ಇಬ್ಬರು ವಯಸ್ಕರ ನಡುವೆ ಸುಧೀರ್ಘ ಕಾಲದಿಂದ ಒಪ್ಪಿತ ಲೈಂಗಿಕ ಸಂಬಂಧವಿದ್ದಲ್ಲಿ, "ವಿವಾಹವಾಗುವ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ" ಎಂಬ ಕಾರಣಕ್ಕೆಪುರುಷನಿಗೆ ಶಿಕ್ಷೆ ವಿಧಿಸುವುದು ನ್ಯಾಯಸಮ್ಮತವಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.
ಈ...
ಮೂರು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಇಟ್ಹಾ ಪ್ರದೇಶದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಶನಿವಾರ ಬಾಲಕಿಯ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ....
ವರ ಮತ್ತು ಆತನ ಕುಟುಂಬದವರ ವರದಕ್ಷಿಣ ಹಾಗೂ ಚಿನ್ನದ ಮೇಲಿನ ದುರಾಸೆಯಿಂದಾಗಿ ಮದುವೆಯಾದ ಮೂರೇ ದಿನದಲ್ಲಿ ವಿವಾಹ ಸಂಬಂಧ ಮುರಿದುಬಿದ್ದಿದ್ದು, ಆರೋಪಿ ವರನಿಗೆ 3 ತಿಂಗಳು ಜೈಲು ಹಾಗೂ 3 ಲಕ್ಷ ದಂಡ...
ಅತ್ಯಾಚಾರಗಳ ರಾಜಧಾನಿ, ಕೊಲೆ-ಸುಲಿಗೆಗಳ ತಾಣವೆಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ವಕೀಲರೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ, ಅವರ ಮೇಲೆ ವಾಹನ ಹತ್ತಿಸಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಬಸ್ತಿ...
ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.
ಇಂದು ದೆಹಲಿಯ ಕರ್ತವ್ಯ ಪಥದಲ್ಲಿ...
ಕೇಂದ್ರ ಸರ್ಕಾರ ಕೊಡಮಾಡುವ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ 2025ರ ಪುರಸ್ಕೃತರ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಕರ್ನಾಟಕದ ಜಾನಪದ ಗಾಯಕ ವೆಂಕಪ್ಪ ಅಂಬಾಜಿ, ತೊಗಲುಬೊಂಬೆ ಆಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ, ಕಲಬುರಗಿ ಮೂಲದ...
ದೆಹಲಿ ಚುನಾವಣೆಗೆ ಬಿಜೆಪಿ, ಎಎಪಿ, ಕಾಂಗ್ರೆಸ್ ಭರ್ಜರಿ ಪ್ರಚಾರವನ್ನು ನಡೆಸುತ್ತಿದೆ. ಈ ನಡುವೆ ಆಡಾಳಿತರೂಢ ಎಎಪಿ 11 'ಅಪ್ರಾಮಾಣಿಕ' ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್ನಲ್ಲಿ ಲೋಕಸಭೆ ವಿಪಕ್ಷ ನಾಯಕ, ಸಂಸದ...
ಕೇಂದ್ರ ಸರ್ಕಾರವು ಗಣರಾಜ್ಯೋತ್ಸವಕ್ಕೂ ಮುನ್ನಾದಿನ ಪದ್ಮ ಪ್ರಶಸ್ತಿ 2025 ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಗೊಂದಲಿ ಕಲಾವಿದ ವೆಂಕಪ್ಪ ಅಂಬಾಜಿ ಸೇರಿದಂತೆ ಹಲವು ಮಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬ್ರೆಜಿಲ್ನ ಹಿಂದೂ ಆಧ್ಯಾತ್ಮಿಕ ನಾಯಕ ಜೊನಾಸ್...
ಕ್ವಾಲಿಟಿ ಲಿಮಿಟೆಡ್ನ ಮಾಜಿ ಪ್ರವರ್ತಕ ಸಿದ್ಧಾಂತ್ ಗುಪ್ತಾ ವಿರುದ್ಧದ ಲುಕ್ ಔಟ್ ನೋಟಿಸ್ ಅನ್ನು ಅಮಾನತುಗೊಳಿಸುವಂತೆ ದೆಹಲಿ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನಿರ್ದೇಶನ ನೀಡಿದೆ. ಹಾಗೆಯೇ ವಿದೇಶ ಪ್ರವಾಸ ಮಾಡುವುದು ಸಾಂವಿಧಾನಿಕ...
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನೋಡಖಲಿಯಲ್ಲಿ ಹಾಡಹಗಲೇ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನಿಗೆ ಗುಂಡು ಹಾರಿಸಲಾಗಿದೆ. ಸದ್ಯ ಟಿಎಂಸಿ ನಾಯಕನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡ ಟಿಎಂಸಿ...
ಹಿಂದುತ್ವ ಕೋಮುವಾದಿ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸೇರುವಂತೆ ಸರ್ಕಾರಿ ಕಾಲೇಜಿನ ಉನ್ನತಾಧಿಕಾರಿಗಳು ಒತ್ತಾಯಿಸುತ್ತಿದ್ದಾರೆ. ಸೇರಲು ನಿರಾಕರಿಸಿದ್ದಕ್ಕೆ ಹಲ್ಲೆ ಎಸಗಿದ್ದಾರೆ ಎಂದು ಎಂದು ಆರೋಪಿಸಿ ಮಧ್ಯಪ್ರದೇಶದ ಉಪನ್ಯಾಸಕರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಧ್ಯಪ್ರದೇಶದ ಸಿಧಿ...