆ!

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯ ಗದ್ದುತೆಯ್ನು ತನ್ನ ವಶಕ್ಕೆ ಪಡೆದಿದೆ. ದೆಹಲಿಯಲ್ಲಿ ಬಿಜೆಪಿಯಿಂದ ಯಾರು ಮುಖ್ಯಮಂತ್ರಿ ಎಂಬ...

ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತನ ಅಪಹರಣ

ಮಣಿಪುರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿರುವ ರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. ಈ ಬಗ್ಗೆ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬೆನ್ನಲ್ಲೇ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಮ್ಬೆಮ್ ಎಂಬವರನ್ನು ಅಪಹರಣ...

ಈ ಹೊತ್ತಿನ ಪ್ರಮುಖ ಸುದ್ದಿ