ರಜೆ ಕೊಡಲಿಲ್ಲವೆಂದು ಕೋಪಗೊಂಡ ಸರ್ಕಾರಿ ನೌಕರನೊಬ್ಬ ತನ್ನ ನಾಲ್ವರು ಸಹೋದ್ಯೋಗಿಗಳಿಗೆ ಚಾಕುವಿನಿಂದ ಇರಿದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಚಾಕು ದಾಳಿಯಲ್ಲಿ ಗಾಯಗೊಂಡವರನ್ನು ಜಯದೇವ್ ಚಕ್ರವರ್ತಿ, ಸಂತನು ಸಹಾ, ಸಾರ್ಥ ಲೇಟ್ ಮತ್ತು ಶೇಖ್...
ಭಾರತೀಯ ರಿಸರ್ವ್ ಬ್ಯಾಂಕ್ನ(ಆರ್‌ಬಿಐ) ಮಾನಿಟರಿ ಪಾಲಿಸಿ ಕಮಿಟಿ ರಿಪೋದರವನ್ನು ಶೇ. 0.25 ರಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಎರಡು ದಿನಗಳಿಂದ ನಡೆಯುತ್ತಿರುವ ಎಂಪಿಸಿ ಸಭೆಯ ಬಳಿಕ ಇಂದು ಆರ್‌ಬಿಐ ಗವರ್ನರ್ ಸಂಜಯ್...
ಚಲಿಸುತ್ತಿದ್ದ ರೈಲಿನಲ್ಲಿ ಕಾಮುಕರ ಗುಂಪು ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿದ್ದು, ರೈಲು ಚಲಿಸುತ್ತಿರುವಾಗಲೇ ರೈಲಿನಿಂದ ಹೊರದಬ್ಬಿರುವ ಆಘಾತಕಾರಿ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಕೆವಿ ಕುಪ್ಪಂ ಬಳಿ ಘಟನೆ ನಡೆದಿದೆ.
ತಿರುಪ್ಪೂರು ಜಿಲ್ಲೆಯ...
ಪ್ರತಿ ಬಾರಿಯೂ ಚುನಾವಣಾ ಸಮೀಕ್ಷೆಯ ನಿಖರ ಫಲಿತಾಂಶ ನೀಡುವ 'ಆಕ್ಸಿಸ್ ಮೈ ಇಂಡಿಯಾ'ದ ದೆಹಲಿ ಚುನಾವಣೋತ್ತರ ಸಮೀಕ್ಷಾ ವರದಿ ಬಿಡುಗಡೆಯಾಗಿದೆ. ಸಂಸ್ಥೆಯ ಮುಖ್ಯಸ್ಥ ಪ್ರದೀಪ್ ಗುಪ್ತಾ ಅವರು ಸಮೀಕ್ಷಾ ವರದಿಯನ್ನು ಪ್ರಕಟಿಸಿದ್ದು, ದೆಹಲಿಯಲ್ಲಿ...
"ಅನೇಕರು ತಮ್ಮ ಧರ್ಮ ಮತ್ತು ನಂಬಿಕೆಗಳೇ ಸರ್ವೋಚ್ಚ ಎಂದು ಭಾವಿಸುವುದರಿಂದ, ಪ್ರಪಂಚದಾದ್ಯಂತ ಸಂಘರ್ಷಗಳಿಗೆ ಧರ್ಮವೇ ಕಾರಣ. ಏಕತೆಗೆ ಕರೆ ನೀಡುವ ಸನಾತನ ಧರ್ಮವನ್ನು ಅನುಸರಿಸುವುದರಿಂದ ಹಿಂದು ಧರ್ಮವು ವಿಭಿನ್ನವಾಗಿ ಕಾಣುತ್ತದೆ" ಎಂದು ರಾಷ್ಟ್ರೀಯ...
