ದೇಶ

ಅತ್ಯಾಚಾರ ಅಪರಾಧದ ವ್ಯಾಪ್ತಿಗೆ ‘ಶವ ಸಂಭೋಗ’: ಕರ್ನಾಟಕದ ಮನವಿ ತಿರಸ್ಕರಿಸಿದ ಸುಪ್ರೀಂ

ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಶವ ಸಂಭೋಗ ಎಂಬುದು ಅತ್ಯಾಚಾರದ ಅಪರಾಧವಾಗದು ಎಂದು ಕರ್ನಾಟಕ ಹೈಕೋರ್ಟ್2023ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಸುಧಾಂಶು ಧುಲಿಯಾ...

ಬೇಟೆ ಎಡವಟ್ಟು; ಕಾಡು ಪ್ರಾಣಿ ಎಂದು ಭಾವಿಸಿ ತನ್ನ ಸ್ನೇಹಿತನಿಗೆ ಗುಂಡು ಹಾರಿಸಿ ಕೊಂದ ಗುಂಪು

ಬೇಟೆ ಮಾಡುವಾಗ ಗುಂಪೊಂದು ಮಾಡಿದ ಎಡವಟ್ಟಿನಿಂದ ತನ್ನ ಸ್ನೇಹಿತನನ್ನೇ ಕಳೆದುಕೊಂಡಿದೆ. ಕಾಡು ಪ್ರಾಣಿ ಎಂದು ಭಾವಿಸಿ ತನ್ನ ಸ್ನೇಹಿತನಿಗೆ ಗುಂಪೊಂದು ಗುಂಡು ಹಾರಿಸಿದ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಕಳೆದ...

ಮೊದಲ ಮದುವೆ ಮುಂದುವರೆದಿದ್ದರೂ, ಮಹಿಳೆ 2ನೇ ಪತಿಯಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್‌

ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೆ ಇದ್ದರೂ ಸಹ, ಎರಡನೇ ಗಂಡನಿಂದ ಜೀವನಾಂಶ ಪಡೆಯಬಹುದು. ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 125ರ ಅಡಿಯಲ್ಲಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ...

ಸಾಲಕ್ಕಿಂತ ಹೆಚ್ಚು ಹಣ ವಸೂಲಿ: ಹೈಕೋರ್ಟ್ ಮೊರೆ ಹೋದ ವಿಜಯ್ ಮಲ್ಯ

ಅಪರಾಧಿಯಾಗಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಬ್ಯಾಂಕ್‌ಗಳಿಗಿಂತ ಸಾಲ ವಸೂಲಾತಿ ಖಾತೆಗಳ ಲೆಕ್ಕ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮಲ್ಯ ಪರವಾಗಿ ಹಿರಿಯ ವಕೀಲ ಸಾಜನ್ ಪೂವಯ್ಯ ವಾದ ಮಂಡಿಸಿದ್ದಾರೆ....

ಎಲ್ಲಾ ವಿಭಾಗದಲ್ಲಿಯೂ ದಲಿತ, ದುರ್ಬಲ ವರ್ಗದವರ ನಾಯಕತ್ವ ನೋಡಲು ಕಾಯುತ್ತಿರುವೆ: ರಾಹುಲ್ ಗಾಂಧಿ

ಎಲ್ಲಾ ಕ್ಷೇತ್ರಗಳಲ್ಲಿಯೂ ದಲಿತ ಮತ್ತು ದುರ್ಬಲ ವರ್ಗದವರ ನಾಯಕತ್ವವನ್ನು ನೋಡಲು ಕಾಯುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಜೊತೆಗೆ ದೇಶದಾದ್ಯಂತ ಜಾತಿ ಗಣತಿ ಮಾಡುವ ಅಗತ್ಯವನ್ನು ಪುನರುಚ್ಛರಿಸಿದರು. ಸ್ವಾತಂತ್ರ್ಯ ಹೋರಾಟಗಾರ ಮತ್ತು...

ಅಮೆರಿಕದಿಂದ ಗಡಿಪಾರಾದ 104 ಅಕ್ರಮ ವಲಸಿಗರು ಭಾರತಕ್ಕೆ ವಾಪಸ್

ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳನ್ನು ಹೊತ್ತ ಅಮೆರಿಕದ ಮಿಲಿಟರಿ ಸಿ -17 ವಿಮಾನವು ಇಂದು ಮಧ್ಯಾಹ್ನ ಪಂಜಾಬ್‌ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಿತು. ಮಂಗಳವಾರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಹೊರಟ...

ತೆಲಂಗಾಣ: ನ್ಯಾ. ಶಮೀಮ್‌ ಅಕ್ತರ್‌ ಆಯೋಗದ ಜಾತಿಗಣತಿ ವರದಿ ವಿಧಾನಸಭೆಯಲ್ಲಿ ಮಂಡನೆ

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್‌ ಅಕ್ತರ್‌ ಒಳ ಮೀಸಲಾತಿ ಆಯೋಗ ಸಿದ್ಧಪಡಿಸಿರುವ ತೆಲಂಗಾಣ ಜಾತಿಗಣತಿ ವರದಿಯನ್ನು ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ. ವರದಿ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ, “ಜನಗಣತಿಗಿಂತಲೂ ಕರಾರುವಾಕ್ಕಾಗಿ...

40 ವಿದ್ಯಾರ್ಥಿಗಳಿದ್ದ ಶಾಲಾ ಬಸ್‌ ಪಲ್ಟಿ; ಚಕ್ರಕ್ಕೆ ಸಿಲುಕಿ ಬಾಲಕಿ ಸಾವು

40 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ವಾಹನವೊಂದು ಪಲ್ಟಿಯಾಗಿದ್ದು, ಚಕ್ರಗಳ ಅಡಿಗೆ ಸಿಲುಕಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯ ಚೋಮು ಪ್ರದೇಶದಲ್ಲಿ ನಡೆದಿದೆ. ಖಾಸಗಿ ಶಾಲೆಯ ಬಸ್‌ ವಿದ್ಯಾರ್ಥಿಗಳನ್ನು ಹೊತ್ತು,...

5 ಲಕ್ಷ ರೂ. ನಗದು ಸಮೇತ ಸಿಕ್ಕಿಬಿದ್ದ ದೆಹಲಿ ಸಿಎಂ ಆತಿಶಿ ಆಪ್ತ ಸಹಾಯಕ: ಬಿಜೆಪಿ ಆರೋಪ

ದೆಹಲಿ ಮುಖ್ಯಮಂತ್ರಿ ಆತಿಶಿ ಅವರ ಆಪ್ತ ಸಹಾಯಕ ಒಟ್ಟು ಐದು ಲಕ್ಷ ರೂಪಾಯಿ ನಗದು ಸಮೇತವಾಗಿ ಸಿಕ್ಕಿಬಿದ್ದಿದ್ದಾರೆ. ಈ ಹಣವನ್ನು ಮತದಾರರಿಗೆ ಹಂಚಲೆಂದು ಹೊರಟಿದ್ದರು ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬಿಜೆಪಿ ಮಾಹಿತಿ...

ಮುಟ್ಟಿನ ಸಮಯದಲ್ಲಿ ಹತ್ತಾರು ಕಟ್ಟುಪಾಡುಗಳು; ಗಂಡನಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ

ಮುಟ್ಟಿನ ಸಮಯದಲ್ಲಿ ತನ್ನ ಗಂಡನ ಮನೆಯವರು ಹೇರುತ್ತಿದ್ದ ಹತ್ತಾರು ರೀತಿಯ ಕಟ್ಟುಪಾಡುಗಳಿಂದ ಬೇಸತ್ತ ಮಹಿಳೆಯೊಬ್ಬರು ಗಂಡನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಮಧ್ಯಪ್ರದೇಶದ ಬೋಪಾಲ್‌ನಲ್ಲಿ ನೆಲೆಸಿರುವ 30 ವರ್ಷದ ಮಹಿಳೆ...

ಕೇಂದ್ರ ಬಜೆಟ್ 2025-26 | ಉಳ್ಳವರಿಗಾಗಿ-ಉಳ್ಳವರಿಂದ ಸಿದ್ಧವಾಗಿರುವ ಒಂದು ಮಹಾಯೋಜನೆ

ಸದ್ಯ ಗ್ರಾಮೀಣರಿಗೆ ನೇರವಾಗಿ ಉದ್ಯೋಗ ನೀಡುತ್ತಿರುವ ಕಾರ್ಯಕ್ರಮವೆಂದರೆ ಮನ್‍ರೇಗಾ. ಅದನ್ನು ಸಾವಕಾಶವಾಗಿ ಕೊಲ್ಲಲು ಸರ್ಕಾರ ಪ್ರಯತ್ನಿಸುತ್ತಿದೆ. ಈಗ ಉದ್ಯೋಗ ಕಾರ್ಯಕ್ರಮಗಳಿವೆ. ಆದರೆ ಅವು ಸಾಲ ಸಂಬಂಧಿ, ಸಬ್ಸಿಡಿ ಸಂಬಂಧಿ, ಪಬ್ಲಿಕ್ ಪ್ರಾವಿಡೆಂಟ್ ಫಂಡ್...

ದೆಹಲಿ ಚುನಾವಣೆ | ಇಂದು ಮತದಾನ; ಯಾರಿಗೆ ಗದ್ದುಗೆ?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹಿಡಿಯಲು ಎಎಪಿ ಕಸರತ್ತು ನಡೆಸುತ್ತಿದೆ. ಎಎಪಿಯಿಂದ ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹವಣಿಸುತ್ತಿದ್ದರೆ, ತನ್ನ ನೆಲೆಯನ್ನು ಮರಳಿ ಪಡೆಯವ...

ಈ ಹೊತ್ತಿನ ಪ್ರಮುಖ ಸುದ್ದಿ