ವಕ್ಫ್ ತಿದ್ದುಪಡಿ ಮಸೂದೆ, ಹಣಕಾಸು ಮಸೂದೆ, ಭಾರತೀಯ ರೈಲ್ವೆ ಮತ್ತು ಭಾರತೀಯ ರೈಲ್ವೆ ಬೋರ್ಡ್ ಆಕ್ಟ್ ವಿಲೀನಗೊಳಿಸುವ ಮಸೂದೆ ಸೇರಿದಂತೆ ಒಟ್ಟು 16 ಮಸೂದೆಗಳನ್ನು 2025-26ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನದಲ್ಲಿ ಮಂಡಿಸುವ...
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಸಂಸದ ರಾಕೇಶ್ ರಾಥೋಡ್...
ಉತ್ತರ ಪ್ರದೇಶದ ಪ್ರಯಾಗ್ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮತ್ತೊಂದು ಬೆಂಕಿ ದುರಂತ ಸಂಭವಿಸಿದೆ. ಕುಂಭಮೇಳದ ಸೆಕ್ಟರ್ 22 ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಹಲವಾರು ಪೆಂಡಾಲ್ಗಳು ಸುಟ್ಟು ಹೋಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು...
ಜೆಕೆ ಸಿಮೆಂಟ್ ಫ್ಯಾಕ್ಟರಿಯ ಮೇಲ್ಛಾವಣಿ ಕುಸಿತಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಪನ್ನಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದಿದ್ದು ಸುಮಾರು 10ರಿಂದ 15 ಕಾರ್ಮಿಕರು ಸಿಲುಕಿರಬಹುದು...
ಪ್ರಾಧ್ಯಾಪಕಿಯೊಬ್ಬರು ಕಾಲೇಜಿನ ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ವಿವಾಹವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಶ್ಚಿಮ ಬಂಗಾಳದ ನಾಡಿಯಾ ಪಟ್ಟಣದಲ್ಲಿರುವ ಹರಿಂಗತಾ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ಪ್ರಾಧ್ಯಾಪಕಿ ತರಗತಿಯಲ್ಲೇ ಮದುವೆಯಾಗಿದ್ದಾರೆ ಎಂದು ವರದಿಗಳು ಪ್ರಕಟವಾಗಿವೆ....
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡಲಾಗುತ್ತಿದ್ದ ಮೊಟ್ಟೆ ಮತ್ತು ಸಿಹಿ ತಿನಿಸಿಗೆ ಈವರೆಗೆ ನೀಡುತ್ತಿದ್ದ ಹಣವನ್ನು ಇನ್ನು ಮುಂದೆ ನೀಡದಿರಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಶಾಲೆಯ ಆಡಳಿತ ಮಂಡಳಿಯು ಬೇರೆ ಎಲ್ಲಿಂದಾದರೂ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳ ನಡೆಯುವ ಸ್ಥಳದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಸುಮಾರು 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿ 60ರಷ್ಟು ಜನರು ಗಾಯಗೊಂಡ ಬಳಿಕ ಸರ್ಕಾರ ಕೆಲವು ನಿಯಮ, ಸೂಚನೆಗಳನ್ನು ಬದಲಾಯಿಸಿದೆ. ಆಡಳಿತವು...
ಯುವತಿಯ ಹೆಸರಿನಲ್ಲಿ ಮಾಡಿಸಲಾಗಿದ್ದ ಇನ್ಶುರೆನ್ಸ್ನಿಂದ ಹಣ ಪಡೆಯುವುದಕ್ಕಾಗಿ ಯುವಕನೊಬ್ಬ ಆಕೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಮಾಲಪತಿ ಅಶೋಕ್ ಕುಮಾರ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳದ ವೇಳೆ ಕಾಲ್ತುಳಿತ ಸಂಭವಿಸಿ ಸುಮಾರು 40 ಜನರು ಸಾವನ್ನಪ್ಪಿ ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಇದಾದ ಒಂದು ದಿನದ ಬಳಿಕ ಈ ಕಾಲ್ತುಳಿತಕ್ಕೆ ಉತ್ತರ ಪ್ರದೇಶ...
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಉಂಟಾಗಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಸೇರಿದಂತೆ 40 ಮಂದಿ ಮೃತಪಟ್ಟಿರುವ ವರದಿಯಾಗಿದೆ. 60 ಮಂದಿ ಗಾಯಗೊಂಡಿದ್ದು, 25 ಮೃತದೇಹಗಳ ಗುರುತು ಪತ್ತೆಹಚ್ಚಲಾಗಿದೆ ಎಂದು...
ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...
"ಇಬ್ಬರು ಹಿಂದೂಗಳ ನಡುವೆ ನಡೆಯುವ ವಿವಾಹವು ಪವಿತ್ರವಾದುದ್ದು, ಹಿಂದೂ ವಿವಾಹ ಕಾಯ್ದೆಯ ಪ್ರಕಾರವಾಗಿ ವಿವಾಹ ಸಂಬಂಧದಲ್ಲಿ ತೀವ್ರ ತೊಂದರೆ ಇಲ್ಲದ ಹೊರಗಾಗಿ ಒಂದು ವರ್ಷದಲ್ಲೇ ವಿವಾಹ ಸಂಬಂಧವನ್ನು ಮುರಿಯಲಾಗದು" ಎಂದು ಅಲಹಾಬಾದ್ ಹೈಕೋರ್ಟ್...