ದೇಶ

ಮೋದಿ ಪರ್ವದಲ್ಲಿ ಮೇಯುವವರಿಗೆ ಮಣೆ: ಅಪ್ಪಿತಪ್ಪಿ ಸಿಕ್ಕಿಬಿದ್ದ ಸಿಜಾರಿಯಾ  

ಸಂಘಪರಿವಾರ ಮತ್ತು ಬಿಜೆಪಿಯ ಜೊತೆ ಗುರುತಿಸಿಕೊಂಡವರು ಪ್ರತಿಷ್ಠಿತ ಸಂಸ್ಥೆಗಳ ಹುದ್ದೆಗಳಲ್ಲಿ ವಿರಾಜಮಾನರಾಗಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜಗತ್ತನ್ನು ಯಾವ ರೀತಿ ಕುಲಗೆಡಿಸುತ್ತಾರೆ ಎನ್ನುವುದಕ್ಕೆ ಸಿಜಾರಿಯಾ ಕೇಸ್ ಒಂದು ಉತ್ತಮ ಉದಾಹರಣೆ. ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು...

ತಪ್ಪು ತೀರ್ಪು ನೀಡಿದ್ದಾರೆಂದು ‘ರೆಫರಿ’ಗೆ ಕಾಲಿನಿಂದ ಒದ್ದ ಮಹಾರಾಷ್ಟ್ರ ಕುಸ್ತಿಪಟು; ವಿಡಿಯೋ ವೈರಲ್

ಕುಸ್ತಿ ಪಂದ್ಯಾವಳಿಯಲ್ಲಿ ತಪ್ಪು ತೀರ್ಪು ನೀಡಿದ್ದಾರೆಂದು ಕುಸ್ತಿಪಟು ಒಬ್ಬರು 'ರೆಫರಿ'ಗೆ ಕಾಲಿನಿಂದ ಒದ್ದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೆಫರಿ ಮೇಲೆ...

ದೆಹಲಿ ಚುನಾವಣೆ | ಎಎಪಿಗೆ ಮತ್ತೆ ಅಧಿಕಾರ ಎನ್ನುತ್ತಿದೆ ಅಖಾಡ

ದೆಹಲಿ ವಿಧಾನಸಭೆಗೆ ಬುಧವಾರ (ಫೆ.5) ಮತದಾನ ನಡೆಯಲಿದೆ. ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆಯಿದ್ದರೂ, ಚುನಾವಣಾ ಕಣದಲ್ಲಿ ಎಎಪಿ-ಬಿಜೆಪಿ ನಡುವಿನ ಹೋರಾಟ ಎಂಬಂತೆಯೇ ಭಾಸವಾಗುತ್ತಿದೆ. ಕಾಂಗ್ರೆಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ...

ಉತ್ತರ ಪ್ರದೇಶ | ಎರಡು ಗೂಡ್ಸ್‌ ರೈಲುಗಳ ನಡುವೆ ಅಪಘಾತ

ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಮತ್ತೊಂದು ಗೂಡ್ಸ್‌ ರೈಲು ಡಿಕ್ಕಿ ಹೊಡೆದುಕೊಂಡು ಅಪಘಾತವಾಗಿರುವ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಪಂಭಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಚಲಿಸುತ್ತಿದ್ದ ಗೂಡ್ಸ್‌ ರೈಲಿನ ಗಾರ್ಡ್ ಕೋಚ್...

ಅಮೆರಿಕ | ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಾರಂಭ; ಮುಂದಿನ ವಾರ ಮೋದಿ ವಾಷಿಂಗ್ಟನ್‌ ಪ್ರವಾಸ

ಅಮೆರಿಕದಿಂದ ಭಾರತದ ಅಕ್ರಮ ವಲಸಿಗರನ್ನು ಮಿಲಿಟರಿ C-17 ವಿಮಾನದ ಮೂಲಕ ವಾಪಸ್‌ ಭಾರತಕ್ಕೆ ಕಳುಹಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. 205 ನಾಗರಿಕರನ್ನು ಹೊತ್ತ ವಿಮಾನ ಸಾನ್‌ ಅಂಟೋನಿಯೊದಿಂದ ಕೆಲವು ಗಂಟೆಗಳ ಹಿಂದೆ ಟೇಕ್‌ ಆಪ್‌...

