ದೇಶ

ಪ್ರಿಯಾಂಕಾ ಗಾಂಧಿ ಬಗ್ಗೆ ಬಿಜೆಪಿ ನಾಯಕ ಬಿಧುರಿ ಹೇಳಿಕೆ; ದೂರು ದಾಖಲಿಸಿದ ಕಾಂಗ್ರೆಸ್

ಲಕ್ನೋದಲ್ಲಿ ಕಾರ್ಪೋರೇಟರ್‌ ಸೇರಿದಂತೆ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ನಾಯಕ ರಮೇಶ್ ಬಿಧುರಿ ವಿರುದ್ಧ ದೂರು ದಾಖಲಿಸಿದ್ದಾರೆ. "ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ...

ಇಂಡಿಯಾ ಗೇಟ್‌ಗೆ ‘ಭಾರತ್ ಮಾತಾ ದ್ವಾರ’ ಎಂದು ಮರುನಾಮಕರಣ ಮಾಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ

ರಾಷ್ಟ್ರೀಯತೆಯನ್ನು ಬೆಳೆಸಲು ಮತ್ತು ಭಾರತೀಯ ಸಂಸ್ಕೃತಿಯನ್ನು ಉತ್ತೇಜಿಸಲು ಐತಿಹಾಸಿಕ ಇಂಡಿಯಾ ಗೇಟ್‌ ಅನ್ನು 'ಭಾರತ್ ಮಾತಾ ದ್ವಾರ' ಎಂದು ಮರುನಾಮಕರಣ ಮಾಡುವಂತೆ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಸೋಮವಾರ ಪ್ರಧಾನಿ...

ಮಧ್ಯ ಪ್ರದೇಶ | ವೈದ್ಯೆಯ ಮೇಲೆ ಸಹೋದ್ಯೋಗಿಯಿಂದ ಅತ್ಯಾಚಾರ

ಮಧ್ಯ ಪ್ರದೇಶ ರಾಜ್ಯದ ಯನ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯೇ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. 25 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಭಾನುವಾರ ನಡೆದಿದೆ. ಆರೋಪಿಯನ್ನು...

ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟ

ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಲಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಸಬೇಕಿದೆ. ಮಾಜಿ...

ನೇಪಾಳ, ಉತ್ತರ ಭಾರತ, ಈಶಾನ್ಯದಲ್ಲಿ ಕಂಪಿಸಿದ ಭೂಮಿ: 50 ಸಾವು

ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.1 ರಷ್ಟಿತ್ತು. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ. ಬಿಹಾರ, ದೆಹಲಿ-ಎನ್​ಸಿಆರ್​ ಪ್ರದೇಶಗಳಲ್ಲಿ ಕಂಪನವು ಹೆಚ್ಚು ಪರಿಣಾಮ ಬೀರಿದೆ. ಭೂಕಂಪನದ...

ಬಿಧುರಿ ‘ಮಹಿಳಾ ವಿರೋಧಿ’ – ಬಿಜೆಪಿ ನಾಯಕನ ನಿವಾಸದ ಗೇಟ್‌ ಮೇಲೆ ಬರೆದ ಪ್ರತಿಭಟನಾಕಾರರು

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡುವ ಮೂಲಕ ದೆಹಲಿಯ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. "ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ...

ಕೇರಳ | ಕಂದಕಕ್ಕೆ ಉರುಳಿದ ಬಸ್; ನಾಲ್ವರ ಸಾವು, 32 ಮಂದಿಗೆ ಗಾಯ

ಕೇರಳ ರಾಜ್ಯ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಒಂದು ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿ, 32 ಮಂದಿ ಗಾಯಗೊಂಡ ಘಟನೆ ಕೇರಳದ ಪುಪ್ಪುಪರದಲ್ಲಿ ನಡೆದಿದೆ. ತಮಿಳುನಾಡಿನ ತಂಜವೂರಿನಲ್ಲಿ ಪ್ರವಾಸದ ಬಳಿಕ ಬಸ್ ಮಾವೇಲಿಕ್ಕಾರಕ್ಕೆ...

ಬೆಂಗಳೂರಿನ ನಂತರ ಗುಜರಾತ್‌ನಲ್ಲಿ ಪತ್ತೆಯಾದ ಎಚ್‌ಎಂಪಿವಿ ವೈರಸ್

ಕರ್ನಾಟಕದಲ್ಲಿ ಎರಡು ಪ್ರಕರಣಗಳ ವರದಿಯಾದ ನಂತರ ಗುಜರಾತ್‌ನಲ್ಲಿ ಮೊದಲ ಎಚ್‌ಎಂಪಿವಿ ವೈರಸ್‌ ವರದಿಯಾಗಿದೆ. ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ...

ರಾಷ್ಟ್ರಗೀತೆ ನುಡಿಸಲಿಲ್ಲ ಎಂದು ಭಾಷಣ ಮಾಡದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ

ವಿಧಾನಸಭೆಯಲ್ಲಿ ರಾಷ್ಟ್ರಗೀತೆ ನುಡಿಸಲಿಲ್ಲ ಎಂದು ಅಸಮಾಧಾನಗೊಂಡ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಸೋಮವಾರ ವಿಧಾನಸಭೆಯಲ್ಲಿ ಸಾಂಪ್ರದಾಯಿಕ ಭಾಷಣವನ್ನು ಮಾಡದೆ ವಿಧಾನಸಭೆಯಿಂದ ನಿರ್ಗಮಿಸಿದ್ದಾರೆ. ವಿಧಾನಸಭೆಯಲ್ಲಿ ತಮಿಳುನಾಡಿನ ನಾಡಗೀತೆ ತಮಿಳ್ ತಾಯ್ ವಜುತು ನುಡಿಸಲಾಗಿದೆ. ಆದರೆ...

ಮುಸ್ಲಿಂ ಹೆಸರು ಬಳಸಿಕೊಂಡು ಕುಂಭಮೇಳ ಸ್ಫೋಟಿಸುವುದಾಗಿ ಹೇಳಿದ್ದ ಯುವಕನ ಬಂಧನ

ಮುಸ್ಲಿಂ ಹೆಸರು ಬಳಸಿಕೊಂಡು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಕುಂಭಮೇಳವನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರದ ಪುರ್‌ನಿಯಾದ ಆಯುಶ್‌ ಕುಮಾರ್ ಜೈಸ್ವಾಲ್‌ ಎಂದು ಗುರುತಿಸಲಾಗಿದೆ. ಈತ ಸಾಮಾಜಿಕ ಮಾಧ್ಯಮದಲ್ಲಿ 'ನಾಸೀರ್‌...

ಆ್ಯಂಬುಲೆನ್ಸ್‌ ಅಪಘಾತ | ತಿರುಪತಿಯಲ್ಲಿ ಇಬ್ಬರು ಭಕ್ತರ ಸಾವು

ನಿಯಂತ್ರಣ ತಪ್ಪಿ 108 ಆ್ಯಂಬುಲೆನ್ಸ್‌ ಅಪಘಾತವಾಗಿ ಇಬ್ಬರು ಭಕ್ತರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ತಿರುಪತಿಯಲ್ಲಿ ಸೋಮವಾರ ನಡೆದಿದೆ. ತಿರುಪತಿ ತಿರುಮಲ ದೇವಾಲಯಕ್ಕೆ ಸಾಗುತ್ತಿದ್ದ ಭಕ್ತರ ಗುಂಪಿನ ಮೇಲೆ ಆ್ಯಂಬುಲೆನ್ಸ್‌ ಹರಿದಿದೆ. ಚಂದ್ರಗಿರಿ ಮಂಡಲದ...

ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಛತ್ತೀಸ್‌ಗಢದ ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಭಾನುವಾರ (ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಸೂತ್ರಧಾರ...

ಈ ಹೊತ್ತಿನ ಪ್ರಮುಖ ಸುದ್ದಿ