ದೆಹಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಲೋಕಸಭೆಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರನ್ನು ದೆಹಲಿ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ.
ದೆಹಲಿ...
ದೇಶದ ಖ್ಯಾತ ಪರಮಾಣು ವಿಜ್ಞಾನಿ, ಸ್ಫಟಿಕಶಾಸ್ತ್ರಜ್ಞ ಡಾ ಆರ್ ಚಿದಂಬರಂ ಅವರು ತನ್ನ 88ನೇ ವಯಸ್ಸಿನಲ್ಲಿ ಮುಂಬೈನಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
1974 ಮತ್ತು 1998ರಲ್ಲಿ...
ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಿರುದನಗರ ಸಮೀಪದ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಟಾಕಿ ತಯಾರಿಕೆ ವೇಳೆ ರಾಸಾಯನಿಕ...
'ಸ್ಕ್ವಿಡ್ ಗೇಮ್ಸ್-2' ವೆಬ್ ಸೀರಿಸ್ನ ಹಾಡು ಹಾಕಿಕೊಂಡು ಮೂವರು ಯುವಕರು ಕಾರಿನಲ್ಲಿ ಹುಚ್ಚಾಟ ಪ್ರದರ್ಶಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಆ ಯುವಕರು ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗಿದೆ. ಯುವಕರಿಗೆ ಪೊಲೀಸರು...
ವೇಗವಾಗಿ ತಿರುಗುವ 57 ಫ್ಯಾನ್ಗಳನ್ನು ಕೇವಲ ಒಂದು ನಿಮಿಷ (60 ಸೆಕೆಂಡ್)ದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲಿಗೆಯಿಂದಲೇ ನಿಲ್ಲಿಸಿ ಗಿನ್ನಿಸ್ ದಾಖಲೆ ಮಾಡಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತೆಲಂಗಾಣದ ಸೂರ್ಯಪೇಟೆಯ ಕ್ರಾಂತಿ...
ಕಾಂಗ್ರೆಸ್ ನಾಯಕರೊಬ್ಬರನ್ನು ಮಧ್ಯರಾತ್ರಿ ಕಳೆದರೂ ಸುಮಾರು 15 ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಮಾನವೀಯ ವರ್ತನೆಯನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅದರ ತನಿಖಾ ವಿಧಾನದ ಬಗ್ಗೆ...
ಬರೋಬ್ಬರಿ 450 ಕೋಟಿ ರೂ. ಹಗರಣವೊಂದಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾದ ಬೇಡಿಕೆಯ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಗುಜರಾತ್ ಸಿಐಡಿ ಸಮನ್ಸ್ ಜಾರಿ ಮಾಡಿದೆ.
ಪ್ರಸ್ತುತ ಗಿಲ್ ಅವರು ಭಾರತ...
ಯುಪಿಎ 1 ಮತ್ತು 2 ಅವಧಿಯಲ್ಲಿನ ಕಲ್ಯಾಣ ಯೋಜನೆಗಳ ಕಾಯ್ದೆಗಳು ಮತ್ತು ಕರಾಳ ಶಾಸನಗಳು ಎರಡಕ್ಕೂ ಮನಮೋಹನ್ ಸಿಂಗ್ ಅವರು ಹೊಣೆಗಾರರಾಗಿರಲಿಲ್ಲ ಎನ್ನುವ ವಾಸ್ತವ ದುರ್ಬಲ ಪ್ರಧಾನಿಯನ್ನು ಸಂಕೇತಿಸುತ್ತದೆಯೇ?
2004-2014ರ ಹತ್ತು ವರ್ಷಗಳ ಪ್ರಧಾನಮಂತ್ರಿಗಳ...
ದೆಹಲಿ ವಿವಿಯ ಅಧೀನದ ಕಾಲೇಜಿಗೆ ವಿನಾಯಕ ದಾಮೋದರ್ ಸಾವರ್ಕರ್ ಹೆಸರನ್ನು ನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ʼಬ್ರಿಟಿಷರ ಬಳಿ ಕ್ಷಮಾಪಣೆಗೆ ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ವೈಭವೀಕರಿಸುತ್ತಿದೆʼ ಎಂದು ದೆಹಲಿ...
ಇತ್ತೀಚಿನ ದಿನಗಳಲ್ಲಿ, ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಪ್ರತಿ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿವೆ. ಆ ಮೂಲಕ ಅಂಬೇಡ್ಕರ್ ಅವರು ಪ್ರಭಾವಿಸಿದ ದೇಶದ ಬಹುದೊಡ್ಡ ಸಮುದಾಯಗಳ...
ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ನ ಬಾತ್ರೂಮ್ ಮತ್ತು ಟಾಯ್ಲೆಟ್ನಲ್ಲಿ ಹಾಸ್ಟೆಲ್ ಸಿಬ್ಬಂದಿಗಳೇ ಹಿಡನ್ ಕ್ಯಾಮೆರಾ ಇಟ್ಟು, ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಹಾಸ್ಟೆಲ್ನ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ತೆಲಂಗಾಣದ ಮೇಡ್ಚಲ್ನಲ್ಲಿರುವ...
ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಕುಟುಂಬಕ್ಕೆ 2023ರಲ್ಲಿ ವಿದೇಶಗಳ ನಾಯಕರಿಂದ ಸಾವಿರಾರು ಡಾಲರ್ನಷ್ಟು ಉಡುಗೊರೆ ಬಂದಿವೆ ಎಂದು ಅಲ್ಲಿನ ವಿದೇಶಾಂಗ ಇಲಾಖೆ ತನ್ನ ವಾರ್ಷಿಕ ಲೆಕ್ಕಪತ್ರ ವರದಿಯಲ್ಲಿ ಪ್ರಕಟಿಸಿದೆ.
ಈ...