ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...
"ಇಬ್ಬರು ಹಿಂದೂಗಳ ನಡುವೆ ನಡೆಯುವ ವಿವಾಹವು ಪವಿತ್ರವಾದುದ್ದು, ಹಿಂದೂ ವಿವಾಹ ಕಾಯ್ದೆಯ ಪ್ರಕಾರವಾಗಿ ವಿವಾಹ ಸಂಬಂಧದಲ್ಲಿ ತೀವ್ರ ತೊಂದರೆ ಇಲ್ಲದ ಹೊರಗಾಗಿ ಒಂದು ವರ್ಷದಲ್ಲೇ ವಿವಾಹ ಸಂಬಂಧವನ್ನು ಮುರಿಯಲಾಗದು" ಎಂದು ಅಲಹಾಬಾದ್ ಹೈಕೋರ್ಟ್...
ಒಂದು ಕಾಲದಲ್ಲಿ ಶಿಸ್ತುಬದ್ಧತೆ ಹೆಸರುವಾಸಿಯಾಗಿದ್ದ ಪ್ರಧಾನಿ ಮೋದಿ ಅವರ ತವರು ಗುಜರಾತ್ನ ಬಿಜೆಪಿ ಈಗ ಪಕ್ಷಪಾತ, ಭ್ರಷ್ಟಾಚಾರ, ಆಂತರಿಕ ಕಲಹಗಳಿಂದಲೇ ಸುದ್ದಿಯಾಗುತ್ತಿದೆ. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ಅನ್ನು ದೂಷಿಸುತ್ತಲೇ ಗುಜರಾತ್ನಲ್ಲಿ ಬಿಜೆಪಿ ಬೆಳೆಯಿತೋ,...
ಮಹಾ ಕುಂಭಮೇಳದಲ್ಲಿ ಬುಧವಾರ ನಡೆದ ಕಾಲ್ತುಳಿತದಲ್ಲಿ ಸುಮಾರು 17ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಗೆಯೇ ಹಲವು ಮಂದಿ ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ...
ಗರ್ಭಿಣಿಯ ಗರ್ಭದಲ್ಲಿದ್ದ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಪರೂಪದ ಮತ್ತು ವಿಚಿತ್ರ ಘಟನೆ ಮಹಾರಾಷ್ಟ್ರದ ಬುಲ್ದಾನಾದಲ್ಲಿ ಬೆಳಕಿಗೆ ಬಂದಿದೆ.
32 ವರ್ಷದ ಮಹಿಳೆ ಗರ್ಭಿಣಿಯಾಗಿ 35 ವಾರಗಳು ಕಳೆದಿವೆ. ಅವರು ನಿಯಮಿತಿ...
ಮೂಢನಂಬಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ, ಅಭಿಯಾನಗಳು ನಡೆಯುತ್ತಲೇ ಇವೆ. ಆದರೂ, ಮೌಢ್ಯಕ್ಕೆ ಕಡಿವಾಣ ಬಿದ್ದಿಲ್ಲ. ಮಾಟಮಂತ್ರಗಳಂತಹ ಅಪಾಯಕಾರಿ ಮೂಢನಂಬಿಕೆಗೆ ಜನರು ಬಲಿಯಾಗುತ್ತಲೇ ಇದ್ದಾರೆ. ಅಂತದ್ದೇ ಆಘಾತಕಾರಿ ಘಟನೆಯಲ್ಲಿ, ವಿಕೃತ, ಮೂಢ ಪತಿಯೊಬ್ಬ ತನ್ನ...
ನಮ್ಮದು ವಿಶ್ವದಲ್ಲೇ ಅತಿದೊಡ್ಡ ರಾಜಕೀಯ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ದೇಶದಲ್ಲಿ ಅತೀ ಶ್ರೀಮಂತ ಪಕ್ಷ ಎನಿಸಿಕೊಂಡಿದೆ. 2024ರ ಮಾರ್ಚ್ 31ರ ಲೆಕ್ಕಾಚಾರದ ಪ್ರಕಾರ ಬಿಜೆಪಿಯ ಬಳಿ ನಗದು ಮತ್ತು ಬ್ಯಾಂಕ್ ಬ್ಯಾಲೆನ್ಸ್...
ತೆಲಂಗಾಣ ರಾಜ್ಯದಲ್ಲಿ ಕಿಂಗ್ಫಿಶರ್ ಮತ್ತು ಹೈನೆಕೆನ್ ಬಿಯರ್ಗಳ ತಯಾರಕರಾದ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ , ತೆಲಂಗಾಣ ಬೆವರೇಜಸ್ ಕಾರ್ಪೊರೇಷನ್ ಲಿಮಿಟೆಡ್ಗೆ ತನ್ನ ಬಿಯರ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.
2 ವರ್ಷದಿಂದಲೂ ತೆಲಂಗಾಣದಲ್ಲಿ ಬಿಯರ್ ಮೂಲ...
ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿದ್ದು ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಸರಿಯಾದ ವ್ಯವಸ್ಥೆಯನ್ನು ಮಾಡದ ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್ರಾಜ್ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ...
ಕೇಜ್ರಿವಾಲ್ ರಾಷ್ಟ್ರರಾಜಕಾರಣದಲ್ಲಿ ಪ್ರಧಾನಿ ಮೋದಿಗೆ ಸವಾಲೆಸೆಯುವುದು ಮಾತ್ರವಲ್ಲ, ಕಾಂಗ್ರೆಸ್ನ ಪರಮೋಚ್ಚ ನಾಯಕರನ್ನು ಪ್ರಶ್ನಿಸುತ್ತಾರೆ. ದೆಹಲಿಯಲ್ಲಿ ಮೋದಿ ಆಗಲಿ, ರಾಹುಲ್ ಗಾಂಧಿಯವರಾಗಲಿ ಅರವಿಂದ್ ಕೇಜ್ರಿವಾಲ್ಗೆ ಸವಾಲು ಹಾಕಲು ಸದ್ಯದ ಮಟ್ಟಿಗೆ ಸಾಧ್ಯವಿಲ್ಲ
ದೆಹಲಿ ವಿಧಾನಸಭೆ ಚುನಾವಣಾ...
ನರಭಕ್ಷಕ ಹುಲಿಯ ಕಳೇಬರದ ಪರೀಕ್ಷೆಯ ವೇಳೆ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆಯ ತುಂಡು ಹಾಗೂ ಕಿವಿ ಓಲೆಗಳು ಕಂಡುಬಂದಿವೆ.
ಇತ್ತೀಚೆಗೆ ವಯನಾಡ್ನ ಕಾಫಿ ತೋಟವೊಂದರ ಕಾರ್ಮಿಕ ಮಹಿಳೆ ರಾಧಾ ಅವರನ್ನು ಬಲಿ ತೆಗೆದುಕೊಂಡಿದ್ದ...