ದೇಶ

ಟ್ರಂಪ್ ಮೇಲಿನ ಮೋದಿ ಪ್ರೀತಿ: ಭಾರತದ ಜಾಗತಿಕ ಸ್ಥಾನಮಾನ ಕುಸಿತಕ್ಕೆ ನಾಂದಿ?

ಈಗಾಗಲೇ ಟ್ರಂಪ್ ಅವರನ್ನು ಭೇಟಿ ಮಾಡಿರುವ ಎರಡು ರಾಷ್ಟ್ರಗಳ ಪ್ರಧಾನಿಗಳು ಟ್ರಂಪ್‌ ಎದುರು ಕೆಲವು ಬೇಡಿಕೆ ಮುಂದಿಟ್ಟಿದ್ದಾರೆ. ಮೋದಿಗೂ ಮುನ್ನ ಟ್ರಂಪ್‌ ಅವರನ್ನು ಭೇಟಿ ಮಾಡಿರುವ ಇಬ್ಬರಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು...

ಮಣಿಪುರದಲ್ಲಿ ಅಧಿವೇಶನ ಕರೆಯದೆ ಸಂವಿಧಾನದ ನೀತಿಯ ಉಲ್ಲಂಘನೆ; ರಾಜ್ಯಪಾಲರ ವಿರುದ್ದ ಕಾಂಗ್ರೆಸ್‌ ಟೀಕೆ

ಸಂವಿಧಾನದ 174(1)ನೇ ವಿಧಿಯು ವಿಧಾನಸಭಾ ಅಧಿವೇಶನಗಳ ನಡುವಿನ ಅಂತರ ಆರು ತಿಂಗಳಿಗಿಂತ ಹೆಚ್ಚು ಇರಬಾರದು. ಅಧಿವೇಶನ ಮುಗಿದ ಆರು ತಿಂಗಳೊಳಗೆ ಮತ್ತೊಂದು ಅಧಿವೇಶನ ನಡೆಸಬೇಕು ಎಂದು ಹೇಳುತ್ತದೆ. ಆದರೂ, ಮಣಿಪುರ ರಾಜ್ಯಪಾಲ ಅಜಯ್...

ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು?

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಸೋಮವಾರ ಈಶಾನ್ಯ ಭಾರತದ ಬಿಜೆಪಿ ಉಸ್ತುವಾರಿ ಸಂಬಿತ್ ಪಾತ್ರಾ ಹಲವು ಸಭೆಗಳನ್ನು ಮಣಿಪುರದಲ್ಲಿ ನಡೆಸಿದ್ದಾರೆ. ಮಣಿಪುರದಲ್ಲಿ ಮುಂದಿನ...

ಅಮೆರಿಕದಂತೆ ಇಂಗ್ಲೆಂಡ್‌ನಲ್ಲೂ ಅಕ್ರಮ ವಲಸಿಗ ಭಾರತೀಯರ ಗಡಿಪಾರು; ಈಗಾಗಲೇ 19 ಸಾವಿರ ಮಂದಿ ಗಡಿಪಾರು

ಅಮೆರಿಕದಲ್ಲಿ ಅಕ್ರಮ ವಲಸಿಗರನ್ನು ಗಡಿಪಾರು ಕಾರ್ಯಾಚರಣೆ ಮಾಡುತ್ತಿರುವಂತೆ ಇಂಗ್ಲೆಂಡ್‌ನ ಲೇಬರ್‌ ಸರ್ಕಾರ ತನ್ನ ದೇಶದಲ್ಲಿ ಅಕ್ರಮವಾಗಿ ನೆಲಸಿರುವ ವಲಸಿಗರನ್ನು ಗಡಿಪಾರು ಮಾಡಲು ಮುಂದಾಗಿದೆ. ಭಾರತೀಯರಿಗೆ ಸಂಬಂಧಿಸಿದಂತೆ ಮುಖ್ಯವಾಗಿ ಭಾರತೀಯ ರಸ್ಟೋರೆಂಟ್‌ಗಳು, ಹೋಟೆಲ್‌ಗಳು,...

‘ಇನ್ವೆಸ್ಟ್‌ ಕರ್ನಾಟಕ’ ಸಮಾವೇಶದಲ್ಲಿ ಖರ್ಗೆ, ರಾಹುಲ್ ಭಾಗಿಯಾಗಲ್ಲ: ಕಾಂಗ್ರೆಸ್

ವಿಶ್ವದಾದ್ಯಂತ ಹೂಡಿಕೆದಾರರನ್ನು ಕರ್ನಾಟಕದತ್ತ ಸೆಳೆಯುವ ಉದ್ದೇಶವನ್ನು ಹೊಂದಿರುವ 'ಇನ್ವೆಸ್ಟ್‌ ಕರ್ನಾಟಕ' ಇಂದಿನಿಂದ ಆರಂಭವಾಗಲಿದೆ. ಆದರೆ ಈ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಭಾಗಿಯಾಗಲ್ಲ ಎಂದು...

