ದೇಶ

ಶಾಸಕರ ನಿವಾಸದೆಡೆ ಗುಂಡು ಹಾರಿಸಿದ ಉತ್ತರಾಖಂಡ ಮಾಜಿ ಬಿಜೆಪಿ ಶಾಸಕ; ವಿಡಿಯೋ ವೈರಲ್

ಉತ್ತರಾಖಂಡದ ಕಾನ್ಪುರ ಶಾಸಕ ಉಮೇಶ್ ಕುಮಾರ್ ಅವರ ಅಧಿಕೃತ ನಿವಾಸದೆಡೆ ಮಾಜಿ ಬಿಜೆಪಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ಚಾಂಪಿಯನ್ ಗುಂಡು ಹಾರಿಸಿದ್ದು ಸದ್ಯ ಕುನ್ವರ್ ಅನ್ನು ಬಂಧಿಸಲಾಗಿದೆ. ಹಾಲಿ ಶಾಸಕ ಮತ್ತು...

ಉತ್ತರಕಾಶಿ | ಭೀಕರ ಅಗ್ನಿ ಅವಘಡ: ಮಹಿಳೆ ಸಾವು, ಹತ್ತು ಮನೆಗಳು ನಾಶ

ಉತ್ತರಕಾಶಿ ಜಿಲ್ಲೆಯ ಮೋರಿ ಬ್ಲಾಕ್‌ನ ಸವಾನಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಸುಮಾರು ಹತ್ತು ಮನೆಗಳು ನಾಶವಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಜಿಲ್ಲಾ ಆಡಳಿತ, ರಾಜ್ಯ ವಿಪತ್ತು...

ನೇತಾಜಿ ಸಾವಿನ ಬಗ್ಗೆ ಪೋಸ್ಟ್; ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು

ಜನವರಿ 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುವಾಗ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ನೇತಾಜಿ...

ಕೇಂದ್ರ ಸರ್ಕಾರ ಪಂಜಾಬ್ ಅನ್ನು ನಿರ್ಲಕ್ಷಿಸುತ್ತಿದೆ: ಸಿಎಂ ಮಾನ್ ಆರೋಪ

ಕೇಂದ್ರ ಸರ್ಕಾರವು ಪಂಜಾಬ್ ಅನ್ನು ನಿರ್ಲಕ್ಷಿಸುತ್ತಿದೆ. ಪಂಜಾಬ್ ಬಗ್ಗೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ. ಪಟಿಯಾಲಾದ ಪೋಲೋ ಮೈದಾನದಲ್ಲಿ ನಡೆದ 76 ನೇ ಗಣರಾಜ್ಯೋತ್ಸವ...

ಅಮಾನವೀಯ ಘಟನೆ | ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ವಿದ್ಯಾರ್ಥಿನಿಯನ್ನು ತರಗತಿ ಹೊರಗೆ ನಿಲ್ಲಿಸಿದ ಪ್ರಾಂಶುಪಾಲ

ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಋತುಚಕ್ರವಾಗಿದೆ. ಈ ಸಮಯದಲ್ಲಿ ಆಕೆಗೆ ಅಗತ್ಯ ಸಹಾಯ ಮಾಡಬೇಕಿದ್ದ ಶಾಲೆಯ ಪ್ರಾಂಶುಪಾಲರು, ಆಕೆಯನ್ನು ಒಂದು ಗಂಟೆಗಳ ಕಾಲ ತರಗತಿಯ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ಉತ್ತರ...

ಸೈಫ್ ದಾಳಿ | ಮುಂಬೈ ಪೊಲೀಸರು ನನ್ನ ಜೀವನ ಹಾಳುಗೆಡವಿದರು, ನ್ಯಾಯ ಬೇಕು: ಬಿಡುಗಡೆ ಬಳಿಕ ಬಂಧಿತ ವ್ಯಕ್ತಿ

ನಟ ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣದಲ್ಲಿ ಜನವರಿ 16ರಂದು ಛತ್ತೀಸ್‌ಗಢದ ದುರ್ಗ್‌ನಲ್ಲಿ ಬಂಧನಕ್ಕೆ ಒಳಗಾದ ಶಂಕಿತ ಆರೋಪಿಯನ್ನು ಬಿಡುಗಡೆಗೊಳಿಸಲಾಗಿದ್ದು "ಮುಂಬೈ ಪೊಲೀಸರು ಜೀವನ ಹಾಳು ಮಾಡಿದರು, ನನಗೆ ನ್ಯಾಯ ಬೇಕು"...

