ದೇಶ

ತೆಲಂಗಾಣ | ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ 14 ವರ್ಷದ ಮಗನನ್ನು ಹೊಡೆದು ಕೊಲೆಗೈದ ತಂದೆ!

ಶಾಲೆಯಿಂದ ತಡವಾಗಿ ಬಂದಿದಕ್ಕೆ ಕೋಪಗೊಂಡು ತಂದೆಯೇ ಮಗನನ್ನು ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದಲ್ಲಿ ಶನಿವಾರ (ಫೆ.8) ರಂದು ನಡೆದಿದೆ. ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಮಗನನ್ನು...

ಮಣಿಪುರ ಹಿಂಸಾಚಾರ: ಈವರೆಗೆ ನಡೆದ ಬೆಳವಣಿಗೆಗಳೇನು? ಒಂದು ಟೈಮ್‌ಲೈನ್

ಕಳೆದ ಎರಡು ವರ್ಷಗಳಿಂದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಕೊನೆಗೂ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. 2023ರ ಮೇ 3ರಂದು ಆರಂಭಗೊಂಡಿದ್ದ ಈ ಹಿಂಸಾಚಾರ ಪೀಡಿತ ಪ್ರದೇಶಕ್ಕೆ...

ದಿಢೀರ್ ಬೆಳವಣಿಗೆ: ಮಣಿಪುರದ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ

ದೆಹಲಿ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ ಅಧಿಕಾರಕ್ಕೆ ಏರುತ್ತಿರುವ ಬೆನ್ನಲ್ಲೇ ಮಣಿಪುರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ರಾಜಧಾನಿ ಇಂಫಾಲ್‌ನಲ್ಲಿರುವ ರಾಜಭವನಕ್ಕೆ ಇಂದು(ಫೆ.9) ಸಚಿವ...

ಮೋದಿ ಸರ್ಕಾರದ ವಿರುದ್ಧ ಮೌನವಾಗಿರುವ ಅಣ್ಣಾ ಹಜಾರೆಗೆ ಕೇಜ್ರಿವಾಲ್ ಸೋಲಿನಿಂದ ಖುಷಿ: ಸಂಜಯ್ ರಾವತ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಸೋತಿದ್ದಾರೆ. ಅವರ ಸೋಲು ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಗೆ ಸಂತೋಷವಾಗಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ...

ಆಘಾತಕಾರಿ ಘಟನೆ | ಉದ್ಯಮಿ ‘ಅಜ್ಜ’ನನ್ನು ಇರಿದು ಕೊಂದ ಮೊಮ್ಮಗ

ಆಸ್ತಿ ವಿವಾದದಿಂದಾಗಿ 86 ವರ್ಷದ ಕೈಗಾರಿಕೋದ್ಯಮಿಯೊಬ್ಬರನ್ನು ಅವರ ಮೊಮ್ಮಗನೇ ಇರಿದು ಕೊಂದಿರುವ ಆಘಾತಕಾರಿ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. ಆರೋಪಿ, 28 ವರ್ಷದ ಕೀರ್ತಿ ತೇಜ ಎಂಬಾತ ತನ್ನ ಅಜ್ಜ, ವೆಲ್ಜನ್ ಗ್ರೂಪ್‌ನ...

ಸಂವಿಧಾನವನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ: ಪ್ರಿಯಾಂಕಾ ಗಾಂಧಿ

ಕೇಂದ್ರ ಸರ್ಕಾರ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ವಯನಾಡಿನ ಮಾನಂತವಾಡಿಯಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಇಂದು...

ಜಮ್ಮು-ಕಾಶ್ಮೀರ | ಕತ್ರಾದಲ್ಲಿ ಮದ್ಯ, ಮಾಂಸಾಹಾರ ನಿಷೇಧ

ಇತ್ತೀಚೆಗೆ, ಮಾಂಸಾಹಾರ ನಿಷೇಧಿಸುವ, ನಿರ್ಬಂಧಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಆಡಳಿತಗಳ ಇಂತಹ ಧೋರಣೆಯ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಆದಾಗ್ಯೂ, ಮಾಂಸಾಹಾರ ನಿಷೇಧದ ಹೇರಿಕೆಯ ಕ್ರಮಗಳು ಮುಂದುವರೆದಿವೆ. ಇದೀಗ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ...

ಕೊಲೆ ಆರೋಪಿ ಬಿಡುಗಡೆ ಮಾಡುವಂತೆ ರಾಷ್ಟ್ರಪತಿ ಹೆಸರಿನಲ್ಲೇ ಜೈಲಿಗೆ ನಕಲಿ ಪತ್ರ

ಕೊಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿ ಭಾರತದ ರಾಷ್ಟ್ರಪತಿ ಹೆಸರಿನಲ್ಲಿಯೇ ಜೈಲಿಗೆ ನಕಲಿ ಪತ್ರ ಬರೆದಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾ ಕಾರಾಗೃಹಕ್ಕೆ ರಾಷ್ಟ್ರಪತಿ ಹೆಸರಿನಲ್ಲಿ...

ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಮಾಜಿ ಸಿಎಂ ಪುತ್ರಿಗೆ 4 ಕೋಟಿ ರೂ. ವಂಚನೆ

ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಉತ್ತರಾಖಂಡದ ಮಾಜಿ ಸಿಎಂ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್‌ಗೆ ಮುಂಬೈ ಮೂಲದ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ. ನಟಿಯೂ ಆಗಿರುವ ಆರುಷಿ ನಿಶಾಂಕ್ ಡೆಹ್ರಾಡೂನ್...

ದೆಹಲಿ ಸೋತರೂ ಎಎಪಿ ನಾಯಕಿ ಆತಿಶಿ ಡಾನ್ಸ್‌ – ಸಂಭ್ರಮಾಚರಣೆ; ವ್ಯಾಪಕ ಟೀಕೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದೆ. ಆದಾಗ್ಯೂ, ಕಲ್ಕಾಜಿ ಸ್ಥಾನದಲ್ಲಿ ಸ್ಪರ್ಧಿಸಿದ್ದ ದೆಹಲಿ ನಿರ್ಗಮಿತಿ ಮುಖ್ಯಮಂತ್ರಿ, ಎಎಪಿ ನಾಯಕಿ ಆತಿಶಿ ಗೆಲುವು ಸಾಧಿಸಿದ್ದಾರೆ. ತಮ್ಮ ಗೆಲುವನ್ನು ಕಾರ್ಯಕರ್ತರೊಂದಿಗೆ ಸಂಭ್ರಮಿಸಿದ್ದು, ಡಾನ್ಸ್‌...

ದೆಹಲಿ ಚುನಾವಣೆ | ಎಎಪಿ ಕೈಬಿಟ್ಟ ದಲಿತರು; ಮೀಸಲು ಕ್ಷೇತ್ರಗಳ ಸಮೀಕರಣ ಬದಲಾಗಿದ್ದೇಗೆ?

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಹೀನಾಯ ಸೋಲು ಕಂಡಿದೆ. ಎಎಪಿ ಕೇವಲ 22 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 48 ಸ್ಥಾನಗಳನ್ನು ಗಳಿಸಿ, 27 ವರ್ಷಗಳ ಬಳಿಕ, ಸರ್ಕಾರ ರಚನೆಗೆ ಮುಂದಾಗಿದೆ. ಕಾಂಗ್ರೆಸ್‌...

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ರಾಜೀನಾಮೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡ ಬಳಿಕ, ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ದೆಹಲಿ ಲೆಫ್ಟಿನೆಂಟ್‌ ಗವರ್ನರ್ ವಿಜಯ್ ಕುಮಾರ್ ಸಕ್ಸೇನಾ ಅವರಿಗೆ ಸಲ್ಲಿಸಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