ಸುಮಾರು 10 ದಿನಗಳ ಹಿಂದೆ ರಾಜಸ್ಥಾನದ ಕೋಟ್ಪುಟ್ಲಿಯಲ್ಲಿ ಬೋರ್ವೆಲ್ಗೆ ಬಿದ್ದಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಮಗು ಚೇತನಾಳನ್ನು ತಕ್ಷಣವೇ ಸಮೀಪದಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಬಾಲಕಿ ಸ್ಥಿತಿ ಸ್ಥಿರವಾಗಿದ್ದು, ಆಕೆಯ ಮೇಲೆ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ರಾಜಕೀಯ ನಿಷ್ಠೆಯನ್ನು ಬದಲಾಯಿಸಿದ್ದಾರೆ. ಅವರು ಬಿಜೆಪಿ ಜೊತೆಗಿನ ಮೈತ್ರಿ ತೊರೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು...
2024ರ ವರ್ಷವು 1901ರಿಂದೀಚೆಗೆ ದೇಶದಲ್ಲಿ ದಾಖಲಾದ ಅತ್ಯಂತ ಅಧಿಕ ಉಷ್ಣಾಂಶವನ್ನು ಹೊಂದಿರುವ ವರ್ಷವಾಗಿದೆ. ಸರಾಸರಿ ಕನಿಷ್ಠ ತಾಪಮಾನವು ಸರಾಸರಿಗಿಂತ 0.90 ಡಿಗ್ರಿ ಸೆಲ್ಸಿಯಸ್ನಷ್ಟಿತ್ತು ಎಂದು ಹವಾಮಾನ ಇಲಾಖೆ ಹೇಳಿದೆ.
2024ರಲ್ಲಿ ದೇಶದಾದ್ಯಂತ ವಾರ್ಷಿಕ ಸರಾಸರಿ...
ಉತ್ತರ ಪ್ರದೇಶದ ಬುದಾನ್ನಲ್ಲಿ ತನ್ನ ತಾಯಿ ಹಾಗೂ ನಾಲ್ವರು ಸಹೋದರಿಯರನ್ನು ಹೋಟೆಲ್ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಅರ್ಷದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆಗ್ರಾ ಮೂಲದ ಕುಟುಂಬವು ಡಿಸೆಂಬರ್ 30 ರಿಂದ...
ಮದ್ಯ ವ್ಯಸನಕ್ಕೆ ತುತ್ತಾಗಿದ್ದ ಯುವಕನೊಬ್ಬ ಮದ್ಯಪಾನ ಮಾಡಲು ತನ್ನ ತಾಯಿ ಹಣ ಕೊಡಲಿಲ್ಲವೆಂದು ಮನೆಯ ಬಳಿಯಿದ್ದ ವಿದ್ಯುತ್ ಕಂಬ ಹತ್ತಿ, ಹೈಟೆನ್ಷನ್ ವಿದ್ಯುತ್ ವೈರ್ ಮೇಲೆ ಮಲಗಿರುವ ಆತಂಕಕಾರಿ ಘಟನೆ ಆಂಧ್ರ ಪ್ರದೇಶದ...
ಹೊಸ ವರ್ಷದ (2025) ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಈಗಾಗಲೇ ಬಿಡುಗಡೆ ಮಾಡಿದೆ. ಸಾಮಾನ್ಯವಾಗಿ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರ ಬ್ಯಾಂಕ್ ರಜೆ ಇರಲಿದ್ದು,...
ಹಸುವೊಂದನ್ನು ಕೊಂದಿರುವ ಶಂಕೆಯಿಂದ ಸ್ವಘೋಷಿತ ಗೋರಕ್ಷಕರು ವ್ಯಕ್ತಿಯೊಬ್ಬರನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಸುಕಿನ ವೇಳೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಶಹದೀನ್ ಖುರೇಷಿ ಕೆಲ ಗಂಟೆಗಳ...
ಪಿಯುಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಟ್ಯೂಷನ್ ಶಿಕ್ಷಕನಿಗೆ 111 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕೇರಳದ ತಿರುವನಂತಪುರಂನ ನ್ಯಾಯಾಲಯ ತೀರ್ಪು ನೀಡಿದೆ.
ಐದು ವರ್ಷಗಳ ಹಿಂದೆ, 2019ರ ಜುಲೈ...
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಸಲ್ ಖೈಮಾದಲ್ಲಿ ಇತ್ತೀಚೆಗೆ ನಡೆದ ಲಘು ವಿಮಾನ ದುರಂತದಲ್ಲಿ ಪೈಲಟ್ ಹಾಗೂ ಭಾರತ ಮೂಲದ ವೈದ್ಯರೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.
ವೈಮಾನಿಕ ಕ್ಲಬ್ ನಲ್ಲಿ ತಾಣಗಳ ವೀಕ್ಷಣೆಗಾಗಿ ವಿಮಾನವನ್ನು ಬಾಡಿಗೆಗೆ ಪಡೆದಿದ್ದ...
ಆಹಾರ ಪ್ರಿಯರನ್ನು ಹೆಚ್ಚಾಗಿ ಸೆಳೆಯುವುದು ಐಸ್ ಕ್ರೀಮ್ ಮತ್ತು ಬಿರಿಯಾನಿ. ಈ ಎರಡನ್ನೂ ಪಾಕಶಾಲೆಯ ಐಕಾನ್ಗಳೆಂದೇ ಕರೆಯಲಾಗುತ್ತದೆ. ಐಸ್ ಕ್ರೀಮ್ - ಜಾಗತಿಕವಾಗಿ ಇಷ್ಟಪಡುವ ಸಿಹಿತಿಂಡಿ; ಬಿರಿಯಾನಿ - ಹೆಚ್ಚು ಮಸಾಲೆಗಳು ಮತ್ತು...
ಮಣಿಪುರದಲ್ಲಿ ಕಳೆದ ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಗಳು ನಡೆಯುತ್ತಿದೆ. 200ಕ್ಕೂ ಅಧಿಕ ಮಂದಿ ಈ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಕಳೆದ ವರ್ಷ ಪ್ರಾರಂಭವಾಗಿ ಹಿಂಸಾಚಾರಕ್ಕೆ ಈ ವರ್ಷದ ಅಂತ್ಯದಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್...
ಕೊಲೆ ಪ್ರಕರಣದಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್ ನ್ಯಾಯಾಲಯವು ಮರಣದಂಡಣೆ ಶಿಕ್ಷೆ ವಿಧಿಸಿದೆ. ಮರಣದಂಡನೆ ಶಿಕ್ಷೆಯನ್ನು ಅಲ್ಲಿನ ಅಧ್ಯಕ್ಷ ಶಾದ್ ಅಲ್-ಅಲಿಮಿ ಅನುಮೋದಿಸಿದ್ದಾರೆ. ಆ ಶಿಕ್ಷೆಯಿಂದ ಪ್ರಿಯಾ ಅವರನ್ನು ಪಾರು...