ಉದ್ಯೋಗ ಮಾಹಿತಿ | ರೈಲ್ವೇಯಲ್ಲಿ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಫೆ.22 ಕಡೆಯ ದಿನ

ಭಾರತೀಯ ರೈಲ್ವೇಯಲ್ಲಿ ನಾನಾ ಹುದ್ದೆಗಳಿಗೆ ನೇಮಕಾತಿ ರೈಲ್ವೇ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ರೈಲ್ವೇಯಲ್ಲಿ ಲೆವೆಲ್ 1ರ 32,438 ಹುದ್ದೆಗಳಿಗೆ ನೇಮಕಾತಿ ಮಾಡಲು ಮುಂದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆಬ್ರವರಿ 22...

ಸಾಮರಸ್ಯದಿಂದ ಬದುಕಲು ಒಗ್ಗಟ್ಟು ಮುಖ್ಯ: ಮೋಹನ್ ಭಾಗವತ್

ಸಾಮರಸ್ಯದಿಂದ ಬದುಕಲು ಒಗ್ಗಟ್ಟು ಮುಖ್ಯ. ಭಿನ್ನಾಭಿಪ್ರಾಯಗಳನ್ನು ಗೌರವಿಸಬೇಕು. ರಾಷ್ಟ್ರದ ವಿಷಯವಾಗಿ ನಮ್ಮ ಜವಾಬ್ದಾರಿಗಳು ನೆನಪಿನಲ್ಲಿರಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...

ಮದುವೆಗೆ ನಿರಾಕರಿಸುವುದು ಆತ್ಮಹತ್ಯೆಗೆ ಪ್ರಚೋದನೆಯಲ್ಲ: ಸುಪ್ರೀಂ ಕೋರ್ಟ್

ಮದುವೆಗೆ ನಿರಾಕರಿಸುವುದು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 306ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ತನ್ನ ಮಗನನ್ನು ಪ್ರೀತಿಸುತ್ತಿದ್ದ ಇನ್ನೊಬ್ಬ ಮಹಿಳೆಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪವನ್ನು ಹೊತ್ತಿರುವ...

ರಾಜ್ಯ ಮಟ್ಟದ ಎಲ್ಲಾ ಸಂಘಟನೆಗಳನ್ನು ವಿಸರ್ಜಿಸಿದ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ

ನವೀನ್ ಪಟ್ನಾಯಕ್ ಬಿಜು ಜನತಾದಳ (ಬಿಜೆಡಿ) ತನ್ನ ಎಲ್ಲಾ ರಾಜ್ಯ ಮಟ್ಟದ ಸಂಘಟನೆಗಳನ್ನು ವಿಸರ್ಜಿಸಿದೆ. ಬಿಜೆಡಿ ಮುಂಬರುವ ಸಾಂಸ್ಥಿಕ ಚುನಾವಣೆಗೆ ಮುಂಚಿತವಾಗಿ ಈ ಕ್ರಮ ಕೈಗೊಂಡಿದೆ. "ಬಿಜು ಜನತಾದಳದ ಎಲ್ಲಾ ರಾಜ್ಯ ಮಟ್ಟದ ಸಂಘಟನೆಗಳಾದ...

ಗುಜರಾತ್‌ ಪೊಲೀಸರನ್ನು ನನ್ನ ಭದ್ರತೆಗೆ ಏಕೆ ನಿಯೋಜಿಸಿದ್ದಾರೆ: ಕೇಜ್ರಿವಾಲ್ ಪ್ರಶ್ನೆ

ತನ್ನ ಭದ್ರತೆಗೆ ನಿಯೋಜಿಸಲಾಗಿದ್ದ ಪಂಜಾಬ್ ಪೊಲೀಸ್ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಂಡು ಗುಜರಾತ್ ಪೊಲೀಸರನ್ನು ಯಾಕೆ ನಿಯೋಜಿಸಲಾಗಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಪಂಜಾಬ್ ಪೊಲೀಸರಿಗೆ ಚುನಾವಣಾ ಆಯೋಗ ಮತ್ತು ದೆಹಲಿ...

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಋತಂಭರಗೆ ಪದ್ಮಭೂಷಣ ಪ್ರಶಸ್ತಿ

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ, ದುರ್ಗಾ ವಾಹಿನಿ ಸಂಸ್ಥಾಪಕಿ, ಹಿಂದುತ್ವವಾಗಿ ನಾಯಕಿ ಋತಂಭರಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಇದು ಮಾತ್ರವಲ್ಲದೆ ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದರಿಗೂ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಾಮಮಂದಿರ ನಿರ್ಮಾಣದಲ್ಲಿ ಭಾಗಿಯಾದ...

ಈ ಹೊತ್ತಿನ ಪ್ರಮುಖ ಸುದ್ದಿ