ದೇಶ

ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ | ಹೇಳಿಕೆಯಲ್ಲಿ ಬಿಲ್ಡರ್‌ಗಳ, ರಾಜಕಾರಣಿಗಳ ಹೆಸರು ಉಲ್ಲೇಖಿಸಿದ ಮಗ

ತನ್ನ ತಂದೆ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಜೀಶನ್ ಸಿದ್ದೀಕಿ ಪೊಲೀಸರಿಗೆ ಹೇಳಿಕೆಯನ್ನು ನೀಡಿದ್ದಾರೆ. ಹೇಳಿಕೆಯಲ್ಲಿ ಕೆಲವು ಬಿಲ್ಡರ್‌ಗಳು ಮತ್ತು ರಾಜಕಾರಣಿಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ....

ಜೀವ ತೆಗೆದ ತಮಾಷೆ | ಯುವಕನ ಗುಪ್ತಾಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟ ಸ್ನೇಹಿತ; ಯುವಕ ಸಾವು

ತಮಾಷೆ ಮಾಡಲೆಂದು ಯುವಕ ಗುಪ್ತಾಂಗಕ್ಕೆ ಆತನ ಸ್ನೆಹಿತನೊಬ್ಬ ಕಂಪ್ರೆಸರ್ ಪೈಪ್ ಇಟ್ಟಿದ್ದು, ಯುವಕನ ದೇಹಕ್ಕೆ ಗಾಳಿ ತುಂಬಿಕೊಂಡು, ಆತನ ಸಾವನ್ನಪ್ಪಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್‌ ಎಂದು ಗುರುತಿಸಲಾಗಿದೆ. ಆತನ ಗುಪ್ತಾಂಗಕ್ಕೆ...

ಚುನಾವಣಾ ಬಾಂಡ್ ಮೂಲಕ 1700 ಕೋಟಿ ದೇಣಿಗೆ ಪಡೆದ ಬಿಜೆಪಿ

ಬಿಜೆಪಿಯ ಆದಾಯ ಒಂದು ವರ್ಷದಲ್ಲಿ ಶೇಕಡ 83 ಏರಿಕೆ ಕಂಡು 2023-24ನೇ ಹಣಕಾಸು ವರ್ಷದಲ್ಲಿ 4340.5 ಕೋಟಿ ರೂಪಾಯಿಗೆ ಏರಿದೆ. ಈ ಪೈಕಿ 1685.6 ಕೋಟಿ ರೂಪಾಯಿ ಚುನಾವಣಾ ಬಾಂಡ್ ಗಳ ಮೂಲಕ...

ದೆಹಲಿ ವಿಧಾನಸಭೆ ಚುನಾವಣೆ | ಶೇ.46ರಷ್ಟು ಅಭ್ಯರ್ಥಿಗಳು 5-12ನೇ ತರಗತಿ ಶಿಕ್ಷಣ ಪಡೆದವರು

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 699 ಅಭ್ಯರ್ಥಿಗಳ ಪೈಕಿ ಶೇಕಡ 46ರಷ್ಟು ಜನರ ಶೈಕ್ಷಣಿಕ ಮಟ್ಟವು 5ನೇ ತರಗತಿಯಿಂದ 12ನೇ ತರಗತಿಯ ನಡುವೆ ಇದೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಎಡಿಆರ್ ನಡೆಸಿದ...

ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ಉತ್ತರಾಖಂಡ

ಉತ್ತರಾಖಂಡ ಇಂದು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಿದ್ದು, ಎಲ್ಲಾ ನಾಗರಿಕರಿಗೆ ಏಕರೂಪ ವಿವಾಹ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಮತ್ತು ದತ್ತು ಕಾನೂನುಗಳಿಗೆ ಚೌಕಟ್ಟನ್ನು ರೂಪಿಸಲಿದೆ. ಗೋವಾದ ನಂತರ ನಾಗರಿಕರಿಗೆ ಏಕರೂಪ ಕಾನೂನು...

‘ನನ್ನಲ್ಲಿ ಭಾರತೀಯ ಡಿಎನ್‌ಎ ಇದೆ’ ಎಂದ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ

ಇಂಡೋನೇಷ್ಯಾ ಭಾರತದೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಅನೇಕ ಇಂಡೋನೇಷ್ಯಾದ ಹೆಸರುಗಳು ಸಂಸ್ಕೃತ ಮೂಲದ್ದಾಗಿದೆ. ನನಲ್ಲಿ ಭಾರತೀಯ ಡಿಎನ್‌ಎ ಇದೆ ಎಂದು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಹೇಳಿದ್ದಾರೆ. ಭಾರತದ 76ನೇ ಗಣರಾಜ್ಯೋತ್ಸವದಲ್ಲಿ ಸುಬಿಯಾಂಟೊ ಮುಖ್ಯ...

ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಪಂಜಾಬ್ ಸಿಎಂ; ವಿಪಕ್ಷ ಖಂಡನೆ

ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯ ಮೇಲೆ ಹತ್ತಿ, ಸುತ್ತಿಗೆಯಿಂದ ಹೊಡೆದು, ಪ್ರತಿಮೆಯ ಪಕ್ಕದಲ್ಲಿ ಇರಿಸಲಾದ ಸಂವಿಧಾನ ಪುಸ್ತಕದ ಶಿಲ್ಪಕ್ಕೆ ಹಾನಿ ಮಾಡಲು ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ. ಗಣರಾಜ್ಯೋತ್ಸವದಂದು ಹೆರಿಟೇಜ್ ಸ್ಟ್ರೀಟ್‌ನಲ್ಲಿರುವ ಅಂಬೇಡ್ಕರ್...

ಕ್ರೈಸ್ತ ಧರ್ಮಕ್ಕೆ ದಲಿತರ ಮತಾಂತರ: ಕೇರಳದ ದಂಪತಿಗೆ 5 ವರ್ಷ ಜೈಲು ಶಿಕ್ಷೆ

ಹಿಂದೂ ಧರ್ಮಕ್ಕೆ ಸೇರಿದ ದಲಿತರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಪ್ರೇರೇಪಿಸಲು ಪ್ರಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ನ್ಯಾಯಾಲಯವು ಕೇರಳ ಮೂಲದ ದಂಪತಿಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿದೆ. ಆಡಳಿತಾರೂಢ ಬಿಜೆಪಿ ಪದಾಧಿಕಾರಿಯ ದೂರಿನ...

ಜಮ್ಮು ಕಾಶ್ಮೀರ ನಿಗೂಢ ಕಾಯಿಲೆಗೆ ‘ಆರ್ಗನೊಫಾಸ್ಫರಸ್’ ವಿಷ ಕಾರಣ: ತಜ್ಞರು

ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ಕನಿಷ್ಠ 17 ಜೀವಗಳನ್ನು ಬಲಿ ಪಡೆದಿರುವ 'ನಿಗೂಢ ಕಾಯಿಲೆ'ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಡುವೆ ತಜ್ಞರು 'ಆರ್ಗನೊಫಾಸ್ಫರಸ್' ವಿಷವು ಈ ಕಾಯಿಲೆಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ. ಆರ್ಗನೊಫಾಸ್ಫರಸ್ ವಿಷವನ್ನು ಎದುರಿಸಲು...

ದೆಹಲಿ ವಿಧಾನಸಭೆ ಚುನಾವಣೆ | 15 ಗ್ಯಾರಂಟಿಗಳನ್ನು ಒಳಗೊಂಡ ಎಎಪಿ ಪ್ರಣಾಳಿಕೆ ಬಿಡುಗಡೆ

ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಎಎಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಒಟ್ಟು 15 ಗ್ಯಾರಂಟಿಗಳನ್ನು...

ವಕ್ಫ್ ಮಸೂದೆಗೆ 572 ತಿದ್ದುಪಡಿಗಳನ್ನು ಸೂಚಿಸಿದ ಸಂಸದೀಯ ಸಮಿತಿ

ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಭಿನ್ನಾಭಿಪ್ರಾಯ ಮೂಡಿಸಿರುವ, ತೀವ್ರ ವಿವಾದಕ್ಕೆ ಗ್ರಾಸವಾಗಿರುವ ವಕ್ಫ್ ಮಸೂದೆಯ ಕರಡು ಶಾಸನಕ್ಕೆ ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು 572 ತಿದ್ದುಪಡಿಗಳನ್ನು...

ಮಹಾರಾಷ್ಟ್ರ | ಜಿಬಿಎಸ್‌ ವೈರಸ್‌ನಿಂದ ಮೊದಲ ಶಂಕಿತ ಸಾವು; ಪುಣೆಯಲ್ಲಿ 100 ದಾಟಿದ ಪ್ರಕರಣಗಳು

ಪುಣೆ ಮೂಲದ ರೋಗಿಯೊಬ್ಬರು 'ಗಿಲ್ಲಾನ್ ಬರ್ರೆ ಸಿಂಡ್ರೋಮ್‌'(ಜಿಬಿಎಸ್) ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯವರಾದ ಇವರು ಖಾಸಗಿ ಕೆಲಸದ ನಿಮಿತ್ತ ಸ್ವಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಈ ನಡುವೆ ಪುಣೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