ದೇಶ

ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಇಬ್ಬರು ಶಾಲಾ ಬಾಲಕಿಯರ ಮೃತದೇಹ ಪತ್ತೆ

ಶಾಲಾ ಸಮವಸ್ತ್ರದಲ್ಲಿದ್ದ ಇಬ್ಬರು ಬಾಲಕಿಯರ ಮೃತದೇಹಗಳು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಒಡಿಶಾದ ಮಲ್ಕನ್‌ಗಿರಿ ಜಿಲ್ಲೆಯ ಕಾಡಿನಲ್ಲಿ ಘಟನೆ ನಡೆದಿದೆ. ಇಬ್ಬರೂ ಬಾಲಕಿಯರು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅವರು ಮೂರು ದಿನಗಳಿಂದ...

ಮೋದಿ ಅಮೆರಿಕದಿಂದ ವಾಪಸ್ಸಾದ ನಂತರ ದೆಹಲಿಯಲ್ಲಿ ಸರ್ಕಾರ ರಚನೆ

70 ಸದಸ್ಯಬಲದ ದೆಹಲಿ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸುಮಾರು 27 ವರ್ಷಗಳ ಬಳಿಕ ಗದ್ದುಗೆ ಹಿಡಿದಿದೆ. ಆದರೆ ಸರ್ಕಾರ ರಚನೆ ಹಾಗೂ ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರ ಸುಮಾರು...

ದೆಹಲಿ ಫಲಿತಾಂಶ | ಕೇಜ್ರಿವಾಲ್ ಮತ್ತು ಎಎಪಿ ಸೋಲು ಪರ್ಯಾಯ ರಾಜಕಾರಣದ ಕನಸನ್ನು ಕೊಂದಿತೇ?

ಕೇಜ್ರಿವಾಲರ ಸ್ವಪ್ರತಿಷ್ಠೆ, ಅಹಂಕಾರ, ಏಕವ್ಯಕ್ತಿ ಪಕ್ಷವನ್ನಾಗಿ ಬೆಳೆಸುವ ಮಹಾತ್ವಾಕಾಂಕ್ಷೆ, ತಾನೂ ಸೋತು ಪಕ್ಷವನ್ನೂ ಸೋಲುವಂತೆ ಮಾಡಿತು. ಜೊತೆಗೆ ಪರ್ಯಾಯ ರಾಜಕಾರಣದ ಚಿಗುರನ್ನೂ ಚಿವುಟಿ ಹಾಕಿತು. ಕೆಟ್ಟ, ದುಷ್ಟ ಬಿಜೆಪಿಗೆ ದಾರಿಯನ್ನೂ ಸುಗಮಗೊಳಿಸಿತು. 'ದೇಶವನ್ನು ಗೆದ್ದಿರಬಹುದು....

ಭೂ ವಿವಾದ | ಮೂಲ ಅರ್ಜಿದಾರರು ಸತ್ತಿದ್ದಾರೆಂದು 66 ವರ್ಷಗಳ ಬಳಿಕ ಪ್ರಕರಣ ರದ್ದುಗೊಳಿಸಿದ ಕೋರ್ಟ್‌

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂ ವಿವಾದ ಪ್ರಕರಣವೊಂದು ಬರೋಬ್ಬರಿ 66 ವರ್ಷಗಳ ಕಾಲ ವಿಚಾರಣೆ ನಡೆದಿದೆ. ಆದಾಗ್ಯೂ, ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ದೊರೆತಿಲ್ಲ. ಬದಲಾಗಿ, ವಿವಾದ ಸಂಬಂಧ ಅರ್ಜಿ ಸಲ್ಲಿಸಿದ್ದ ಮೂಲ ಅರ್ಜಿದಾರರು...

ಮಧ್ಯಪ್ರದೇಶ | ಗ್ರಾಮಸ್ಥರಿಗೆ ತಮ್ಮ ಅಧಿಕಾರ-ಹಕ್ಕು ಹಸ್ತಾಂತರ; ಒಪ್ಪಂದಕ್ಕೆ ಸಹಿ ಹಾಕಿದ ಗ್ರಾ.ಪಂ. ಸದಸ್ಯೆ

ತಮ್ಮ ಅಧಿಕಾರ ಮತ್ತು ಹಕ್ಕುಗಳನ್ನು ಪುರುಷನಿಗೆ ಹಸ್ತಾಂತರಿಸುವುದಾಗಿ ಮಹಿಳಾ ಸರಪಂಚ್ ಒಬ್ಬರು 500 ರೂಪಾಯಿಯ ಪೇಪರ್ ಮೇಲೆ ಒಪ್ಪಂದಕ್ಕೆ ಸಹಿ ಹಾಕಿರುವ ಘಟನೆ ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದಾತು ಗ್ರಾಮ...