ಬಜೆಟ್‌ನಲ್ಲಿ ಕರ್ನಾಟಕದ ಕಡೆಗಣನೆ; ಸಚಿವೆ ನಿರ್ಮಲಾ ಭೇಟಿಯಾದ ಕಾಂಗ್ರೆಸ್‌ ಸಂಸದರು

ಶನಿವಾರ ಮಂಡನೆಯಾದ ಕೇಂದ್ರ ಬಜೆಟ್ 2025-26ರಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ರಾಜ್ಯದ ಕಾಂಗ್ರೆಸ್‌ ಸರ್ಕಾರ ಹಾಗೂ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬಿಜೆಪಿಯೇತರ ಸರ್ಕಾರಗಳು...

ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಕುಮ್ಮಕ್ಕು ಆರೋಪ: ಸರಕಾರಿ ಪ್ರಯೋಗಾಲಯದ ವರದಿ ಕೇಳಿದ ಸುಪ್ರೀಂ

ಮಣಿಪುರ ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕುಮ್ಮಕ್ಕು ನೀಡಿದರು ಎಂದು ಕುಕಿ ಬುಡಕಟ್ಟು ಸಮುದಾಯಗಳು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸೋರಿಕೆಯಾಗಿರುವ ಆಡಿಯೊ ತುಣುಕಿನ ಸತ್ಯಾಸತ್ಯತೆಯ ಕುರಿತು ಸರಕಾರಿ ವಿಧಿವಿಜ್ಞಾನ...

ಅಯೋಧ್ಯೆಯಲ್ಲಿ ದಲಿತ ಯುವತಿಯ ಅಮಾನುಷ ಅತ್ಯಾಚಾರ, ಕೊಲೆ: ಮೂವರ ಬಂಧನ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 22 ವರ್ಷದ ದಲಿತ ಸಮುದಾಯದ ಯುವತಿಯ ಅಮಾನುಷ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಹರಿ ರಾಮ್‌ ಕೋರಿ, ವಿಜಯ್‌ ಸಾಹು...

ಸಿಎಎ, ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ಜಾರ್ಖಂಡ್ ಸರ್ಕಾರ

ಪೌರತ್ವ ತಿದ್ದುಪಡಿ ಕಾನೂನು, ಏಕರೂಪ ನಾಗರಿಕ ಸಂಹಿತೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗೆ ವಿರೋಧ ಸೇರಿದಂತೆ ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಪಕ್ಷವು ರಾಜ್ಯದಲ್ಲಿ 50 ಅಂಶಗಳ ನಿರ್ಣಯವನ್ನು ಕೈಗೊಂಡಿದೆ. ಜಾರ್ಖಂಡ್‌ನ ಡುಮ್ಮಾದ...

ಕುಂಭಮೇಳದಲ್ಲಿ ಕಾಲ್ತುಳಿತ: ದುರದೃಷ್ಟಕರ ಎಂದ ಸುಪ್ರೀಂ ಕೋರ್ಟ್

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಜನವರಿ 29 ರಂದು 30 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯನ್ನು ಸೋಮವಾರ ದುರದೃಷ್ಟಕರ ಎಂದು ಕರೆದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶದ ಅಧಿಕಾರಿಗಳ ವಿರುದ್ಧ...

ಯಮುನಾ ನದಿಯ ನೀರನ್ನು ಕುಡಿದು ತೋರಿಸಿ: ಅರವಿಂದ್‌ ಕೇಜ್ರಿವಾಲ್‌ಗೆ ಸವಾಲೆಸೆದ ರಾಹುಲ್ ಗಾಂಧಿ

ಕೊಳಕಾಗಿರುವ ದೆಹಲಿಯ ಯಮುನಾ ನದಿಯ ನೀರನ್ನು ಕುಡಿದು ತೋರಿಸುವಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಅವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸವಾಲೆಸೆದಿದ್ದಾರೆ. ದೆಹಲಿಯಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ...

ತಾಯಿಗೆ ಅನಾರೋಗ್ಯ: ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ಬೆಂಗಳೂರಿಗೆ ಬರಲು ವಿಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗಲು ಭಾರತ ಸರಕಾರ ವಿಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಹೇಳಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಕ್ಷಮಾ ಸಾವಂತ್ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