ದೇಶ

ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; 42 ಆರೋಪಿಗಳ ಬಂಧನ

ಕ್ರೀಡಾಪಟು, ದಲಿತ ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ 58 ಆರೋಪಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 42 ಮಂದಿ ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಬಾಲಕಿಯ...

ಸೇವಕನನ್ನು ಟ್ರಂಪ್‌ ಆಹ್ವಾನಿಸಿರುವುದು ಪ್ರಧಾನಿಗೆ ದೊಡ್ಡ ಅಪಮಾನ: ಸುಬ್ರಮಣಿಯನ್ ಸ್ವಾಮಿ

ಡೊನಾಲ್ಡ್‌ ಟ್ರಂಪ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಭಾರತದ ನಾಯಕರನ್ನು ಔಪಚಾರಿಕ ಆಹ್ವಾನಿಸಲಾಗಿದೆ ಎಂದು ಭಾರತದ ಮಾಧ್ಯಮಗಳು ಮಾಡಿರುವ ಸುದ್ದಿಯನ್ನು ನೋಡಿ ಅಮೆರಿಕದಲ್ಲಿ ನನ್ನ ಸ್ನೇಹಿತರು ನಗುತ್ತಿದ್ದಾರೆ. ಸಮಾರಂಭಕ್ಕೆ ಸೇವಕನನ್ನು (ಜೈಶಂಕರ್) ಆಹ್ವಾನಿಸಲಾಗಿದೆಯೇ ಹೊರತು...

ಉತ್ತರ ಪ್ರದೇಶ | ಇಂದಿನಿಂದ ಮಹಾಕುಂಭ ಮೇಳ ಆರಂಭ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾನದಿ ತಟದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳವು ಇಂದಿನಿಂದ ಆರಂಭಗೊಂಡಿದ್ದು, ಸಾಧು–ಸಂತರು ಸೇರಿ ದೇಶದ ವಿವಿಧ ಭಾಗದ ಭಕ್ತರು ಪಾಲ್ಗೊಳ್ಳಲಿದ್ದಾರೆ. ಫೆಬ್ರುವರಿ 26ರವರೆಗೆ 45 ದಿನ...

10 ರೂಪಾಯಿ ವಿಚಾರಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿಗೆ ಬಸ್ ನಿರ್ವಾಹಕನಿಂದ ಹಲ್ಲೆ

ಹೆಚ್ಚುವರಿ 10 ರೂಪಾಯಿ ದರವನ್ನು ನೀಡಲು ನಿರಾಕರಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ನಿರ್ವಾಹಕನೊಬ್ಬ ಹಲ್ಲೆ ನಡೆಸಿದ ಪ್ರಕರಣ ಭಾನುವಾರ ನಡೆದಿರುವ ಬಗ್ಗೆ ರಾಜಸ್ಥಾನದ ಜೈಪುರದಲ್ಲಿ ವರದಿಯಾಗಿದೆ. ನಿವೃತ್ತ ಐಐಎಸ್ ಅಧಿಕಾರಿಯನ್ನು ಅವರು...

ಮಹಾರಾಷ್ಟ್ರ | ಟ್ರಕ್-ಟೆಂಪೊ ಡಿಕ್ಕಿ : 8 ಜನ ಸಾವು; ಹಲವರಿಗೆ ಗಾಯ

ಮಹಾರಾಷ್ಟ್ರದ ನಾಸಿಕ್‌ ಜಿಲ್ಲಾ ಕೇಂದ್ರದಲ್ಲಿ ಟ್ರಕ್-ಟೆಂಪೊ ಡಿಕ್ಕಿ ಹೊಡೆದು ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದ ಅಯ್ಯಪ್ಪ ದೇವಾಲಯ ಬಳಿ ಭಾನುವಾರ...

ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಸ್ಥಾಪನೆ: ಸಚಿವ ಸಿಂಧಿಯಾ

ಭಾರತದ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್‌ ಸೇವಾ ಕೇಂದ್ರ ತೆರೆಯಲಾಗುತ್ತದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಘೋಷಿಸಿದ್ದಾರೆ. ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ (ಸಿಂಧಿಯಾ ಪ್ರತಿನಿಧಿಸುವ ಕ್ಷೇತ್ರ) ಪಾಸ್‌ಪೋರ್ಟ್...

ಮೋದಿಗೆ ದೆಹಲಿ ಗೆಲ್ಲುವುದು ಪ್ರತಿಷ್ಠೆಯ ವಿಷಯ; ಕೇಜ್ರಿವಾಲ್ ಕೋಟೆ ಭೇದಿಸುವರೇ ಪ್ರಧಾನಿ?