ಪಂಜಾಬ್‌ ಎಎಪಿ ಸರ್ಕಾರ ಶೀಘ್ರ ಪತನ: ಬ್ರಿಜ್ ಭೂಷಣ್ ಸಿಂಗ್

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಸಂಕಷ್ಟದಲ್ಲಿದೆ. ಪಕ್ಷವು ಭವಿಷ್ಯ ಕಳೆದುಕೊಳ್ಳುತ್ತಿದೆ. ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಆವಾಗ ಬೇಕಿದ್ದರೂ ಪತನಗೊಳ್ಳಬಹುದು ಎಂದು ಬಿಜೆಪಿ ಮಾಜಿ ಸಂಸದ,...

ಮಹಾಕುಂಭ ಮೇಳದಲ್ಲಿ 300 ಕಿ.ಮೀ. ಸಂಚಾರ ದಟ್ಟಣೆ; ಫಜೀತಿಗೆ ಸಿಲುಕಿದ ಯಾತ್ರಾರ್ಥಿಗಳು

ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ 200 ರಿಂದ 300 ಕಿ.ಮೀ.ಗಳಷ್ಟು ದೂರ ಸಂಚಾರ ದಟ್ಟಣೆ ಉಂಟಾಗಿದೆ ಎಂದು ವರದಿಯಾಗಿದೆ. ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಲಕ್ಷಗಟ್ಟಲೆ...

ಮೊಹಮ್ಮದ್ ಝುಬೈರ್ ಬಂಧಿಸದಂತೆ ತಡೆ ವಿಸ್ತರಿಸಿದ ಅಲಹಾಬಾದ್ ಹೈಕೋರ್ಟ್

ಯತಿ ನರಸಿಂಹಾನಂದ್ ವಿರುದ್ಧದ ಪೋಸ್ಟ್‌ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರನ್ನು ಫೆಬ್ರವರಿ 17ರವರೆಗೆ ಬಂಧಿಸದಂತೆ ಅಲಹಾಬಾದ್ ಹೈಕೋರ್ಟ್ ತಡೆಯನ್ನು ವಿಸ್ತರಿಸಿದೆ. ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು...

ಪೋಷಕರ ಪ್ರತಿದಿನದ ಲೈಂಗಿಕ ಕ್ರಿಯೆ ನೋಡ್ತೀರಾ? ಮೋದಿ ಸಮ್ಮಾನಿತ ಯೂಟ್ಯೂಬರ್ ರಣವೀರ್ ನ ವಿಕೃತ ಪ್ರಶ್ನೆ!

'ಬೀರ್ ಬೈಸೆಪ್ಸ್' ಎಂದೇ ಹೆಸರುಗಳಿಸಿಕೊಂಡಿರುವ ದೇಶದ ಪಾಡ್‌ ಕಾಸ್ಟರ್ ಮತ್ತು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಅವರು ಸಮಯ್ ರೈನಾ ಅವರ 'ಇಂಡಿಯಾಸ್ ಗಾಟ್ ಲೇಟೆಂಟ್' ಕಾರ್ಯಕ್ರಮದಲ್ಲಿ ಅಭ್ಯರ್ಥಿಯೋರ್ವರಿಗೆ ಕೇಳಿದ ಪ್ರಶ್ನೆಯೊಂದು ದೇಶಾದ್ಯಂತ ಸೋಷಿಯಲ್...

ಸಹೋದರಿಯ ಮದುವೆಯಲ್ಲಿ ಡಾನ್ಸ್‌ ಮಾಡುತ್ತಿದ್ದಾಗ ಹೃದಯಾಘಾತ: ವೇದಿಕೆಯಲ್ಲೇ ಯುವತಿ ಮೃತ್ಯು!

ಸಹೋದರಿಯ ಮದುವೆ ಸಮಾರಂಭದ ವೇಳೆ ವೇದಿಕೆಯಲ್ಲಿ ಡಾನ್ಸ್‌ ಮಾಡುತ್ತಿದ್ದ ಯುವತಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತ ಯುವತಿ ಇಂದೋರ್ ಮೂಲದ ಪರಿಣಿತಿ (23). ಯುವತಿಯ ಕೊನೆಯ ಕ್ಷಣದ...

ತಿರುಪತಿ ಲಾಡು ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಬಳಕೆ, ಸಿಬಿಐನಿಂದ ನಾಲ್ವರ ಬಂಧನ

ತಿರುಪತಿಯ ಲಾಡು ಪ್ರಸಾದದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನಾಂಶವನ್ನು ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು ತಯಾರಿಸಲು ತುಪ್ಪ ಪೂರೈಸಿದ...

ತೆಲಂಗಾಣ | ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ 14 ವರ್ಷದ ಮಗನನ್ನು ಹೊಡೆದು ಕೊಲೆಗೈದ ತಂದೆ!

ಶಾಲೆಯಿಂದ ತಡವಾಗಿ ಬಂದಿದಕ್ಕೆ ಕೋಪಗೊಂಡು ತಂದೆಯೇ ಮಗನನ್ನು ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದಲ್ಲಿ ಶನಿವಾರ (ಫೆ.8) ರಂದು ನಡೆದಿದೆ. ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಮಗನನ್ನು...

ಈ ಹೊತ್ತಿನ ಪ್ರಮುಖ ಸುದ್ದಿ