ದೇಶ

ಬಲವಂತದಿಂದಾಗಿ ರಷ್ಯಾ ಸೇನೆಯಲ್ಲಿ ಕೆಲಸ ಮಾಡಿದ್ದ 12 ಭಾರತೀಯರು ಸಾವು

ಉಕ್ರೇನ್‌ ವಿರುದ್ಧ ಯುದ್ಧ ನಡೆಸಿ ರಷ್ಯಾ ಸೇನೆಯು ಹಲವಾರು ಭಾರತೀಯರನ್ನು ಬಲವಂತವಾಗಿ ಸೇನೆಯಲ್ಲಿ ಕೆಲಸ ಮಾಡಿಸಿಕೊಂಡಿದೆ ಎಂಬ ಆರೋಪ ಹಲವು ತಿಂಗಳುಗಳಿಂದ ಕೇಳಿಬಂದಿದೆ. ಭಾರತಕ್ಕೆ ಮರಳಿದ ಹಲವಾರು ಯುವಜನರು ಆ ಬಗ್ಗೆ ಹೇಳಿಕೊಂಡಿದ್ದಾರೆ....

ದೆಹಲಿ ಚುನಾವಣೆ | ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ, 500 ರೂ.ಗೆ ಎಲ್‌ಪಿಜಿ ಭರವಸೆ

ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಬಿಜೆಪಿಯ ಪ್ರಣಾಳಿಕೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ, ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ ನೀಡುವುದಾಗಿ ಮತ್ತು 500...

ಬಂಧಿತ ವ್ಯಕ್ತಿಗೂ ಸೈಫ್ ಅಲಿಖಾನ್ ಪ್ರಕರಣಕ್ಕೂ ಸಂಬಂಧವಿಲ್ಲ: ಪೊಲೀಸರ ಸ್ಪಷ್ಟನೆ

ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಓರ್ವ ಶಂಕಿತನನ್ನು ಬಂಧಿಸಿದ್ದಾರೆ ಎನ್ನುವ ವಿಚಾರಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಶುಕ್ರವಾರ (ಜ.17ರಂದು) ಮುಂಬೈ ನಗರ ಪೊಲೀಸರು ಶಂಕಿತನೊಬ್ಬನನ್ನು ಬಂಧಿಸಿದ್ದರು. ಬಂಧಿಸಿದ...

ಸೈಬರ್ ಕ್ರೈಮ್ | ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಗೆ 90 ಲಕ್ಷ ರೂ. ವಂಚನೆ

ಸೈಬರ್ ವಂಚಕರು ಕೇರಳ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ಬರೋಬ್ಬರಿ 90 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. 850% ಲಾಭ ಕೊಡುತ್ತೇವೆಂದು ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ. ಕೇರಳ ಹೈಕೋರ್ಟ್‌ನ ನಿವೃತ್ತ...

ಜಲ್ಲಿಕಟ್ಟು | 7 ಮಂದಿ ಸಾವು – 400ಕ್ಕೂ ಹೆಚ್ಚು ಮಂದಿಗೆ ಗಾಯ

ತಮಿಳುನಾಡಿನಲ್ಲಿ ಆಚರಿಸಲಾಗುವ ಜಲ್ಲಿಕಟ್ಟು ಮತ್ತು ಹೋರಿ ಪಳಗಿಸುವ ಸ್ಪರ್ಧೆಗಳಲ್ಲಿ ಗುರುವಾರ ಏಳು ಮಂದಿ ಸಾವನ್ನಪ್ಪಿದ್ದಾರೆ. 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಜಲ್ಲಿಕಟ್ಟು ಮತ್ತು ಹೋರಿ...