ಇಸ್ರೆಲ್ ಆಕ್ರಮಣದಿಂದ ನಿರಾಶ್ರಿತರಾಗಿರುವ ಪ್ಯಾಲೆಸ್ತೀನಿಯರ ಬದುಕು ಮತ್ತು ಭವಿಷ್ಯ ರೂಪಿಸುವ ನೆಪದಲ್ಲಿ ಗಾಜಾದಿಂದ ಓಡಿಸಿ, ಗಾಜಾವನ್ನು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಒಗ್ಗುವಂತೆ ಪರಿವರ್ತಿಸಿ, ಅಲ್ಲಿ, ರಿವೇರಾ ಹೆಸರಿನಲ್ಲಿ ಕರಾವಳಿ ಪ್ರವಾಸೋದ್ಯಮ ಮಾಡಿ, ತಮ್ಮ...
ಉತ್ತರಾಖಂಡದಲ್ಲಿ ಜಾರಿಯಾದ 'ಏಕರೂಪ ನಾಗರಿಕ ಸಂಹಿತೆ' (ಯುಸಿಸಿ) ಬಗ್ಗೆ ಪ್ರತಿಕ್ರಿಯಿಸಿರುವ ನಟ, ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಅವರು 'ದೇಶಾದ್ಯಂತ ಮಾಂಸಾಹಾರವನ್ನು ನಿಷೇಧ ಮಾಡಿ' ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರನ್ನು ನೆಟ್ಟಿಗರು...
ಎನ್‌ಸಿಸಿ ಶಿಬಿರಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಕರಣ ಬೆಳಕಿಗೆ ಬಂದು ಆರು ತಿಂಗಳಾದ ಬಳಿಕ, ಪ್ರಕರಣದಲ್ಲಿ ಮೂವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ...
ವಿಮಾನದಲ್ಲಿ ನಮಗೆ ಕೈಗೆ ಬೇಡಿ ತೊಡಿಸಿ, ಕಾಲುಗಳನ್ನು ಸರಪಣಿಯಿಂದ ಕಟ್ಟಲಾಗಿತ್ತು ಎಂದು ಅಮೆರಿಕದಿಂದ ಗಡಿಪಾರುಗೊಂಡ ಪಂಜಾಬ್‌ನ ಜಸ್‌ಪಾಲ್ ಸಿಂಗ್ ನೋವು ತೋಡಿಕೊಂಡಿದ್ದಾರೆ.
ಹುಟ್ಟೂರು ತಲುಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅಮೃತಸರ ವಿಮಾನ ನಿಲ್ದಾಣದಲ್ಲಿ...
ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದ್ದು, ಫೆಬ್ರವರಿ 8ರಂದು ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಇಂದು ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಬಹುತೇಕ ಎಕ್ಸಿಟ್ ಪೋಲ್‌ಗಳು ಬಿಜೆಪಿಗೆ ಗೆಲುವು ಎಂದು ಹೇಳಿದೆ.
ಎಎಪಿಗೆ...
ಶಾಲಾ-ಕಾಲೇಜುಗಳಲ್ಲಿ ರ‍್ಯಾಗಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಅಲ್ಲಲ್ಲಿ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಹೆಸರಿನಲ್ಲಿ ಕಿರಿಯರ ಮೇಲೆ ದೌರ್ಜನ್ಯ ಎಸಗುವ ಘಟನೆಗಳು ವರದಿಯಾಗುತ್ತಲೇ ಇವೆ. ಅಂಥದ್ದೇ ಘಟನೆಯೊಂದರಲ್ಲಿ, ಕಿರಿಯ ವಿದ್ಯಾರ್ಥಿಯೊಬ್ಬನಿಗೆ ಹಿರಿಯ ವಿದ್ಯಾರ್ಥಿಗಳು ಬೆದರಿಕೆ...
ತಿರುಪತಿ ದೇವಾಲಯದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನಮ್ ತನ್ನ 18 ಹಿಂದೂಯೇತರ ಉದ್ಯೋಗಿಗಳ ವಿರುದ್ಧ ಕ್ರಮವನ್ನು ಕೈಗೊಂಡಿದೆ. ತಾವು ದೇವಾಲಯದಲ್ಲಿ ಉದ್ಯೋಗಿಯಾಗಿ ಸೇರುವ ವೇಳೆ ಹಿಂದೂಯೇತರ ಸಂಪ್ರದಾಯವನ್ನು ಪಾಲಿಸದೆ, ಹಿಂದೂ ನಂಬಿಕೆಗಳನ್ನು...