ಮುಂಬೈನ ಖಾರ್ನಲ್ಲಿರುವ ಬಾಲಿವುಡ್ ನಟಿ ಪೂನಂ ಧಿಲ್ಲೋನ್ ಮನೆಯಿಂದ ಸುಮಾರು ಒಂದು ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 'ಡೈಮಂಡ್ ನೆಕ್ಲೇಸ್' ಕಳ್ಳತನವಾಗಿದೆ ಎಂದು ವರದಿಯಾಗಿದೆ. ಖದೀಮರು ನಟಿಯ ಮನೆಯಲ್ಲಿದ್ದ 35,000 ರೂಪಾಯಿ ನಗದು...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಮಹಾಯುತಿ ಅಭ್ಯರ್ಥಿಗಳ ಗೆಲುವನ್ನು ಪ್ರಶ್ನಿಸಿ ಇಂಡಿಯಾ ಒಕ್ಕೂಟದ ಐವರು ಅಭ್ಯರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳಾದ ಮನೋಹರ್ ಕೃಷ್ಣ ಮಾಧವಿ, ಪ್ರಶಾಂತ್...
ಅಂಗಡಿಯಿಂದ ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ 8 ವರ್ಷದ ಬಾಲಕನ ಹಣೆಗೆ ದುಷ್ಟನೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.
ಮುಂಗೇರ್ ಜಿಲ್ಲೆಯ ಗೋವಿಂದಪುರ ಗ್ರಾಮದ ಬಾಲಕ ವಿಪರೀತ ಚಳಿಯಿದ್ದ ಕಾರಣ...
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ ಉಂಟಾಗಿ ಗಣಿಯಲ್ಲಿ ಸಿಲುಕಿರುವ ಒಟ್ಟು ಒಂಬತ್ತು ಕಾರ್ಮಿಕರ ಪೈಕಿ ಓರ್ವ ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ಇನ್ನು ಈಗಾಗಲೇ ಮೂವರ ಮೃತದೇಹವನ್ನು ರಕ್ಷಣಾ ತಂಡ...
ಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ನೂತನ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.
ವಿ ನಾರಾಯಣನ್ ಅವರು ಜನವರಿ 14 ರಂದು ಪ್ರಸ್ತುತ...
ಪಂಜಾಬ್ನ ಬಟಿಂಡಾ ಜಿಲ್ಲೆಯ ಗ್ರಾಮ ಪಂಚಾಯತಿಯೊಂದು ಡಿಜೆ ಮತ್ತು ಮದ್ಯಪಾನವಿಲ್ಲದ ವಿವಾಹಕ್ಕೆ ಉತ್ತೇಜನ ನೀಡಲು ನಿರ್ಧರಿಸಿದೆ. ಇದಕ್ಕಾಗಿ ಮದ್ಯಪಾನ ಮುಕ್ತ ಮತ್ತು ಡಿಜೆ (ಸಂಗೀತ) ಇಲ್ಲದ ವಿವಾಹ ಸಮಾರಂಭವನ್ನು ನಡೆಸಿದರೆ ಕುಟುಂಬಕ್ಕೆ 21,000...
ಸುಮಾರು 19 ವರ್ಷಗಳ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಒಂಬತ್ತು ಆರ್ಎಸ್ಎಸ್ ಕಾರ್ಯಕರ್ತರಿಗೆ ತಲಶೇರಿಯ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ(ಎಂ)...
ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಜರಂಗದಳದ ನಾಯಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಬಂಧಿತ ಸಂಘಪರಿವಾರದ ನಾಯಕನನ್ನು ದಿಲೀಪ್ ಸಿಂಗ್ ಬಜರಂಗಿ ಎಂದು...
ಹೊಸ ವರ್ಷದ ದಿನದಂದು ನಟ ಶಾರೂಖ್ ಖಾನ್ ಕುಟುಂಬವು ಮೆಕ್ಕಾಗೆ ತೆರಳಿದೆ. ಶಾರೂಖ್ ಅವರ ಪತ್ನಿ ಗೌರಿ ಅವರು ಮುಸ್ಲಿಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಫೆಬ್ರವರಿ 5 ರಂದು ಏಕೈಕ ಹಂತದಲ್ಲಿ ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 8ರಂದು ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ ಚುನಾವಣಾಧಿಕಾರಿ ರಾಜೀವ್ ಕುಮಾರ್ ಅವರು ಚುನಾವಣಾ ದಿನಾಂಕವನ್ನು ಘೋಷಿಸಿದರು.
ಮಾಜಿ...
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ ಉಂಟಾಗಿದ್ದು, ಒಟ್ಟು ಒಂಬತ್ತು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ರಕ್ಷಣಾ ತಂಡಗಳು ರಾತ್ರಿಯಿಡೀ ಕಾರ್ಮಿಕರ ರಕ್ಷಣೆ ಕಾರ್ಯಾಚರಣೆ...
ಆಮರಣಾಂತ ಉಪವಾಸ ನಡೆಸುತ್ತಿರುವ ಜನ್ ಸೂರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಪಾಂಡೆ ಅವರ ಆರೋಗ್ಯ ಹದಗೆಟ್ಟಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬಿಹಾರ ರಾಜಧಾನಿ ಪಾಟ್ನಾದ ಗಾಂಧಿ ಮೈದಾನದಲ್ಲಿ ವಿದ್ಯಾರ್ಥಿ ಪ್ರತಿಭಟನೆಯನ್ನು...