ಕೋಲ್ಕತ್ತದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿಯೊಬ್ಬರ ಮೃತದೇಹ ಉತ್ತರ ಪರಗಣ 24 ಜಿಲ್ಲೆಯ ಕಮರ್ ಹಾತಿ ಎಂಬಲ್ಲಿರುವ ಇಎಸ್ಐ ಆಸ್ಪತ್ರೆ ಕ್ವಾಟ್ರಸ್ನಲ್ಲಿ ಪತ್ತೆಯಾಗಿದೆ.
ಪುತ್ರಿಗೆ ಕರೆ...
ತನ್ನ ಪತ್ನಿಯ ತಂಗಿಯನ್ನೇ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲು 40,000 ರೂಪಾಯಿ ಸಾಲ ಮಾಡಿ ಇದಕ್ಕಾಗಿ ಇಬ್ಬರು ಗುತ್ತಿಗೆ ಹಂತಕರನ್ನು ನೇಮಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ...
ಮೇಲ್ಜಾತಿಯ ಸದಸ್ಯರು ಬುಡಕಟ್ಟು ವ್ಯವಹಾರಗಳ ಖಾತೆಯನ್ನು ನಿರ್ವಹಿಸಬೇಕು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ವಿವಾದ ಸೃಷ್ಟಿಸಿದ್ದಾರೆ.
ದೆಹಲಿಯಲ್ಲಿ ಇಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ...
ಉತ್ತರಪ್ರದೇಶದ ಅಯೋಧ್ಯೆಯ ಫೈಜಾಬಾದ್ ಗ್ರಾಮದ ಬಳಿಯ ನಿರ್ಜನ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ದಲಿತ ಯುವತಿಯ ಬೆತ್ತಲೆ ಮೃತದೇಹ ಪತ್ತೆ ಬೆನ್ನಲ್ಲೇ ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಮಾಧ್ಯಮದ ಮುಂದೆ ಗದ್ಗದಿತರಾಗಿ ಅಳುತ್ತಿರುವುದು ಕಂಡುಬಂದಿದೆ.
ಫೈಜಾಬಾದ್ ಗ್ರಾಮದಲ್ಲಿ...
ಒಡಿಶಾದ ಜಾಜ್ಪುರ ಜಿಲ್ಲೆಯ ರತ್ನಿಗಿರಿಯಲ್ಲಿ ಇತ್ತೀಚೆಗೆ ಬುದ್ಧದ ಮೂರು ತಲೆಗಳು ತಲೆಗಳು, ಒಂದು ದೈತ್ಯ ತಾಳೆ ಮರ ಹಾಗೂ ಪ್ರಾಚೀನ ಗೋಡೆ ಮತ್ತು ಕೆಲವು ಶಾಸನಗಳು ಪತ್ತೆಯಾಗಿವೆ. ಇವು ಬೌದ್ಧ ಧರ್ಮದ ಐತಿಹಾಸಿಕ...
ರಾಷ್ಟ್ರಪತಿ ಭವನ ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್ಓ ಅಧಿಕಾರಿಯಾಗಿರುವ ಸಿಆರ್ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ತಾವು ನಿರ್ವಹಿಸುವ ಕಚೇರಿಯ ಸಭಾಂಗಣದಲ್ಲಿ ವಿವಾಹವಾಗುತ್ತಿದ್ದಾರೆ.
ಇಲ್ಲಿನ ಮದರ್ ಥೆರೆಸಾ...
ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹಾಜರಾಗದ ಪತಂಜಲಿ ಸಂಸ್ಥಾಪಕ, ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.
ಬಾಬಾ ರಾಮ್ದೇವ್...
ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಸೂಕ್ತ ಆಧಾರವಿಲ್ಲದೆಯೂ ಆರೋಪಿಗಳನ್ನು ಅಪರಾಧಿಗಳೆಂದು ವಿಚಾರಣಾ ನ್ಯಾಯಾಲಯಗಳು ಘೋಷಿಸುತ್ತಿವೆ. ಆ ಮೂಲಕ ಪದೇ-ಪದೇ ತಪ್ಪು ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ...
ಇನ್ನು ಮೂರು ದಿನಗಳಲ್ಲಿ (ಫೆ.5) ದೆಹಲಿ ವಿಧಾನಸಭೆಗೆ ಮತದಾನ ನಡೆಯಲಿದೆ. ಚುನಾವಣೆಗೆ ಎಲ್ಲ ಪಕ್ಷಗಳು ಭಾರೀ ಸಿದ್ದತೆ ನಡೆಸುತ್ತಿವೆ. ಇಂತಹ ಸಮಯದಲ್ಲಿ ಆಡಳಿತಾರೂಢ ಎಎಪಿಯ 8 ಶಾಸಕರು ಮತ್ತು ಕೆಲ ಕೌನ್ಸಿಲರ್ಗಳು ಪಕ್ಷ...
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇದರಲ್ಲಿ ಇನ್ಸಾಸ್ ರೈಫಲ್ ಮತ್ತು...
ಕೇಂದ್ರ ಬಜೆಟ್ 2025 ಗುಂಡೇಟಿನ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದ್ದಂತಿದೆ ಎಂದು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ರಾಹುಲ್ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. "ಜಾಗತಿಕವಾಗಿ ಅನಿಶ್ಚಿತತೆ...
ಮೋದಿ ಸರ್ಕಾರ ʼಬೇಟಿ ಬಚಾವೊ-ಬೇಟಿ ಪಡಾವೊʼ ಎಂದು ಹೇಳುತ್ತಾ ಮಹಿಳಾ ಸುರಕ್ಷತೆಗೆ ನೀಡಿರುವ ಪ್ರಾಮುಖ್ಯತೆ ಶೂನ್ಯ. ಶಿಕ್ಷಣಕ್ಕೆ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೀಡಿರುವ ಆದ್ಯತೆ ಶೂನ್ಯ!
ಬಜೆಟನ್ನು "ಬಡವರು, ಮಹಿಳೆಯರು, ಯುವಕರು ಮತ್ತು ರೈತರ...