ದೇಶ

ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ; ತೀವ್ರ ವಿರೋಧ

ಕಾಶ್ಮೀರದ ಪಿರ್ ಪಂಜಾಲ್ ಕಣಿವೆಯ ಪೂಂಚ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಯೋಜಿಸಿದ್ದ ತಿರಂಗಾ ರ‍್ಯಾಲಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕಳುಹಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ...

ಮತದಾರರ ಪಟ್ಟಿಯಲ್ಲಿ ಅಕ್ರಮ; ಮಹಾರಾಷ್ಟ್ರ ಸರ್ಕಾರ ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ : ಕಾಂಗ್ರೆಸ್ ಆರೋಪ

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದ್ದು, ಮಹಾರಾಷ್ಟ್ರ ಸರ್ಕಾರವು ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ ಎಂದು ವಿರೋಧ ಪಕ್ಷ ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಮತದಾರರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ ಮತ್ತು 2024ರ ನವೆಂಬರ್‌ನಲ್ಲಿ ನಡೆದ...

ಪತಂಜಲಿ ರಾಮ್‌ದೇವ್‌ಗೆ ಮತ್ತೆ ಮುಖಭಂಗ: ಮಾರುಕಟ್ಟೆಯಿಂದ ಮೆಣಸಿನಕಾಯಿ ಪುಡಿ ಔಟ್‌

ಸ್ವದೇಶಿ ಉತ್ಪನ್ನಗಳ ಹೆಸರಿನಲ್ಲಿ ಭಾರತೀಯ ಮಾರುಕಟ್ಟೆಗೆ ಬಂದಿದ್ದ ಬಾಬಾ ರಾಮ್‌ದೇವ್ ಅವರ ಪತಂಜಲಿ ಬ್ರಾಂಡ್‌ನ ಆಹಾರ ಉತ್ಪನ್ನಗಳು ಆಹಾರ ಸುರಕ್ಷತಾ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪತಂಜಲಿ ಫುಡ್ಸ್...

ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ ಕಾಂಗ್ರೆಸ್‌ ನಾಯಕ ವಿಜಯಸಾಯಿ ರೆಡ್ಡಿ ರಾಜೀನಾಮೆ

ರಾಜ್ಯಸಭಾ ಸದಸ್ಯರಾಗಿದ್ದ ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ನಾಯಕ ವಿ ವಿಜಯಸಾಯಿ ರೆಡ್ಡಿ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದಾಗಿ ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ. ಶನಿವಾರ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರನ್ನು...

ಕೌಟುಂಬಿಕ ದೌರ್ಜನ್ಯ | ತಮ್ಮ ಪತಿಯರನ್ನು ತೊರೆದು ಪರಸ್ಪರ ವಿವಾಹವಾದ ಮಹಿಳೆಯರು

ಗಂಡಂದಿರ ಮದ್ಯದ ವ್ಯಸನ ಮತ್ತು ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತಿದ್ದ ಇಬ್ಬರು ಮಹಿಳೆಯರು ತಮ್ಮ ಗಂಡಂದಿರನ್ನು ತೊರೆದು, ಪರಸ್ಪರ ವಿವಾಹವಾಗಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಗೋರಖ್‌ಪುರದ ಡಿಯೋರಿಯಾದಲ್ಲಿರುವ ಶಿವನ ದೇವಾಲಯದಲ್ಲಿ (ಚೋಟಿ ಕಾಶಿ)...

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಬಲಿ; ‘ಕಂಟೈನ್ಮೆಂಟ್ ಝೋನ್’ ಘೋಷಣೆ, ವೈದ್ಯರ ರಜೆ ರದ್ದು

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆ ಈಗಾಗಲೇ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಕಂಟೈನ್ಮೆಂಟ್ ಝೋನ್ ಮತ್ತು ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಜೊತೆಗೆ ಎಲ್ಲಾ ವೈದ್ಯರುಗಳ...

ಸಾಲ ಮರುಪಾವತಿ ವಿಳಂಬ: ಮಹಿಳೆಯ ತಲೆ ಬೋಳಿಸಿ ವಿಕೃತಿ ಮೆರೆದ ಜನ

ಮಹಿಳೆಯೊಬ್ಬರು ತಾವು ಪಡೆದಿದ್ದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿಲ್ಲವೆಂಬ ಕಾರಣಕ್ಕೆ, ಆಕೆಯ ತಲೆ ಬೋಳಿಸಿ, ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ತ್ರಿಪುರಾದ ಅಗರ್ತಲಾದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆಗೆ ಅಗರ್ತಲಾದಲ್ಲಿರುವ ಸ್ವ-ಸಹಾಯ ಗುಂಪು...

ಎಲ್ಲ ಹೆಣ್ಣುಮಕ್ಕಳೂ ಸೀತೆ ಸಾವಿತ್ರಿಯರಲ್ಲ; ಬೀಡಿ ಕೂಡ ಸೇದದ ವ್ಯಕ್ತಿ ರೇಪ್ ಮಾಡೋದು ಸಾಧ್ಯವಿಲ್ಲ –ಹರಿಯಾಣ ಬ್ರಾಹ್ಮಣ ಸಂಘ

‘ಎಲ್ಲ ಹೆಣ್ಮಕ್ಕಳೂ ಸೀತೆ -ಸಾವಿತ್ರಿಯರೇನೂ ಅಲ್ಲ, ಬೀಡಿಯನ್ನೇ ಸೇದದ ವ್ಯಕ್ತಿ (ಹರಿಯಾಣ ಬಿಜೆಪಿ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ) ರೇಪ್ ಮಾಡುವುದು ಸಾಧ್ಯವಿಲ್ಲ’ ಎನ್ನುತ್ತಿವೆ ಹರಿಯಾಣದ ಬ್ರಾಹ್ಮಣ ಜಾತಿ ಸಂಘ ಸಂಸ್ಥೆಗಳು. ಮೋಹನ್ ಲಾಲ್...

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಪ್ರಾಥಮಿಕ ಪರೀಕ್ಷೆಯಲ್ಲೇ ಜಾತಿ, ಅಂಗವೈಕಲ್ಯ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯ

ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿಗಾಗಿ ಪ್ರಾಥಮಿಕ ಪರೀಕ್ಷೆಯ ಹಂತದಲ್ಲೇ ಆಕಾಂಕ್ಷಿಗಳು ಆನ್‌ಲೈನ್‌ ಮೂಲಕ ಶೈಕ್ಷಣಿಕ, ಜಾತಿ ಮತ್ತು ದೈಹಿಕ ಅಂಗವೈಕಲ್ಯದ ಕುರಿತು ಪ್ರಮಾಣಪತ್ರಗಳನ್ನು ಸಲ್ಲಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಈ ಮೊದಲು, ಅಭ್ಯರ್ಥಿಗಳು ಮುಖ್ಯ...

ನಾಗ್ಪುರ ಬಳಿಯ ಆಯುಧ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

ನಾಗ್ಪುರ ಬಳಿಯ ಆಯುಧ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮಹಾರಾಷ್ಟ್ರದ ಭಂಡಾರಾದಲ್ಲಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆ 5 ಕಿ.ಮೀ ದೂರದವರೆಗೂ ಕೇಳಿಬಂದಿದೆ....

ಹುಟ್ಟಿನಿಂದ ಸಿಗುವ ಪೌರತ್ವ ರದ್ದು: ಅಮೆರಿಕದಲ್ಲಿ ಹೆಚ್ಚಾದ ಸಿಸೇರಿಯನ್‌ ಹೆರಿಗೆ ಬೇಡಿಕೆ

ಅಮೆರಿಕದಲ್ಲಿರುವ ವಲಸಿಗರಲ್ಲಿ ಹುಟ್ಟಿನಿಂದ ಸಿಗುವ ಪೌರತ್ವ ಹಕ್ಕು ರದ್ದುಗೊಳ್ಳುವ ಭೀತಿ ಶುರುವಾಗಿದೆ. ಕಾಯ್ದೆ ಜಾರಿಗೆ ಬರುವ ಮುನ್ನವೇ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿಯರು ಆಸ್ಪತ್ರೆಗಳತ್ತ ಧಾವಿಸುತ್ತಿದ್ದಾರೆ. ಇವರಲ್ಲಿ ಬಹುತೇಕರು ಭಾರತೀಯರು ಇದ್ದಾರೆಂದು ವರದಿ ತಿಳಿಸಿದೆ. ಫೆ.20...

ಅಹಿಂಸೆ ತತ್ವ ಕಾಪಾಡಲು ಹಿಂಸೆ ಅನಿವಾರ್ಯ: ಹಿರಿಯ ಆರ್‌ಎಸ್‌ಎಸ್‌ ನಾಯಕನ ವಿವಾದಾತ್ಮಕ ಹೇಳಿಕೆ

ಈ ಹಿಂದೆಯೂ ಹಲವು ಬಾರಿ ವಿವಾದಾದತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್) ಹಿರಿಯ ನಾಯಕ ಭಯ್ಯಾಜಿ ಜೋಶಿ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಕೆಲವೊಮ್ಮೆ ಅಹಿಂಸೆ ತತ್ವವನ್ನು ಕಾಪಾಡಬೇಕಾದರೆ...

ಈ ಹೊತ್ತಿನ ಪ್ರಮುಖ ಸುದ್ದಿ