ಕೇರಳವನ್ನು 'ಮಿನಿ ಪಾಕಿಸ್ತಾನ' ಎಂದು ಮಹಾರಾಷ್ಟ್ರ ಬಿಜೆಪಿ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೆಟ್ಟಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಾಣೆ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪುರಂದರ್ನಲ್ಲಿ...
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಿ ಆಹಾರ ಸಂಸ್ಕೃತಿಯ ಸಮಾನತೆ ಎತ್ತಿ ಹಿಡಿವಂತೆ ಆಗ್ರಹಿಸಿದ ಇತ್ತೀಚಿನ ಆಂದೋಲನ ದೇಶದ ರಾಜಧಾನಿ ದೆಹಲಿಯಲ್ಲಿ ಅನುರಣಿಸಿದೆ. 'ಜೆಎನ್ಯು'ನಲ್ಲಿ ಪ್ರೊಫೆಸರ್ ಆಗಿ ಪಾಠ ಹೇಳಿ ನಿವೃತ್ತರಾಗಿ ಬೆಂಗಳೂರಲ್ಲಿ...
ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತದಲ್ಲಿ ನಡೆಯುತ್ತಿರುವ ಹಿಂಸಾಚಾರಗಳು, ಮೋದಿ ಅವರ ತೀವ್ರಗಾಮಿ ಹಿಂದು ರಾಷ್ಟ್ರೀಯವಾದಿ ಧೋರಣೆ ಹಾಗೂ ಆ ಧೋರಣೆಯಿಂದಾಗುತ್ತಿರುವ ಪರಿಣಾಮಗಳ ಬಗ್ಗೆ ಯುರೋಪಿಯನ್ ಪಾರ್ಲಿಮೆಂಟ್ ಬೋರ್ಡ್ ಕಳವಳ ವ್ಯಕ್ತಪಡಿಸಿತ್ತು. ಭಾರತಕ್ಕೆ ಹಲವಾರು...
ಗ್ರಾಮಗಳ ಮೇಲೆ ದಾಳಿ ಮಾಡುತ್ತಿರುವ ಚಿರತೆಯನ್ನು ಅರಣ್ಯಾಧಿಕಾರಿಗಳು ಹಿಡಿಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಬಿಜೆಪಿ ನಾಯರೊಬ್ಬರು ಸೊಳ್ಳೆ ಪರದೆ ಮೂಲಕ ಚಿರತೆ ಹಿಡಿಯಲು ಮುಂದಾಗಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಬಿಜೆಪಿ ಮಾಜಿ ಶಾಸಕ ಶ್ಯಾಮಲಾಲ್ ದ್ವಿವೇದಿ...
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತದ ಶ್ರೀಮಂತ ಸಿಎಂ, ಅತೀ ಬಡ ಸಿಎಂ ಯಾರು ಎಂಬ ಮಾಹಿತಿಯನ್ನು ಪ್ರಕಟಿಸಿದೆ.
ರಾಜ್ಯ ವಿಧಾನಸಭೆಗಳು ಮತ್ತು ಕೇಂದ್ರಾಡಳಿತ...
ಬಿಪಿಎಸ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಮರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸುತ್ತಿದ್ದ ಬಿಹಾರ ಲೋಕಸೇವಾ ಆಯೋಗದ ಪರೀಕ್ಷಾ ಆಂಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದಕ್ಕೆ ಬಿಹಾರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು...
17 ವರ್ಷದ ಹುಡುಗನೊಬ್ಬ ತನ್ನ ಗೆಳತಿಯ ನಗ್ನ ಚಿತ್ರಗಳು ಮತ್ತು ವೀಡಿಯೊಗಳನ್ನು ಕದ್ದು ತನ್ನನ್ನು ಚುಡಾಯಿಸುತ್ತಿದ್ದ ಆಪ್ತ ಸ್ನೇಹಿತನನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಶನಿವಾರ ಉತ್ತರಪ್ರದೇಶದ ಮೇರಠ್ನಲ್ಲಿ ಜರುಗಿದೆ.
ಆರೋಪಿ ತನ್ನ ಅಪರಾಧ...
ಮುಂದಿನ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ದೇವಸ್ಥಾನಗಳ ಅರ್ಚಕರು, ಗುರುದ್ವಾರಗಳಲ್ಲಿನ ಗ್ರಂಥಿಗಳ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಪಕ್ಷವು...
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಲಕ್ನೋದ ಅಧಿಕೃತ ನಿವಾಸದ ಅಡಿಯಲ್ಲಿ ಹಿಂದೂ ದೇವರು ಶಿವನನ್ನು ಪ್ರತಿನಿಧಿಸುವ ಶಿವಲಿಂಗವಿದೆ. ಅಲ್ಲಿಯೂ ಅಗೆಯಿರಿ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ....
ಬಿಜೆಪಿ ನಾಯಕ, ಮಹಾರಾಷ್ಟ್ರ ಬಂದರು ಹಾಗೂ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಅವರು ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ಬಂದ್ಗೆ ಕರೆ ನೀಡಿರುವ ರೈತರು ಸೋಮವಾರ ರಾಜ್ಯಾದ್ಯಂತ ಹಲವೆಡೆ ರೈತರು ರಸ್ತೆ ತಡೆ ನಡೆಸಿದ್ದಾರೆ.
ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್...
ಬಿಜೆಪಿಯು ಮತದಾರರ ಅಂಕಿಅಂಶಗಳನ್ನು ದುರ್ಬಳಕೆ ಮಾಡುತ್ತಿದೆ. ಈ ಮೂಲಕ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಅನ್ಯಾಯದ ಮಾರ್ಗದಲ್ಲಿ ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್...