ದೇಶ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಕೃತ್ಯವನ್ನು ವೀಕ್ಷಿಸುತ್ತಿದ್ದ ಸಂತ್ರಸ್ತೆಯ ವಿಕೃತ ಪತಿ

ತನ್ನ ಮೇಲೆ ತನ್ನ ಪತಿಯ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆ ಕೃತ್ಯವನ್ನು ತನ್ನ ಪತಿ ಸೌದಿಯಿಂದ ಆನ್‌ಲೈನ್‌ನಲ್ಲಿ ನೋಡುತ್ತಿದ್ದನು ಎಂದು ಉತ್ತರ ಪ್ರದೇಶದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಮಹಿಳೆಯು...

ಅಲಹಾಬಾದ್ ಹೈಕೋರ್ಟ್‌ನ ಕಾರ್ಯನಿರ್ವಹಣೆ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ

ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ...

ಲೋಕಸಭೆ ಚುನಾವಣೆಗಾಗಿ ಮಾತ್ರ ರಚಿಸಿದ್ದರೆ ಇಂಡಿಯಾ ಒಕ್ಕೂಟ ವಿಸರ್ಜಿಸಿ: ಒಮರ್‌ ಅಬ್ದುಲ್ಲಾ

‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚಿಸಿದ್ದರೆ ಒಕ್ಕೂಟವನ್ನು ವಿಸರ್ಜಿಸಿ. ಸದ್ಯ ನಾಯಕತ್ವ ಮತ್ತು ರಾಜಕೀಯ ಕಾರ್ಯಸೂಚಿ ಬಗ್ಗೆ ಸ್ಪಷ್ಟತೆಯ ಕೊರತೆ ಇರುವುದರಿಂದ ಮೈತ್ರಿಕೂಟವನ್ನು ವಿಸರ್ಜಿಸುವುದು ಉತ್ತಮ ಎಂದು ಜಮ್ಮು...

ಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ?: ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ಯುಎಪಿಎಯಡಿ ಪ್ರಕರಣ ದಾಖಲಿಸಲು ಪ್ರತಿಭಟನೆ ಆಯೋಜನೆ ಕಾರಣವಷ್ಠೇ ಸಾಕಾಗುತ್ತದೆಯೆ? ಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ? ಎಂದು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ದೆಹಲಿ ಹಿಂಸಾಚಾರಕ್ಕೆ ಪಿತೂರಿ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮಾಜಿ ವಿದ್ಯಾರ್ಥಿ...

ದೆಹಲಿ ವಿಧಾನಸಭೆ ಚುನಾವಣೆ | ಕಾಂಗ್ರೆಸ್ ಬದಲು ಎಎಪಿ ಬೆಂಬಲಕ್ಕೆ ನಿಂತ ‘ಇಂಡಿಯಾ’ ಮಿತ್ರಪಕ್ಷಗಳು

ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಎಎಪಿ ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ಕೂಡಾ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಈ ನಡುವೆ 'ಇಂಡಿಯಾ' ಒಕ್ಕೂಟದ ಇತರೆ ಮಿತ್ರಪಕ್ಷಗಳು ದೆಹಲಿ ವಿಧಾನಸಭೆ...

ಜಾರ್ಖಂಡ್ | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೊಲೆಗೆ ಯತ್ನಿಸಿದ ದುರುಳ

ಎಂಟು ವರ್ಷದ ಬಾಲಕಿಯ ಮೇಲೆ ಆಕೆಯ ಸೋದರಸಂಬಂಧಿಯೇ ಅತ್ಯಾಚಾರ ಎಸಗಿ, ಬಾಲಕಿಯ ಕೊಲೆ ಮಾಡಲು ಯತ್ನಿಸಿರುವ ಘಟನೆ ಜಾರ್ಖಂಡ್‌ನ ಸಿಮ್ದೇಗಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 20 ವರ್ಷದ ಆರೋಪಿ...

ರಾಜಸ್ಥಾನ | ಜೆಇಇ ಆಕಾಂಕ್ಷಿ ಆತ್ಮಹತ್ಯೆ; 24 ಗಂಟೆಯಲ್ಲೇ ಎರಡನೇ ಪ್ರಕರಣ

ತನ್ನ ಪಿಜಿ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು 20 ವರ್ಷದ ಜೆಇಇ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ. ಕಳೆದ 24 ಗಂಟೆಗಳಲ್ಲಿ ಎರಡನೇ ಪ್ರಕರಣ ಇದಾಗಿದೆ...

ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವು: ಮೃತರ ಸಂಖ್ಯೆ 6ಕ್ಕೆ ಏರಿಕೆ

ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಹಲವಾರು ಮಂದಿ ಅಸ್ವಸ್ಥಗೊಂಡಿದ್ದಾರೆ. ಗಾಯಗೊಂಡವರನ್ನು...

ತನ್ನ ಕೆನ್ನೆಯ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಬಿಧುರಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ತನ್ನ ಕೆನ್ನೆಯ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕ ರಮೇಶ್ ಬಿಧುರಿ ಅವರಿಗೆ ಸಂಸದೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. "ನಿಮ್ಮ ಕೆನ್ನೆಯ ಬಗ್ಗೆ ನೀವು ಮಾತನಾಡಿಕೊಳ್ಳಿ" ಎಂದಿದ್ದಾರೆ. ತಾನು ವಿಧಾನಸಭೆ...

ಭೀಮಾ ಕೋರೆಗಾಂವ್ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಪಿಎ ಅಡಿಯಲ್ಲಿ ಬಂಧನಕ್ಕೊಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಮಾನವ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್ ಮತ್ತು ಸುಧೀರ್ ಧವಳೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಿಲ್ಸನ್...

ರಾಷ್ಟ್ರಗೀತೆ ಮತ್ತು ಠಾಗೋರ್ ಬಗ್ಗೆ ಹಿಂದುತ್ವವಾದಿ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆ

ಹಿಂದುತ್ವದ ಅಮಲಿನಲ್ಲಿರುವ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಪ್ರವಾದಿ ಮೊಹಮದ್‌ ಬಗ್ಗೆ ಅವಹೇಳನಾಕಾರಿ ಕೇಳಿ ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದ ರಾಮಗಿರಿ ಮಹಾರಾಜ್, ಇದೀಗ ಮತ್ತೊಂದು...

ಕೇರಳ | ಉತ್ಸವದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ: 29 ಮಂದಿಗೆ ಗಾಯ

ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿದ ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ನಡೆದಿದೆ. ವಾದ್ಯಗಳ ಸದ್ದು, ಜನರ...

ಈ ಹೊತ್ತಿನ ಪ್ರಮುಖ ಸುದ್ದಿ