ಹೆಚ್ಚುತ್ತಿವೆ ‘ನೀಟ್’ ಆಕಾಂಕ್ಷಿಗಳ ಆತ್ಮಹತ್ಯೆ: ಕೋಟಾದಲ್ಲಿ ಮತ್ತೋರ್ವ ಯುವಕ ಸಾವು

ತರಬೇತಿ ಕೇಂದ್ರಗಳ ಹಬ್‌ ಎಂದೇ ಗುರುತಿಸಿಕೊಂಡಿರುವ ರಾಜಸ್ಥಾನದ ಕೋಟಾದಲ್ಲಿ ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳಿಗಾಗಿ ಸಿದ್ದತೆ ನಡೆಸಲು ಕೋಟಾಗೆ ಬರುವ ಹಲವಾರು ಆಕಾಂಕ್ಷಿಗಳು ಫೇಲ್‌...

ಪ್ರಧಾನಿ ಮೋದಿ ಪ್ರವಾಸದ ವೇಳೆ ಭದ್ರತಾ ಲೋಪ ಪ್ರಕರಣ: 25 ರೈತರ ವಿರುದ್ಧ ಬಂಧನ ವಾರೆಂಟ್ ಜಾರಿ

ಪಂಜಾಬ್‌ನ ಫಿರೋಜ್‌ಪುರದಲ್ಲಿ 2022ರಲ್ಲಿ ಪ್ರಧಾನಿ ಮೋದಿ ಪ್ರಯಾಣದ ವೇಳೆ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 25 ರೈತರ ವಿರುದ್ಧ ಕೊಲೆಯತ್ನ ಆರೋಪದಲ್ಲಿ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಭಾರತಿ ಕಿಸಾನ್ ಯೂನಿಯನ್...

ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತ ಆರೋಪಿ ಬಂಧನ

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಶಂಕಿತ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿ ಈಗ ಬಂಧನಕ್ಕೆ ಒಳಗಾಗಿದ್ದಾನೆ. ಘಟನೆ...

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲಿ ಮಾತನಾಡಿದ ಚಂದ್ರ ಆರ್ಯ

ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ರಾಜೀನಾಮೆ ಹಿನ್ನೆಲೆಯಲ್ಲಿ ಮುಂದಿನ ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಅವರು ಕನ್ನಡದಲ್ಲಿ ಮಾತನಾಡಿದರು. ತುಮಕೂರು ಜಿಲ್ಲೆ ಸಿರಾ ತಾಲೂಕಿನ...

ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ; ಶಂಕಿತ ಹಲ್ಲೆಕೋರನ ಚಿತ್ರ ಬಿಡುಗಡೆ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿದ ಶಂಕಿತ ಹಲ್ಲೆಕೋರನ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿಯು ನಟನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ನಿನ್ನೆ ತಡರಾತ್ರಿ...

8ನೇ ವೇತನ ಆಯೋಗ ರಚನೆಗೆ ಕೇಂದ್ರ ಒಪ್ಪಿಗೆ

ಎಂಟನೇ ವೇತನ ಆಯೋಗ ರಚನೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದ್ದು, ಕೇಂದ್ರ ಸರಕಾರಿ ನೌಕರರಿಗೆ ವೇತನ ಹೆಚ್ಚಳಕ್ಕೆ ನಾಂದಿ ಹಾಡಿದೆ. 8ನೇ ವೇತನ ಆಯೋಗದ ರಚನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಜನವರಿ...

ಸಂತ್ರಸ್ತೆ ಜೊತೆ ಮದುವೆ ಷರತ್ತು; ಅತ್ಯಾಚಾರ ಆರೋಪಿಗೆ ಜಾಮೀನು

ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ಸಂತ್ರಸ್ತೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇಲೆ ಅತ್ಯಾಚಾರ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಂತರ್‌ ಧರ್ಮೀಯ ಲಿವ್‌-ಎನ್‌ ರಿಲೇಷನ್‌ಶಿಪ್‌ನಲ್ಲಿದ್ದ ಸ್ನೇಹಿತ ಅತುಲ್ ಗೌತಮ್ ನನ್ನ ಮೇಲೆ ಅತ್ಯಾಚಾರ...

ಈ ಹೊತ್ತಿನ ಪ್ರಮುಖ ಸುದ್ದಿ