ದೇಶ

ಬಿಹಾರ ಜಾತಿ ಸಮೀಕ್ಷೆ ನಕಲಿ, ದೇಶಾದ್ಯಂತ ಗಣತಿ ನಡೆಯಬೇಕಿದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಸಿದ ಜಾತಿ ಸಮೀಕ್ಷೆಯನ್ನು 'ನಕಲಿ' ಎಂದು ಕರೆದಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಗಣತಿ ನಡೆಯುವ ಅಗತ್ಯವಿದೆ ಎಂದು...

ಆಂಧ್ರಪ್ರದೇಶ | ಭೀಕರ ಅಪಘಾತ: ಇಬ್ಬರ ಸಾವು, ಎಂಟು ಮಂದಿ ಗಂಭೀರ

ಬಸ್ ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತ ನಡೆದು ಇಬ್ಬರು ಸಾವನ್ನಪ್ಪಿ, ಒಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯ ಮಾದುಪದ ಹೆದ್ದಾರಿ ಸಮೀಪದಲ್ಲಿ ನಡೆದಿದೆ. ಅನಿಲ್ ನೀರುಕೊಂಡ ಇನ್‌ಸ್ಟಿಟ್ಯೂಟ್...

ದೆಹಲಿ ಚುನಾವಣೆ ಪ್ರಚಾರದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ; ಬಿಜೆಪಿ ಗೂಂಡಾಗಳೆಂದ ಎಎಪಿ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ ನಡೆದಿದೆ. "ಬಿಜೆಪಿಯ ಗೂಂಡಾಗಳೇ ಈ ದಾಳಿಯನ್ನು ನಡೆಸಿದ್ದಾರೆ" ಎಂದು ಎಎಪಿ...

ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ; ಶಂಕಿತ ಆರೋಪಿ ಮಧ್ಯಪ್ರದೇಶದಲ್ಲಿ ಬಂಧನ

ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. 54 ವರ್ಷದ ನಟನ ಮೇಲೆ ಮುಂಬೈನಲ್ಲಿರುವ ನಿವಾಸದಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿದ್ದ. ಸದ್ಯ...

ಸಿನಿಮಾ ಪ್ರದರ್ಶನಕ್ಕೆ ಮುನ್ನ ಟಗರು ಬಲಿ; ತೆಲುಗು ನಟ ಎನ್ ಬಾಲಕೃಷ್ಣ ಅಭಿಮಾನಗಳ ಬಂಧನ

ಜನವರಿ 12 ರಂದು ಡಾಕು ಮಹಾರಾಜ್ ಚಲನಚಿತ್ರ ಪ್ರದರ್ಶನಕ್ಕೆ ಮುನ್ನ ತಿರುಪತಿಯ ಚಿತ್ರಮಂದಿರದಲ್ಲಿ ಟಗರು ಒಂದರ ಶಿರಚ್ಛೇದ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶ ಪೊಲೀಸರು ತೆಲುಗು ನಟ ಎನ್ ಬಾಲಕೃಷ್ಣ ಅವರ ಐವರು...

ಆರ್‌ಜಿ ಕರ್ ಅತ್ಯಾಚಾರ- ಕೊಲೆ ಪ್ರಕರಣ | ಆರೋಪಿ ಸಂಜಯ್ ರಾಯ್ ತಪಿತಸ್ಥ; ಕೋರ್ಟ್ ಘೋಷಣೆ

ಕಳೆದ ವರ್ಷ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೀಲ್ಡಾ ನ್ಯಾಯಾಲಯವು ಆರೋಪಿ ಸಂಜಯ್ ರಾಯ್ ತಪ್ಪಿತಸ್ಥನೆಂದು ಘೋಷಿಸಿದೆ. ಕಳೆದ...

ನಿಗೂಢ ಕಾಯಿಲೆಗೆ ಐದು ಮಕ್ಕಳು ಸೇರಿ ಇಡೀ ಕುಟುಂಬವೇ ಬಲಿ; ನನ್ನ ಜಗತ್ತೇ ನಾಶವಾಯಿತು ಎಂದ ಅಸ್ಲಾಂ

ಜಮ್ಮು ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆ ಒಂದು ಕುಟುಂಬವನ್ನೇ ಬಲಿ ತೆಗೆದುಕೊಂಡಿದೆ. ತನ್ನ ಎಲ್ಲಾ ಕುಟುಂಬಸ್ಥರನ್ನು ಕಳೆದುಕೊಂಡ ಮೊಹಮ್ಮದ್ ಅಸ್ಲಾಂ "ನನ್ನ ಜಗತ್ತೇ ನಾಶವಾಯಿತು" ಎಂದು ಭಾವುಕರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ...

ಬಾಲಕಿ ಮೇಲೆ ಅತ್ಯಾಚಾರ: ಗರ್ಭಪಾತ ಮಾಡಿಸಿದ ದುರುಳರು; ಮೂವರ ಬಂಧನ

ಹದಿನಾರು ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರ ನಡೆಸಿ ಬಲವಂತವಾಗಿ ಗರ್ಭಪಾತ ಮಾಡಿಸಿರುವ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಈ ಸಂಬಂಧ ಜಸ್ವಂತ್ (37), ಆತನ ಸ್ನೇಹಿತ ಸುಲ್ತಾನ್ ಮತ್ತು ಸಂತ್ರಸ್ತೆಯ ನೆರೆಹೊರಯವನಾದ...

ಸೆಲೆಬ್ರಿಟಿಗಳ ಬಲಿಸಂಚಿಗೆ ಮುಂಬೈ ಕುಖ್ಯಾತಿ; ಸಲ್ಮಾನ್, ಸಿದ್ದೀಕಿ ಈಗ ಸೈಫ್, ಶಾರುಖ್!

ಖ್ಯಾತನಾಮರ ಸ್ಥಿತಿಯೇ ಹೀಗಾದರೆ ಸಾಮಾನ್ಯರು ಏನು ಮಾಡಬೇಕು ಎಂದು ಪ್ರತಿಪಕ್ಷಗಳು ಕೇಳಲಾರಂಭಿಸಿವೆ. ಕಾನೂನು ಸುವ್ಯವಸ್ಥೆಯಲ್ಲಿ ಮಹಾರಾಷ್ಟ್ರ ಸರ್ಕಾರ ತಾಳಿರುವ ನಿರ್ಲಕ್ಷ್ಯವು ಢಾಳಾಗಿ ಕಾಣಲಾರಂಭಿಸಿದೆ. ಮುಂಬೈ ಮಹಾನಗರವು ಖ್ಯಾತನಾಮರ ಬಲಿಸಂಚಿನ ಕುಖ್ಯಾತಿ ಗಳಿಸಲಾರಂಭಿಸಿದೆ. ಬಾಲಿವುಡ್ ನಟ...

ಸೈಫ್ ಅಲಿ ಖಾನ್ ಚೇತರಿಕೆ, ಮೂರು ದಿನಗಳಲ್ಲಿ ಡಿಸ್ಚಾರ್ಜ್: ವೈದ್ಯರು

ಮುಂಬೈನಲ್ಲಿರುವ ತನ್ನ ನಿವಾಸದಲ್ಲಿ ಚಾಕು ಇರಿತಕ್ಕೆ ಒಳಗಾದ ನಟ ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದು, ಇನ್ನೆರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು ಎಂದು ಶನಿವಾರ ವೈದ್ಯರು ಹೇಳಿದ್ದಾರೆ. ಕುತ್ತಿಗೆ, ಬೆನ್ನು ಮೂಳೆ ಸೇರಿದಂತೆ ದೇಹದ...

ಚಳಿಯನ್ನು ನೀಗಿಸಲು ಬೆಂಕಿ ಬಳಿ ಮಲಗಿದ್ದ ದಂಪತಿಗಳು ಉಸಿರುಗಟ್ಟಿ ಸಾವು

ತೀವ್ರ ಚಳಿಯನ್ನು ನಿಭಾಯಿಸಲು 'ಅಗ್ಗಿಸ್ಟಿಕೆ'ಗೆ (ಮನೆಯಲ್ಲಿ ಬೆಂಕಿ ಉರಿಸುವ ಬಾಣಲೆ) ಬೆಂಕಿ ಹೊತ್ತಿಸಿ, ಅದರ ಬಳಿ ಮಲಗಿದ್ದ ದಂಪತಿಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಭಿಲಂಗಣ ಪ್ರದೇಶದಲ್ಲಿ ನಡೆದಿದೆ. ಭಿಲಂಗಣ ಪ್ರದೇಶದ ದ್ವಾರಿ-ಥಪ್ಲಾ...

ಪೋಷಕರಿಂದಲೇ ಪೈಶಾಚಿಕ ಕೃತ್ಯ: ಮಗಳನ್ನು ವೇಶ್ಯಾವಾಟಿಕೆಗೆ ದೂಡಿ ದೌರ್ಜನ್ಯ

ವಿಕೃತ ಮನಸ್ಥಿತಿಯುಳ್ಳ ಪೋಷಕರು ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದು, ಆಕೆಯ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಲಾಗಿದ್ದು, ಆಕೆಯ ತಂದೆ-ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ...

ಈ ಹೊತ್ತಿನ ಪ್ರಮುಖ ಸುದ್ದಿ