ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ (ಯುಬಿಟಿ) ಗುರುವಾರ ಆಗ್ರಹಿಸಿದೆ. ಠಾಕ್ರೆ ಅವರ 99ನೇ ಜಯಂತಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿವಸೇನೆ ನಾಯಕ ಸಂಜಯ್ ರಾವತ್...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಕಸ ಅದನ್ನು ಎಸೆಯಬೇಕು ಎಂದು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದೇಶಿಗರು ಮುಂಬೈನಲ್ಲಿ ಏನು ಮಾಡುತ್ತಿದ್ದಾರೆ ನೋಡಿ. ಅವರು ಸಲ್ಮಾನ್ ಖಾನ್ ಮನೆಗೆ...
ವಿದೇಶಿ ಪ್ರಜೆಗಳನ್ನು ಏಕೆ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿದೆ ಹಾಗೂ ಏಕೆ ಅವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್, ಅಸ್ಸಾಂ ಸರ್ಕಾರಕ್ಕೆ ಆದೇಶ ನೀಡಿದೆ. ಪ್ರಕರಣದ...
ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ಕರ್ನಾಟಕ ಎಕ್ಸ್ಪ್ರೆಸ್ ಡಿಕ್ಕಿಯಾಗಿ ಕನಿಷ್ಠ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
VIDEO | At least six persons were killed after...
ದೇಶಕ್ಕೆ ಹೊರಗಿನಿಂದ ಬೆದರಿಕೆ ಇರುವುದಲ್ಲ, ದೇಶದೊಳಗೆಯೇ ಬೆದರಿಕೆಯಿದೆ ಎಂದು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫೆರೆನ್ಸ್ ಅಧ್ಯಕ್ಷ ಡಾ ಫಾರೂಕ್ ಅಬ್ದುಲ್ಲಾ ಬುಧವಾರ ಹೇಳಿದ್ದಾರೆ. ಹಾಗೆಯೇ ಭಾರತದ ಭವಿಷ್ಯವನ್ನು ಭದ್ರಪಡಿಸಬೇಕಾದರೆ ಒಗ್ಗಟ್ಟಿನಿಂದ ಇರಬೇಕಾದ,...
ಮನೆ ಖಾಲಿ ಮಾಡುವ ವಿಚಾರದಲ್ಲಿ ಮಹಿಳೆಯರಿಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಈ ಪೈಕಿ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಗ್ವಾಲಿಯರ್ನ...
ಕೇಂದ್ರದಲ್ಲಿ ಎನ್ಡಿಎ ಭಾಗವಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮಣಿಪುರದ ಎನ್ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಿಂದ ತನ್ನ ಬೆಂಬಲವನ್ನು ಹಿಂಪಡೆದಿದೆ. ಮಣಿಪುರದ ಏಕೈಕ ಜೆಡಿಯು ಶಾಸಕ ಸರ್ಕಾರದಿಂದ...
ಛತ್ತೀಸ್ಗಢದ ಕೋಬ್ರಾ ಜಿಲ್ಲೆಯ ತ್ವರಿತ ವಿಶೇಷ ನ್ಯಾಯಾಲಯವೊಂದು ದಲಿತ ಸಮುದಾಯದ 16 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆ ಹಾಗೂ ಆಕೆಯ 2 ಕುಟುಂಬಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು...
ನೀರು ಕುಡಿಯುವ ತಂಬಿಗೆಯನ್ನು ಮಟ್ಟಿದ್ದಕ್ಕಾಗಿ ದಲಿತ ಸಮುದಾಯದ ಟ್ರ್ಯಾಕ್ಟರ್ ಚಾಲಕನ ಮೇಲೆ ಅಮಾನುಷವಾಗಿ ಹಲ್ಲೆ ಎಸಗಿರುವ ಘಟನೆ ರಾಜಸ್ಥಾನದ ಝುಂಜು ಜಿಲ್ಲೆಯಲ್ಲಿ ನಡೆದಿದೆ. ದಲಿತ ಯುವಕನ ಮೇಲೆ ಇಟ್ಟಿಗೆ ಭಟ್ಟಿಯ ಮಾಲೀಕ ಹಲ್ಲೆ...
ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಸಂಸದ, ಪ್ರತಿಸ್ಪರ್ಧಿ ಪರ್ವೇಶ್ ವರ್ಮಾ ಸುಮಾರು 100 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಹಾಗೆಯೇ ಪಂಜಾಬ್ ಮುಖ್ಯಮಂತ್ರಿ ಭಗವಂತ್...
ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದ 12 ಆನೆಗಳನ್ನು ಗುಜರಾತ್ನಲ್ಲಿರುವ ಅಂಬಾನಿ ಒಡೆತನದ ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆಗಳನ್ನು ಆ್ಯಂಬುಲೆನ್ಸ್ಗಳಲ್ಲಿ ಅಸ್ಸಾಂ ಮೂಲಕ ವಂತಾರಾಗೆ ಸಾಗಿಸುತ್ತಿರುವ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರ ಕುಟುಂಬಕ್ಕೆ ಸೇರಿದ ಮಧ್ಯ ಪ್ರದೇಶದಲ್ಲಿರುವ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ...