ವ್ಯಕ್ತಿಯೊಬ್ಬರ ಮೃತದೇಹವನ್ನು ಆ್ಯಂಬುಲೆನ್ಸ್ನಲ್ಲಿ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಇಬ್ಬರು ಕುಟುಂಬಸ್ಥರು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದ ಭಾದ್ರಕ್ ಜಿಲ್ಲೆಯಲ್ಲಿ ನಡೆದಿದೆ.
26 ವರ್ಷದ ಯುವಕ ತನ್ನ ಸೋದರಳಿಯನೊಂದಿಗೆ ತನ್ನ ತಂದೆಯ ಮೃತದೇಹವನ್ನು...
ಕಾರ್ಯಕ್ರಮವೊಂದರಲ್ಲಿ ಹಿರಿಯ ಗಾಯಕ ಉದಿತ್ ನಾರಾಯಣ್ ಅವರು ಮಹಿಳಾ ಅಭಿಮಾನಿಗಳ ತುಟಿಗೆ ಮುತ್ತಿಟ್ಟಿರುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ.
ನೆಟ್ಟಿಗರು ಗಾಯಕ ಉದಿತ್ ನಾರಾಯಣ್ ಈ ಹಿಂದೆ...
ಗ್ರಾಮೀಣ ಬಡ ಕುಟುಂಬಗಳ ಒಬ್ಬ ವ್ಯಕ್ತಿಗೆ ವರ್ಷದಲ್ಲಿ ನೂರು ದಿನ ಕೂಲಿ ಒದಗಿಸುವ ಮನರೇಗ, ವಿಶ್ವದ ಅತಿ ದೊಡ್ಡ ಉದ್ಯೋಗ ಯೋಜನೆ ಮನರೇಗ. ಮೋದಿ ಸರ್ಕಾರ ಕಳೆದ ಬಜೆಟ್ ನಲ್ಲಿ ಈ ಯೋಜನೆಗೆ...
2002ರ ಗುಜರಾತ್ ಗಲಭೆಯಲ್ಲಿ ಕೊಲೆಯಾದ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಶನಿವಾರ ಅಹಮದಾಬಾದ್ನಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.
2002ರ ಫೆಬ್ರವರಿ 28ರಂದು ಗೋಧ್ರಾದಲ್ಲಿ...
ಫೆಡರಲ್ ಸರ್ಕಾರವು ಶಾಲಾ ಶಿಕ್ಷಣಕ್ಕಾಗಿ ಮತ್ತು ನಿರ್ದಿಷ್ಟವಾಗಿ ಶಿಕ್ಷಣದ ಮೂಲಭೂತ ಹಕ್ಕನ್ನು ಸಾಕಾರಗೊಳಿಸಲು ವರ್ಷದಿಂದ ವರ್ಷಕ್ಕೆ ತನ್ನ ಹೂಡಿಕೆಯನ್ನು ತೀವ್ರವಾಗಿ ಕಡಿಮೆ ಮಾಡುತ್ತಿದೆ ಎಂದು ತೋರುತ್ತದೆ. ಇದರ ನೇರ ಪರಿಣಾಮವೆಂದರೆ ರಾಜ್ಯಗಳು ಮತ್ತು...
ರೈತರ ಬಹುದಿನಗಳ ಬೇಡಿಕೆಯಾದ ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಸಿ-2+50% ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಶಾಸನಬದ್ಧಗೊಳಿಸುವ ಬಗ್ಗೆ ಬಜೆಟ್ನಲ್ಲಿ ಉಲ್ಲೇಖವೂ ಇಲ್ಲ, ಸೊಲ್ಲೂ ಇಲ್ಲ.
ನಮ್ಮ ಕಡೆ ಆಳಿಗೆ ತಕ್ಕನಾಗಿ,...
ಫೆಬ್ರವರಿಯಲ್ಲಿ ಒಣ ಹವೆ ಮತ್ತು ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದು ಹೂಬಿಡುವ ಮತ್ತು ಧಾನ್ಯ ಚಿಗುರುವ ಹಂತವಾಗಿದ್ದು, ಗೋಧಿಯಂತಹ ಆಹಾರ ಧಾನ್ಯ ಬೆಳೆಗಳ...
ಜೊಮ್ಯಾಟೊ, ಸ್ವಿಗ್ಗಿ ಮೊದಲಾದ ಕಡೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಸುಮಾರು ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಅಧಿಕೃತ ಗುರುತಿನ ಚೀಟಿ ಮತ್ತು ಪಿಎಂ ಜನ ಆರೋಗ್ಯ ಯೋಜನೆಯಡಿಯಲ್ಲಿ ಆರೋಗ್ಯ ವಿಮೆ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತನ್ನ ಎಂಟನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ಮಾಡಿರುವ ಘೋಷಣೆಗಳು ಕೆಲವು ವಸ್ತುಗಳ ಬೆಲೆ ಏರಿಕೆ...
ಶನಿವಾರ, ನಿರ್ಮಲಾ ಸೀತಾರಾಮನ್ ಅವರು ಬಜೆಟ್ 2025-26ಅನ್ನು ಮಂಡಿಸುತ್ತಿದ್ದಾರೆ. ಇದೇ ಸಮಯದಲ್ಲಿ, 19 ಕೆ.ಜಿಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 7 ರೂ. ಇಳಿಕೆ ಮಾಡಲಾಗಿದೆ.
ಇಂಧನ ಪರಿಷ್ಕೃತ ದರ ಪಟ್ಟಿಯು ಶನಿವಾರ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 1) 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ 36 ಔಷಧಿಗಳಿಗೆ ಸುಂಕ ವಿನಾಯಿತಿಯನ್ನು...
ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಮಧ್ಯಮ ವರ್ಗವನ್ನೇ ಗುರಿ ಮಾಡಿಕೊಂಡಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಏರಿಕೆ ಮಾಡಿದೆ.
ಬಜೆಟ್ ಭಾಷಣದ ವೇಳೆ ಈ ವಿನಾಯಿತಿಯನ್ನು ಘೋಷಿಸಿದ ಕೇಂದ್ರ ಹಣಕಾಸು...