ಉತ್ತರ ಪ್ರದೇಶದ ಸಹರಾನ್ ಪುರ ಜಿಲ್ಲೆಯ ನವಾಡಾದಲ್ಲಿ ದರೋಡೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಓರ್ವ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮುಹಮ್ಮದ್...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇನ್ನು ಕೆಲವೇ ವಾರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಪಂಜಾಬ್ ಎಎಪಿ ಮತ್ತು ದೆಹಲಿ ಬಿಜೆಪಿ ನಡುವೆ ವಾಕ್ಸಮರ ಶುರುವಾಗಿದೆ. ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್...
ಜನರ ಆಸ್ತಿಯನ್ನು ಆಕ್ರಮಿಸಿಕೊಂಡು ಭೂ ದಲ್ಲಾಳಿಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಬಿಜೆಪಿ ಸಂಸದ ಈಟಲ ರಾಜೇಂದರ್ ಕಪಾಳಮೋಕ್ಷ ಮಾಡಿದ ಘಟನೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೋಚಾರಂನಲ್ಲಿ ನಡೆದಿದೆ.
ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು...
'ದಿಲ್ಲಿ ಮೇ ಭಜಪಾ ಕಿ ಉಪಲಬ್ಧಿಯಾನ್' (ದೆಹಲಿಯಲ್ಲಿ ಬಿಜೆಪಿ ಸಾಧನೆಗಳು) ಎಂಬ ಖಾಲಿ ಪುಸ್ತಕವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದಿರುವ...
ಆರ್ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ದೋಷಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರವು ಹೈಕೋರ್ಟ್ ಮೆಟ್ಟಿಲೇರಿದ್ದು, ಆತನಿಗೆ ಮರಣ ದಂಡನೆ...
ಮಹಾರಾಷ್ಟ್ರದ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅಕ್ಷಯ್ ಶಿಂಧೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಆತನನ್ನು ಎನ್ಕೌಂಟರ್ ಮಾಡಿ, ಹತ್ಯೆಗೈಯಲು ಐವರು ಪೊಲೀಸರು ಕಾರಣ ಎಂದು ನ್ಯಾಯಾಂಗ ತನಿಖೆ ಹೇಳಿದೆ.
ಆರೋಪಿ ಅಕ್ಷಯ್...
ಆರ್ಜಿ ಕರ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ನಾತಕೋತ್ತರ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ಗೆ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ʼಕೊಲೆ ಆರೋಪಿʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಹಲವು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದೆ ಎಂದು ವರದಿಯಾಗಿದೆ.
ಟೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಕಾರಣ ತಿಳಿದುಬಂದಿಲ್ಲ....
ಕೇಂದ್ರ ಸರ್ಕಾರವು ಉತ್ತಮ ಉದ್ದೇಶವನ್ನು ಹೊಂದಿದ್ದರೆ ಫೆಬ್ರವರಿ 14ರವರೆಗೆ ಕಾಯುವ ಬದಲಾಗಿ ಪ್ರತಿಭಟನಾ ನಿರತ ರೈತರೊಂದಿಗೆ ಆದಷ್ಟು ಬೇಗ ಸಭೆ ನಡೆಸಬೇಕು ಎಂದು ಪಂಜಾಬ್ ಕೃಷಿ ಸಚಿವ ಗುರ್ಮೀತ್ ಸಿಂಗ್ ಖುಡಿಯನ್ ಭಾನುವಾರ...
ಮೋದಿ ಮಡಿಲಲ್ಲಿ ಆಡುವ ‘ಗೋದಿ ಮೀಡಿಯಾ’ ತಮ್ಮ ಸ್ಟುಡಿಯೋಗಳಲ್ಲಿ ಮುಸ್ಲಿಂ ದ್ವೇಷದ ವಿಡಿಯೋಗಳನ್ನು ಹೇಗೆ ತಯಾರಿಸುತ್ತಾರೆಂದು ರಾಜ್ಯಸಭಾದ ಮಾಜಿ ಸದಸ್ಯ ಮತ್ತು ಆರೆಸ್ಸೆಸ್ ಮುಂದಾಳು ಪ್ರೊ. ರಾಕೇಶ್ ಸಿನ್ಹಾ ಬಹಿರಂಗಪಡಿಸಿದ್ದಾರೆ.ಅವರ ಭಾಷಣದ ವಿಡಿಯೋ...
ಬಿಜೆಪಿಯು ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡಲು ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಅರವಿಂದ್ ಕೇಜ್ರಿವಾಲ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಎರಡನೆ ವ್ಯಕ್ತಿಯ...