ನರಭಕ್ಷಕ ಹುಲಿಯ ಕಳೇಬರದ ಪರೀಕ್ಷೆಯ ವೇಳೆ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆಯ ತುಂಡು ಹಾಗೂ ಕಿವಿ ಓಲೆಗಳು ಕಂಡುಬಂದಿವೆ.
ಇತ್ತೀಚೆಗೆ ವಯನಾಡ್ನ ಕಾಫಿ ತೋಟವೊಂದರ ಕಾರ್ಮಿಕ ಮಹಿಳೆ ರಾಧಾ ಅವರನ್ನು ಬಲಿ ತೆಗೆದುಕೊಂಡಿದ್ದ...
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಎಎಪಿ ಪರವಾಗಿ ಪ್ರಚಾರ ಮಾಡುವುದಿಲ್ಲ. ನಮ್ಮ ಪಕ್ಷವು ತಟಸ್ಥ ನಿಲುವನ್ನು ಅಳವಡಿಸಿಕೊಂಡಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್...
ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪೊಲೀಸರು ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಆರೋಪಿಗಳಿಗೆ ನೋಟಿಸ್ ಜಾರಿ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್...
ದೆಹಲಿ ವಿಮಾನ ನಿಲ್ಧಾಣದಲ್ಲಿ ತಮ್ಮ ಆ್ಯಪಲ್ ವಾಚ್ಅನ್ನು ಇಬ್ಬರು ಮುಸ್ಲಿಂ ವ್ಯಕ್ತಿಗಳು ಕದ್ದಿದ್ದಾರೆಂದು ವೈದ್ಯ ತುಷಾರ್ ಮೆಹ್ತಾ ಎಂಬವರು ಆರೋಪಿಸಿದ್ದರು. ಅವರ ಆರೋಪದ ಬಗ್ಗೆ ಸಿಐಎಸ್ಎಫ್ ಪರಿಶೀಲನೆ ನಡೆಸಿದ್ದು, ಅವರ ಆರೋಪ ಸುಳ್ಳು...
ಮಂಗಳವಾರ ವಯನಾಡಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸಿಪಿಐಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. "ಸಂಸದರು ಕ್ಷೇತ್ರಕ್ಕೆ ಬರೀ ಸಾಂದರ್ಭಿಕವಾಗಿ ಭೇಟಿ ನೀಡುತ್ತಿದ್ದಾರೆ...
ದೆಹಲಿ ಮುಖ್ಯಮಂತ್ರಿ ಆತಿಶಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಮಧ್ಯಾಹ್ನ ವಜಾಗೊಳಿಸಿದೆ. ಮಾನನಷ್ಟ ಮೊಕದ್ದಮೆ ಆರೋಪಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿತ್ತು.
ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್...
ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಉಪವಾಸವನ್ನು ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಪುನರುಚ್ಚರಿಸಿದ್ದಾರೆ. ದಲ್ಲೇವಾಲ್ ತಮ್ಮ ಆಮರಣಾಂತ ಉಪವಾಸದ 64ನೇ ದಿನದಂದು ಈ ಹೇಳಿಕೆಯನ್ನು ನೀಡಿದ್ದಾರೆ.
ರೈತರ ಪ್ರತಿಭಟನೆ 2.0...
ಜೈನ ಸಮುದಾಯದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೇದಿಕೆ ಕುಸಿದು ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜೈನ ಧರ್ಮದ ಮೊದಲ...
ಹಸು ಕಳ್ಳಸಾಗಣೆದಾರನೆಂದು ಶಂಕಿಸಿ ಸುಮಾರು 45 ವರ್ಷದ ವ್ಯಕ್ತಿಯನ್ನು ಭಾನುವಾರ ಮುಂಜಾನೆ ಸ್ವಘೋಷಿತ ಗೋ ರಕ್ಷಕರು ಥಳಿಸಿದ್ದಾರೆ. ದೆಹಲಿಯ ಸಫ್ದರ್ಗಂಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು...
ಕುಂಭಮೇಳ ನಡೆಯುತ್ತಿರುವ ಪ್ರಯಾಗ್ರಾಜ್ಗೆ ತೆರಳುತ್ತಿದ್ದ ರೈಲಿನ ಮೇಲೆ ಯಾತ್ರಾರ್ಥಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ...
ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವೆಂದು ಕರೆಯಲಾಗುವ ಮಹಾ ಕುಂಭಮೇಳವು ಪ್ರಯಾಗ್ರಾಜ್ ನಗರನಲ್ಲಿ ನಡೆಯುತ್ತಿದೆ. ಉತ್ತರ ಪ್ರದೇಶ ಸರ್ಕಾರ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ಕಳೆದ 17 ದಿನಗಳಲ್ಲಿ 15 ಕೋಟಿಗೂ ಅಧಿಕ ಭಕ್ತರು ಕುಂಭಮೇಳದಲ್ಲಿ...
ದೆಹಲಿ ವಿಧಾನಸಭೆ ಚುನಾವಣೆಗೆ ಹತ್ತು ದಿನಗಳಿಗಿಂತ ಕಡಿಮೆ ಅವಧಿ ಇರುವಾಗ ನಿನ್ನೆ ಎಎಪಿ ತನ್ನ 15 ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದಾದ ಬಳಿಕ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಜ್ರಿವಾಲ್ ತನ್ನ...