ಉಪವಾಸನಿರತ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರೊಂದಿಗೆ 111 ರೈತರು ಹರಿಯಾಣದ ಖಾನೌರಿ ಗಡಿಯಲ್ಲಿ ಆಮರಣಾಂತ ಉಪವಾಸ ಆರಂಭಿಸಿದ್ದಾರೆ. ಈ ಬೆನ್ನಲ್ಲೇ, ಜನವರಿ 21ರಂದು ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯಿಂದ 'ದೆಹಲಿ...
2022ರಲ್ಲಿ ನಡೆದ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಾಕಿ ಇರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಯನ್ನು ಮತ್ತೆ ಮುದೂಡಲಾಗದು. ಅಂತಿಮ ವಿಚಾರಣೆಯನ್ನು ಫೆಬ್ರವರಿ 13ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು (ಜನವರಿ...
ಹರಿಯಾಣ ಬಿಜೆಪಿ ಅಧ್ಯಕ್ಷರಾದ ಬಿಜೆಪಿ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಬೆದರಿಕೆಯ ಪ್ರಕರಣ ದಾಖಲಿಸಿದ್ದಾರೆ. ಅತ್ಯಾಚಾರ ಆರೋಪಿಯಾಗಿರುವ ಬಡೋಲಿ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ.
ಗಾಯಕ ಜೈ...
ಕುಸಿಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಸರಪಂಚ್, ಕೌನ್ಸಿಲರ್ ಅಥವಾ ಮೇಯರ್ ಆಗಲು ಬಯಸುವವರು ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರಬೇಕು ಎಂಬ ನೀತಿಯನ್ನು ತರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ.
ಜನರು ಹೆಚ್ಚು...
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತವಾದ ವಿಚಾರದಲ್ಲಿ ವಿಪಕ್ಷ ನಾಯಕರುಗಳು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಮಹಾರಾಷ್ಟ್ರದಲ್ಲಿ ಸೆಲೆಬ್ರೆಟಿಗಳೇ ಸುರಕ್ಷಿತವಾಗಿಲ್ಲ, ಇನ್ನು ಜನ ಸಾಮಾನ್ಯರ ಗತಿಯೇನು" ಎಂದು ವಿಪಕ್ಷ...
ದೆಹಲಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ದೆಹಲಿ ಗಲಭೆ ಆರೋಪಿ ತಾಹಿರ್ ಹುಸೇನ್ ಗುರುವಾರ ಬೆಳಿಗ್ಗೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ದೆಹಲಿ ಹೈಕೋರ್ಟ್ ಕಸ್ಟಡಿ ಪೆರೋಲ್ ನೀಡಿದ್ದು ದೆಹಲಿ ಪೊಲೀಸರ ಭದ್ರತೆಯೊಂದಿಗೆ...
ದುರುಳ ವ್ಯಕ್ತಿಯೊಬ್ಬ ಪೊಲೀಸರ ಎದುರೇ ತನ್ನ ಮಗಳನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ವಿವಾಹಕ್ಕೆ ಸಂಬಂಧಿಸಿದ ಜಗಳದಿಂದಾಗಿ 20 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದಾರೆ.
ಗ್ವಾಲಿಯರ್ನ ಗೋಲಾ ಕಾ...
ದೇಶಾದ್ಯಂತ ಎಲ್ಲಾ ನ್ಯಾಯಾಲಯ ಆವರಣಗಳು ಮತ್ತು ನ್ಯಾಯಮಂಡಳಿಗಳಲ್ಲಿ ಪುರುಷರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಇರುವಂತೆ ಅಲ್ಪಸಂಖ್ಯಾತರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಬೇಕು ಎಂದು ಬುಧವಾರ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಜೆ.ಬಿ....
ಛತ್ತೀಸ್ಗಢ ಮದ್ಯ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕವಾಸಿ ಲಖ್ಮಾ ಅವರನ್ನು ಬುಧವಾರ ಜಾರಿ ನಿರ್ದೆಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಮದ್ಯ ಹಗರಣ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಡಿಸೆಂಬರ್ 28ರಂದು ಕವಾಸಿ...
ಭಾರತ ಮತ್ತು ಐರ್ಲೆಂಡ್ ನಡುವೆ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮಹಿಳಾ ಟೀಮ್-ಇಂಡಿಯಾ ನಾಯಕಿ ಸ್ಮೃತಿ ಮಂದಾನಾ ವೇಗವಾಗಿ ಶತಕ ಬಾರಿಸಿದ್ದಾರೆ. ಹೊಸ ದಾಖಲೆ ಬರೆದಿದ್ದಾರೆ. ಮಹಿಳಾ ಕ್ರಿಕೆಟ್ನಲ್ಲಿ ಕಡಿಮೆ ಬಾಲ್ಗಳಿಗೆ ಶತಕ ಸಿಡಿಸಿದ...
ಜನವರಿ 14ರಂದು ಗುಜರಾತ್ನಲ್ಲಿ ಉತ್ತರಾಯಣ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಗಾಳಿಪಟದ ಹರಿತವಾದ ಮಾಂಜಾ ದಾರ ಆರು ಮಂದಿಯ ಕೊರಳಿಗೆ ಉರುಳಾಗಿ ಪರಿಣಮಿಸಿ ಸಾವನ್ನಪ್ಪಿದ್ದಾರೆ, ನೂರಕ್ಕೂ ಅಧಿಕ ಮಂದಿಗೆ ಗಾಯವಾಗಿದೆ ಎಂದು ಹೇಳಲಾಗಿದೆ.
ಹರಿತವಾದ, ಗಾಜಿನಿಂದ...
1961ರ ಚುನಾವಣಾ ನಿಯಮಗಳಿಗೆ ಮಾಡಿದ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ...