ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್ದೇವ್ ಮತ್ತು ಅವರ ಸಹಚರ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.
ರಾಮ್ದೇವ್ ಅವರ ಪತಂಜಲಿ ಆಯುರ್ವೇದ ಬ್ರಾಂಡ್ನ ಪ್ರಚಾರಕ್ಕಾಗಿ ತಪ್ಪು...
ಉತ್ತರ ಪ್ರದೇಶದ ಪ್ರಯಾಗರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಧಾರ್ಮಿಕ ಸ್ನಾನ ಮಾಡಿದ ಲಕ್ಷಾಂತರ ಭಕ್ತರು ತಮ್ಮ ಪಾಪಗಳನ್ನು ಶುದ್ಧೀಕರಿಸಲು ಪೌರ ಕಾರ್ಮಿಕರನ್ನು ಅವಲಂಬಿಸಿದ್ದಾರೆ. ಹಿಂದು ಜಾತಿ ವ್ಯವಸ್ಥೆಯಲ್ಲಿ ತಳಮಟ್ಟದಲ್ಲಿರುವ, ತಳ ಸಮುದಾಯಕ್ಕೆ ಸೇರಿದ...
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. "ಬಿಜೆಪಿ ಮತ್ತು ಆರ್ಎಸ್ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿದೆ. ನಾವೀಗ ಭಾರತೀಯ ರಾಜ್ಯದ ವಿರುದ್ಧವೇ ಹೋರಾಡುತ್ತಿದ್ದೇವೆ" ಎಂಬ ಹೇಳಿಕೆ...
ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ...
ಅಪ್ರಾಪ್ತೆ ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೋರ್ವ ಆಕೆಯ ಕತ್ತು ಸೀಳಿ ಹತ್ಯೆಗೈದ ಘಟನೆ ಹರಿಯಾಣದ ಫರಿದಾಬಾದ್ನ ದಬುವಾ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಆರೋಪಿಯನ್ನು ಪವನ್, ಮೃತ ಬಾಲಕಿಯನ್ನು ಖುಷ್ನುಮಾ ಅಲಿಯಾಸ್ ಕರಿಷ್ಮಾ ಎಂದು ಗುರುತಿಸಲಾಗಿದೆ.
ಕಳೆದ...
ಗೋಮೂತ್ರದಲ್ಲಿ ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಹಾಗೂ ಜೀರ್ಣಕಾರಿ ಗುಣಲಕ್ಷಣಗಳು ಇವೆ. ಗೋಮೂತ್ರ ಕುಡಿಯುವುದು ಒಳ್ಳೆಯೆದು ಎಂದು ಮದ್ರಾನ್ನ ಐಐಟಿ ನಿರ್ದೇಶಕ ವಿ ಕಾಮಕೋಟಿ ಹೇಳಿದ್ದಾರೆ. ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
15 ವರ್ಷದ ಬಾಲಕನ ಮೇಲೆ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ದೇವರಿಯಾ ಪ್ರದೇಶದಲ್ಲಿ ನಡೆದಿದೆ.
ದೇವರಿಯಾದ ರುದ್ರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕನ ಮೇಲೆ...
ಕಳೆದ ಗುರುವಾರ ಬಿಜಾಪುರ ಜಿಲ್ಲೆಯಲ್ಲಿ ನಡೆದ ಭೀಕರ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಹನ್ನೆರಡು ನಕ್ಸಲರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಇದಾದ ಎರಡು ದಿನಗಳ ಬಳಿಕ ತೆಲಂಗಾಣ ರಾಜ್ಯ ಸಮಿತಿಯ ಹಿರಿಯ ನಾಯಕ ದಾಮೋದರ್ ಸೇರಿದಂತೆ...
ಕಳೆದ 55 ದಿನಗಳಿಂದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ರೈತರು ಜನವರಿ ಜನವರಿ 21ರಂದು ದೆಹಲಿ ಚಲೋ ನಡೆಸುವುದಾಗಿ ಘೋಷಿಸಿದ್ದಾರೆ. ರೈತ ಹೋರಾಟಕ್ಕೆ ಸ್ಪಂದಿಸದೆ ಮೊಂಡು ಧೋರಣೆ...
ಸುಮಾರು 77 ವರ್ಷದ ವೃದ್ಧೆ ಮೇಲೆ ಹಲ್ಲೆಗೈದು, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಿ ಗ್ರಾಮಸ್ಥರು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.
ಅಮರಾವತಿ ಜಿಲ್ಲೆಯ ರೆತ್ಯಾಖೇಡ ಗ್ರಾಮದಲ್ಲಿ ಘಟನೆ ನಡೆದಿದೆ....
ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದನ್ನು ಸಾಬೀತು ಮಾಡಲು ಸಂತ್ರಸ್ತೆಯ ದೈಹಿಕ ಗಾಯಗಳು ಮುಖ್ಯವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಹೇಳಿಕೆ ನೀಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ತೀರ್ಪು...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿದ ಆರೋಪಿಯನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು 31 ವರ್ಷದ ಮೊಹಮ್ಮದ್ ಅಲಿಯಾನ್ ಎಂದು ಗುರುತಿಸಲಾಗಿದೆ. ಆರೋಪಿಯು ತಾನೇ ನಟನ ಮನೆಗೆ...