ದೆಹಲಿ ಫಲಿತಾಂಶ | ಎಎಪಿಯನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ: ಕಾಂಗ್ರೆಸ್‌

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸೋಲುಂಡಿರುವುದಕ್ಕೆ ನಾವು ಜವಾಬ್ದಾರರಲ್ಲ. ಅವರನ್ನು ಗೆಲ್ಲಿಸುವುದೇ ನಮ್ಮ ಕೆಲಸವೂ ಇಲ್ಲ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿಯಲ್ಲಿ ಎಎಪಿ ಹೀನಾಯವಾಗಿ ಸೋಲುಂಡಿದ್ದು, ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿದೆ. ಈ...

ದೆಹಲಿ ಫಲಿತಾಂಶ | ಜನರ ಆದೇಶವನ್ನು ಸ್ವೀಕರಿಸುತ್ತೇವೆ: ಕೇಜ್ರಿವಾಲ್

ದೆಹಲಿ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಎಎಪಿ, 10 ವರ್ಷಗಳ ಬಳಿಕ ಅಧಿಕಾರ ಗದ್ದುಗೆ ಕಳೆದುಕೊಂಡಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅವರಿಂದ್ ಕೇಜ್ರಿವಾಲ್, "ತೀರ್ಪನ್ನು ಮುಕ್ತ ಮನಸ್ಸಿನಿಂದ...

ಬಿಜೆಪಿಗೆ ದೆಹಲಿ ಗದ್ದುಗೆ | ‘ಈರುಳ್ಳಿ’ಯಿಂದ ಕೈ ತಪ್ಪಿದ ಅಧಿಕಾರ ‘ಗ್ಯಾರಂಟಿ’ಗಳಿಂದ ಲಭಿಸಿತೇ?

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ದೆಹಲಿ ಗದ್ದುಗೆ ಏರುವ ಸಾಧ್ಯತೆ ದಟ್ಟವಾಗಿದೆ. ಸದ್ಯದ ಟ್ರೆಂಡ್‌ ನೋಡಿದರೆ ಬರೋಬ್ಬರಿ 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯ ಸಿಎಂ ಪಟ್ಟ ಬಿಜೆಪಿ...

ದೆಹಲಿ ಚುನಾವಣೆ | ಆಪ್, ಕೇಜ್ರಿವಾಲ್ ಸೋಲನ್ನು ಸಂಭ್ರಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು!

ದೆಹಲಿಯ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಅಂತಿಮ ಹಂತದಲ್ಲಿದ್ದು, ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದ್ದಲ್ಲದೇ, 27 ವರ್ಷಗಳ ಬಳಿಕ ದೇಶದ ರಾಜಧಾನಿಯಲ್ಲಿ ಅಧಿಕಾರಕ್ಕೆ ಬರುವಲ್ಲಿ ಸಫಲವಾಗಿದೆ. ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ...

ಮದ್ಯ ಹಗರಣದಿಂದಲೇ ಎಎಪಿ-ಕೇಜ್ರಿವಾಲ್ ಸೋಲು: ಅಣ್ಣಾ ಹಜಾರೆ

ದೆಹಲಿಯಲ್ಲಿ ಎಎಪಿ ಸೋಲಿಗೆ ಅರವಿಂದ್ ಕೇಜ್ರಿವಾಲ್ ಅವರೆ ಕಾರಣ, ಎಎಪಿ ನಾಯಕರು ಭ್ರಷ್ಟಾಚಾರ-ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿಂದಲೇ ಪಕ್ಷ ಸೋತಿದೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ. 2013ರಲ್ಲಿ ಅಣ್ಣಾ ಹಜಾರೆ 'ಭ್ರಷ್ಟಚಾರ ವಿರೋಧಿ...

ದೆಹಲಿ ಚುನಾವಣೆ | ನಿಮ್ಮೊಳಗೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ: ಒಮರ್ ಅಬ್ದುಲ್ಲಾ

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಎಎಪಿ ಘಟಾನುಘಟಿ ನಾಯಕರಾದ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್, ಮನಿಷ್ ಸಿಸೋಡಿಯಾ ಸೋಲುಂಡಿದ್ದಾರೆ. ಎಎಪಿ ಕೇವಲ 24 ಸ್ಥಾನಗಳಿಗೆ ಕುಸಿದಿದ್ದು, ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್‌ ಈಬಾರಿಯೂ ಶೂನ್ಯ...

ದೆಹಲಿ ಫಲಿತಾಂಶ | ಎಎಪಿಯ ಘಟಾನುಘಟಿಗಳಿಗೆ ಸೋಲು; ಆತಿಶಿಗೆ ಗೆಲುವು

ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಮೂರನೇ ಬಾರಿಗೆ ಗೆದ್ದು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದ ಎಎಪಿ 22 ಸ್ಥಾನಗಳೊಂದಿಗೆ ಹೀನಾಯ...

ಈ ಹೊತ್ತಿನ ಪ್ರಮುಖ ಸುದ್ದಿ