2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಿಹಾರ ರಾಜ್ಯಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ. ಆ ಮೂಲಕ ವಿರೋಧ ಪಕ್ಷಗಳ ಇತರ ರಾಜ್ಯಗಳ ಸಂಸದರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಬಿಹಾರಕ್ಕೆ...
"ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸಲಾಗುವುದು" ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ.
ಬಜೆಟ್ ಭಾಷಣದ ವೇಳೆ ಆದಾಯ ತೆರಿಗೆಯ ಬಗ್ಗೆ ಉಲ್ಲೇಖಿಸಿದ ಅವರು, "ಹೊಸ ಆದಾಯ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಸಂಸತ್ನಲ್ಲಿ ಕೇಂದ್ರ ಬಜೆಟ್ 2025-26ಅನ್ನು ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆ ವೇಳೆ, ರೈತರಿಗಾಗಿ 'ಧನ್ ಧಾನ್ಯ ಕೃಷಿ' ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ. ಯೋಜನೆಯು 1...
ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಬೈಕ್ಗೆ ಕಟ್ಟಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್ನಲ್ಲಿ ನಡೆದಿದೆ. ವಿಕೃತಿ ಮೆರೆದಿದ್ದ 12 ಮಂದಿಯನ್ನು...
2024ರಲ್ಲಿ ನಡೆದ ಲೋಕಸಭಾ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಒಟ್ಟು 1,737.68 ಕೋಟಿ ರೂ. ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಈ ವೆಚ್ಚವು ಇದೇ ಚುನಾವಣೆಗಳಿಗೆ ಕಾಂಗ್ರೆಸ್ ಖರ್ಚು ಮಾಡಿದ...
ಕುಂಭ ಮೇಳದಲ್ಲಿ ಮುಸ್ಲಿಂ ಸಮುದಾಯ ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರವನ್ನು ಎದುರಿಸುತ್ತಿರುವ ಹೊರತಾಗಿಯೂ ಆ ಸಮುದಾಯ ಮಾನವೀಯತೆ ಮತ್ತು ಕೋಮು ಸೌಹಾರ್ದತೆಯ ಕಾರ್ಯದಲ್ಲಿ ತೊಡಗಿಕೊಂಡಿದೆ. ಇದಕ್ಕೆ ಪ್ರಯಾಗ್ರಾಜ್ ಹಾಗೂ ಅಲಹಾಬಾದ್ನ ಎರಡು ಘಟನೆಗಳು...
ಭಾರತದಲ್ಲಿನ ಮಧ್ಯಮವರ್ಗದ ಜನರು ಹೊಂದಿರುವ ಸ್ವಂತ ಸೂರು ಕಟ್ಟಿಕೊಳ್ಳಬೇಕೆಂಬ ಕನಸನ್ನು ಸಾಕಾರಗೊಳಿಸಲು ಸರ್ಕಾರ ಬದ್ದವಾಗಿದೆ. ದೇಶದಲ್ಲಿ ಮೆಟ್ರೋ ಜಾಲವು 1,000 ಕಿ.ಮೀ.ಗಳನ್ನು ದಾಟಿದೆ. ಶೀಘ್ರದಲ್ಲಿ ಭಾರತವು ವಿಶ್ವದ 3ನೇ ದೊಡ್ಡ ಆರ್ಥಿಕತೆಯನ್ನು ಹೊಂದಲಿದೆ...
ಉತ್ತರ ಪ್ರದೇಶದ ಪ್ರಯಾಗ್ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇವೆ. ಬುಧವಾರ ಕಾಲ್ತುಳಿತವೂ ಸಂಭವಿಸಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ. ಭಕ್ತರಲ್ಲಿ ಆತಂಕ ಹೆಚ್ಚಾಗುತ್ತಿದೆ. ಇದೆಲ್ಲದರ ನಡುವೆ, ಕುಂಭಮೇಳದಲ್ಲಿ ಭಕ್ತರಿಗಾಗಿ ತಯಾರಿಸುತ್ತಿದ್ದ...
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ....
ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 36 ಗಂಟೆಗಳು ಕಳೆದಿದೆ. ಆದರೆ ಇನ್ನೂ ಕೂಡಾ ಹಲವು ಮಂದಿಗೆ ಕುಟುಂಬಸ್ಥರು ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ. ಜೀತೇಂದ್ರ ಸಾಹು ಎಂಬವರು ಇನ್ನೂ ಕೂಡಾ ತನ್ನ 70 ವರ್ಷ...
ಜನವರಿ 30 ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮ ದಿನ. ದೇಶಾದ್ಯಂತ ಗಾಂಧಿ ಹುತಾತ್ಮ ದಿನವನ್ನು ಅಚರಿಸಲಾಗುತ್ತಿರುವ ಸಮಯದಲ್ಲೇ, ಹಿಂದು ಮಹಾಸಭಾ ಗಾಂಧಿ ಕೊಲೆಯ ಸಂಭ್ರಮಾಚರಣೆ ಮಾಡಿದೆ. ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಗೆ ಜೈಕಾರ...
ಬಿಜೆಪಿ ಸಂಸತ್ತಿನ ಸ್ಥಾಯಿ ಸಮಿತಿಯನ್ನು ನಿಯಂತ್ರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಎರಡು ಸಮಿತಿಯಲ್ಲಿ ಬಿಜೆಪಿಯ ಒಟ್ಟು 26 ಸಂಸದರು ಇದ್ದಾರೆ. ಇದು 'ಓರ್ವ ಸಂಸದ, ಒಂದು ಸ್ಥಾಯಿ ಸಮಿತಿ' ಎಂಬ...