ದೇಶ

ದಲ್ಲೇವಾಲ್ ಜೊತೆಗೆ 111 ರೈತರ ಅಮರಣಾಂತ ಉಪವಾಸ; ಸಭೆ ಕರೆಯುವುದೇ ಕೇಂದ್ರ?

ಎಂಎಸ್‌ಪಿ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ರೈತರು ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಅಮರಣಾಂತ ಉಪವಾಸ...

‘ನಾನು ಸತ್ತರೆ ಎಎಪಿಯೇ ಕಾರಣ’: ಉಪವಾಸ ಕುಳಿತ ಬಿಜೆಪಿ ನಾಯಕ

"ನನ್ನ ವಿರುದ್ಧ ಎಎಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ನನ್ನ ಮೇಲಿನ ಎಎಪಿಯ ಆರೋಪಗಳ ವಿರುದ್ಧ ಆಮರಣಾಂತ ಉಪವಾಸ ಆರಂಭಿಸುತ್ತಿದ್ದೇನೆ. ನಾನು ಸತ್ತರೆ ಎಎಪಿಯೇ ಕಾರಣ" ಎಂದು ದೆಹಲಿಯ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ...

ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ಹರಿಯಾಣದ ಬಿಜೆಪಿ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ, ಬಿಜೆಪಿ ವಿಶೇಷ ಪ್ರಚಾರ ಘಟಕದ ಮಾಜಿ ನಿರ್ದೇಶಕ, ಗಾಯಕ ರಾಕಿ ಮಿತ್ತಲ್ ಅಲಿಯಾಸ್ ಜೈ ಭಗವಾನ್ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ...

ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು

ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆಸಿ 14 ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ಬಾಲಕಿ ಹುಟ್ಟುಹಬ್ಬ ಆಚರಣೆಗಾಗಿ ತನ್ನ ಸ್ನೇಹಿತರೊಂದಿಗೆ ಗೆಸ್ಟ್‌ ಹೌಸ್ ಒಂದಕ್ಕೆ ಹೋಗಿದ್ದಳು....

ʼವಿವೇಕಿʼ ಭಾಗವತ್‌ರಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಯಾವಾಗ?

ರಾಮನ ಜನ್ಮಭೂಮಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ ಆದ ನಂತರ ಭಾರತಕ್ಕೆ ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಸಿಕ್ಕಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯೊಂದನ್ನ ನೀಡಿದ್ದಾರೆ. ಆ ಮೂಲಕ ದೇಶದ ಇತಿಹಾಸಕ್ಕೆ, ಸ್ವಾತಂತ್ರ್ಯ...

ಇಂಡಿಯಾ ಕೂಟ | ರಾಷ್ಟ್ರೀಯ ಚುನಾವಣೆಗೆ ಮೈತ್ರಿ – ಸ್ಥಳೀಯ ಚುನಾವಣೆಗೆ ಪ್ರತಿಸ್ಪರ್ಧಿ!

ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಡಿದ್ದ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಅಸಮಾಧಾನ, ವಿರೋಧಗಳು ವ್ಯಕ್ತವಾಗುತ್ತಿವೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್‌ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಗಿಳಿದಿವೆ. ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿವೆ....

ಛತ್ತೀಸ್‌ಗಢ | ಹತ್ಯೆಗೀಡಾದ ಪತ್ರಕರ್ತನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಿಎಂ

ಜನವರಿ ತಿಂಗಳ ಆರಂಭದಲ್ಲಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘೋಷಿಸಿದ್ದಾರೆ. ಛತ್ತೀಸ್‌ಗಢದ ಪತ್ರಕರ್ತ...

ಸರ್ಕಾರಿ ಹುದ್ದೆಗಳಿಂದ 2,896 ಶಿಕ್ಷಕರ ವಜಾ: ಮರು ನೇಮಕಾತಿಗೆ ಆಗ್ರಹಿಸಿ ‘ದೀರ್ಘದಂಡ’ ಪ್ರತಿಭಟನೆ

ಛತ್ತೀಸ್‌ಗಢದಲ್ಲಿ ಹಲವಾರು ಇಲಾಖೆಗಳಲ್ಲಿ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ. ಆದರೆ, ಸರ್ಕಾರವು ಆ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿಲ್ಲ. ಪರಿಣಾಮ, ಅಲ್ಲಿನ ಯುವಜನರು ನಿರುದ್ಯೋಗದ ಭೀಕರತೆಯನ್ನು ಎದುರಿಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ...

‘ನ್ಯಾಯ ಯಾತ್ರೆ’ಗೆ ಒಂದು ವರ್ಷ; ಮೋದಿ ಭೇಟಿಗಾಗಿ ಮಣಿಪುರ ಇನ್ನೂ ಕಾಯುತ್ತಿದೆ: ಕಾಂಗ್ರೆಸ್‌

ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರದಿಂದ ಮುಂಬೈವರೆಗೆ 'ಭಾರತ್ ಜೋಡೋ ನ್ಯಾಯ ಯಾತ್ರೆ' ನಡೆದು ಒಂದು ವರ್ಷವಾಗಿದೆ. ನ್ಯಾಯ ಯಾತ್ರೆಯ ವಾರ್ಷಿಕೋತ್ಸವದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಹಿಂಸಾಚಾರ ಪೀಡಿತ ಮಣಿಪುರಕ್ಕೆ...

ಜಮ್ಮು-ಕಾಶ್ಮೀರ | ನಿಗೂಢ ಕಾಯಿಲೆ; ಒಂದೇ ಗ್ರಾಮದಲ್ಲಿ 10 ಮಕ್ಕಳು ಸೇರಿ 13 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 10 ಮಕ್ಕಳು ಸೇರಿದಂತೆ 13 ಜನರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಅವರು ನಿಗೂಢ ಕಾಯಿಲೆಯಿಂದ ಮರಣ ಹೊಂದಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ. ನಿಗೂಢ...

ಬಿಆರ್‌ಎಸ್‌ ನಾಯಕ ಕೆಟಿಆರ್ ಸೇರಿದಂತೆ 8 ನಾಯಕರಿಗೆ ‘ಗೃಹಬಂಧನ’

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ, ತೆಲಂಗಾಣ ಮಾಜಿ ಸಚಿವ ಕಲ್ವಕುಂಟ್ಲ ತಾರಕ ರಾಮರಾವ್ (ಕೆಟಿಆರ್), ಹರೀಶ್ ರಾವ್ ಮತ್ತು ಇತರ ಆರು ಮಂದಿ ಬಿಆರ್‌ಎಸ್‌ ನಾಯಕರನ್ನು ಮಂಗಳವಾರ ಬೆಳಿಗ್ಗೆ ಪೊಲೀಸರು ಗೃಹಬಂಧನದಲ್ಲಿ...

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೀತಿ ‘ಪ್ಯಾಚ್‌ಅಪ್‌’ಗೆ ನಿರಾಕರಿಸಿದ್ದ ಮಾಜಿ ಗೆಳತಿಯ ಬಂಧನ-ಜಾಮೀನು

ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಿಂದ ಬಿದ್ದು ಕಾನೂನು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಶನಿವಾರ ನಡೆದಿತ್ತು. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿಯ ಸಾವಿಗೆ ಆತನ ಮಾಜಿ ಗೆಳತಿಯೇ...

ಈ ಹೊತ್ತಿನ ಪ್ರಮುಖ ಸುದ್ದಿ