ಭಾರತದ ಹೃದಯ ಭಾಗ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಫೆಬ್ರವರಿ 5ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ದೆಹಲಿಯನ್ನು ಕಳೆದ 11 ವರ್ಷಗಳಿಂದ ಕೇಜ್ರಿವಾಲ್ ಭದ್ರವಾಗಿ ಹಿಡಿದುಕೊಂಡಿದ್ದಾರೆ. ಇದೇ ಸಮಯದಲ್ಲಿ ಕೇಂದ್ರದ ಅಧಿಕಾರ ಹಿಡಿದ ಮೋದಿ...

ಕೇರಳ | ಹೃದಯ ವಿದ್ರಾವಕ ಘಟನೆ: ಪಿಸ್ತಾದ ಸಿಪ್ಪೆ ಶ್ವಾಸಕೋಶದಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತ್ಯು

ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ. ಕರ್ನಾಟಕ-ಕೇರಳದ ಗಡಿ ಜಿಲ್ಲೆಯಾದ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು,...

ಜಾತಿ ದೌರ್ಜನ್ಯ | ದಲಿತರಿಂದ ‘ಪ್ರಸಾದ’ ಪಡೆದುಕೊಂಡಿದ್ದಕ್ಕೆ 20 ಕುಟುಂಬಗಳಿಗೆ ಬಹಿಷ್ಕಾರ

ದಲಿತ ವ್ಯಕ್ತಿಯ ಕೈಯಿಂದ 'ಪ್ರಸಾದ' ತೆಗೆದುಕೊಂಡು, ತಿಂದಿದ್ದಕ್ಕಾಗಿ ಸುಮಾರು 20 ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಛತ್ತರ್‌ಪುರ ಜಿಲ್ಲೆಯ ಅತ್ರಾರ್ ಗ್ರಾಮದಲ್ಲಿ ಈ ಜಾತಿ ದೌರ್ಜನ್ಯದ ಘಟನೆ...

ಕಾಲ್ತುಳಿತದ ಕೊಲೆಗಳೊಂದಿಗೆ ತಳುಕು ಹಾಕಿಕೊಂಡ ಹಿಂದುತ್ವ, ಸಿನೆಮಾ ಮತ್ತು ರಾಜಕಾರಣ

ಆಂಧ್ರ ಮತ್ತು ತೆಲಂಗಾಣದ ರಾಜಕಾರಣದಲ್ಲಿ ಹಿಂದುತ್ವ ಮತ್ತು ಸಿನೆಮಾ; ಭಕ್ತಿ ಮತ್ತು ಅಭಿಮಾನ ನಾಜೂಕಾಗಿ ಒಂದರೊಳಗೊಂಡು ಮಿಳಿತಗೊಂಡು, ಅಪಾತ್ರರನ್ನು ಅಟ್ಟಕ್ಕೇರಿಸುವ ನಾಟಕ ನಡೆಯುತ್ತಿದೆ. ಇವುಗಳ ನಡುವೆ ಅಮಾಯಕರ ಕಾಲ್ತುಳಿತದ ಕೊಲೆಗಳೇ ಕಾಣುತ್ತಿಲ್ಲ... ಜನವರಿ 8ರಂದು...

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಾಂಶುಪಾಲ

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ. ವಿದ್ಯಾರ್ಥಿನಿಯರು ಶರ್ಟ್‌ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಪ್ರಾಂಶುಪಾಲರು ಅವರ ಶರ್ಟ್‌ ಬಿಚ್ಚಿಸಿ,...

ರಾಜಸ್ಥಾನ| ದಲಿತ ವ್ಯಕ್ತಿಯನ್ನು ತಲೆಕೆಳಗಾಗಿ ನೇತಾಡಿಸಿ ಹಲ್ಲೆ

ಬೈಕ್ ಕದ್ದಿರಬೇಕು ಎಂಬ ಶಂಕೆಯಿಂದ ದಲಿತ ವ್ಯಕ್ತಿಯೊಬ್ಬರನ್ನು ತಲೆ ಕೆಳಗಾಗಿ ನೇತಾಡಿಸಿ, ಅಮಾನುಷವಾಗಿ ಥಳಿಸಿದ ಘಟನೆ ರಾಜಸ್ಥಾನದ ಬರ್ಮೆರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಗುಡಮಲಾನಿ ಪ್ರದೇಶದ ಭಕ್ರಾಪುರ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