ದೇಶ

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ: ಪ್ರಧಾನಿಯ ಉತ್ತರ ಕೋರಿದ ಪ್ರಿಯಾಂಕಾ ಗಾಂಧಿ

ಯುಎಸ್‌ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ನಿರಂತರವಾಗಿ ಸಾರ್ವಕಾಲಿಕ ಇಳಿಕೆ ಕಾಣುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕಿ, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಕೇಂದ್ರವನ್ನು ಟೀಕಿಸಿದ್ದಾರೆ. ಯುಎಸ್ ಡಾಲರ್ ವಿರುದ್ಧ...

ಕನ್ನೌಜ್ ರೈಲು ನಿಲ್ದಾಣದಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ 25ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ

ಉತ್ತರ ಪ್ರದೇಶದ ಕನ್ನೌಜ್‌ನ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಶನಿವಾರ ಮಧ್ಯಾಹ್ನ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪರಿಹಾರ...

ಬಿಜೆಪಿ ಆಡಳಿತದ ಗುಜರಾತ್‌ | ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ

ಗುಜರಾತ್‌ನಲ್ಲಿ 2021ರಿಂದ ಈವರೆಗೆ ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ 87,607 ಕಿ.ಗ್ರಾಂ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕ ದ್ರವ್ಯ ರಿವಾರ್ಡ್ ನೀತಿ (ಎನ್‌ಆರ್‌ಪಿ) ಅಡಿಯಲ್ಲಿ ಕಾರ್ಯಾಚರಣೆ...

ಕೋಮು ದ್ವೇಷ ಭಾಷಣ; ಕೇರಳ ಬಿಜೆಪಿ ನಾಯಕ ಪಿಸಿ ಜಾರ್ಜ್ ವಿರುದ್ಧ ಪ್ರಕರಣ ದಾಖಲು

ಕೋಮು ದ್ವೇಷವನ್ನು ಪ್ರಚೋದಿಸುವ ಹೇಳಿಕೆಯನ್ನು ನೀಡಿದ ಕೇರಳ ಬಿಜೆಪಿ ನಾಯಕ ಪಿಸಿ ಜಾರ್ಜ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ ಮಾಧ್ಯಮವೊಂದರಲ್ಲಿ ನಡೆದ ಚರ್ಚೆ ವೇಳೆ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನೆ ಠಾಕ್ರೆ ಬಣ ಏಕಾಂಗಿ ಸ್ಪರ್ಧೆ: ಸಂಜಯ್ ರಾವತ್

ಮುಂಬರುವ ಚುನಾವಣೆಯಲ್ಲಿ ಪಕ್ಷವು ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಶನಿವಾರ ತಿಳಿಸಿದ್ದಾರೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌, ಎನ್‌ಸಿಪಿ...

ಮಧ್ಯಪ್ರದೇಶ | ಲಿವ್‌ಇನ್ ಸಂಗಾತಿಯನ್ನು ಕೊಂದು ಮೃತದೇಹವನ್ನು ಎಂಟು ತಿಂಗಳು ಫ್ರಿಡ್ಜ್‌ನಲ್ಲಿಟ್ಟ ದುರುಳ

ವಿವಾಹಿತ ವ್ಯಕ್ತಿಯೊಬ್ಬ ತನ್ನ ಲಿವ್‌ಇನ್ ಸಂಗಾತಿಯನ್ನು ಕೊಂದು ಆಕೆಯ ಮೃತದೇಹವನ್ನು ಎಂಟು ತಿಂಗಳುಗಳ ಕಾಲ ಫ್ರಿಡ್ಜ್‌ನಲ್ಲಿಟ್ಟ ಘಟನೆ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಭರಣಗಳನ್ನು ಧರಿಸಿರುವ, ಕೈಗಳನ್ನು ಕುತ್ತಿಗೆಗೆ ಕಟ್ಟಲಾಗಿರುವ ಸೀರೆಯುಟ್ಟಿರುವ ಮಹಿಳೆಯ...

ಕೇರಳ | ಬಾಲಕಿ ಮೇಲೆ 64 ಕಾಮುಕರಿಂದ ಲೈಂಗಿಕ ದೌರ್ಜನ್ಯ

ಅಪ್ರಾಪ್ತ ಬಾಲಕಿಯ ಮೇಲೆ ಸುಮಾರು ನಾಲ್ಕು ವರ್ಷಗಳಿಂದ ಸುಮಾರು 64 ಮಂದಿ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ, ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಐದು ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು...

‘ದೇವಮಾನವ’ನಿಂದ ಮರಳಿ ‘ಮಾನವ’ನಾದ ಪ್ರಧಾನಿ ಮೋದಿ

ಈ ಹಿಂದೆ, ‘ನಾನು ಜೈವಿಕವಾಗಿ ಹುಟ್ಟಿಲ್ಲ. ದೇವರ ಕೃಪೆಯಿಂದ ಜನಿಸಿದ್ದೇನೆ’ ಎಂದು ತಮ್ಮನ್ನು ತಾವು ದೇವಮಾನವನೆಂದು ಕರೆದುಕೊಂಡಿದ್ದ ಪ್ರಧಾನಿ ಮೋದಿ, ಈಗ ತಮ್ಮ ಮಾತು ಬದಲಿಸಿದ್ದಾರೆ. ತಾವೂ ಜೈವಿಕವಾಗಿಯೇ ಹುಟ್ಟಿರುವುದಾಗಿಯೂ, ತಮ್ಮಿಂದಲೂ ತಪ್ಪುಗಳಾಗುತ್ತವೆ...

ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು; ಆತ್ಮಹತ್ಯೆಯೋ? ಕೊಲೆಯೋ? ಕಾರಣ ಅಸ್ಪಷ್ಟ!

ಪಂಜಾಬ್‌ನ ಲೂಧಿಯಾನ ಪಶ್ಚಿಮ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಬಸ್ಸಿ (58) ಶುಕ್ರವಾರ ತಡರಾತ್ರಿ ಗುಂಡು ತಗುಲಿ ಮೃತಪಟ್ಟಿದ್ದಾರೆ. ಶಾಸಕರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ...

ಜೈಲಿನಲ್ಲಿ ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರಕ್ಕೆ ಯತ್ನ; ಜೈಲರ್ ವಿರುದ್ಧ ಪ್ರಕರಣ ದಾಖಲು

ಜೈಲಿನ ನಿರ್ವಹಣೆಗಾಗಿ ನಿಯೋಜಿಸಲಾಗಿದ್ದ ಮಹಿಲಾ ಅಧಿಕಾರಿಯೊಬ್ಬರ ಮೇಲೆ ಜೈಲರ್ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ಆರೋಪಿ ಜೈಲರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳಾ ಅಧಿಕಾರಿ ಪೊಲೀಸರಿಗೆ ದೂರು...

ಗೌತಮ್ ಗಂಭೀರ್ ವಿರುದ್ಧ ಗಂಭೀರ ಆರೋಪ ಮಾಡಿದ ಕ್ರಿಕೆಟಿಗ ಮನೋಜ್ ತಿವಾರಿ

ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಆಗಿರುವ ಗೌತಮ್ ಗಂಭೀರ್ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಬ್ಯಾಟರ್‌ ಮನೋಜ್ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ. 'ಗಂಭೀರ್ ನನ್ನ ಕುಟುಂಬವನ್ನು ನಿಂದಿಸಿದ್ದಾರೆ. ಅಲ್ಲದೆ, ಸೌರವ್...

ತೆರಿಗೆ ಪಾಲು ಹಂಚಿದ ಕೇಂದ್ರ: ಉತ್ತರ ಪ್ರದೇಶಕ್ಕೆ ಹೆಚ್ಚು, ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹6310.40 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,73,030 ಕೋಟಿ ಬಿಡುಗಡೆಗೊಳಿಸಿದೆ. 15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ,...

ಈ ಹೊತ್ತಿನ ಪ್ರಮುಖ ಸುದ್ದಿ