ದೇಶ

ಎಂಎಸ್‌ಪಿ | ಜನವರಿ 4ರಂದು ಕಿಸಾನ್ ಮಹಾ ಪಂಚಾಯತ್: ರೈತರ ಕರೆ

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಬೇಕು. ಎಂಎಸ್‌ಪಿಗೆ ಕಾನೂನು ಖಾತ್ರಿ ಒದಗಿಸಬೇಕೆಂದು ಒತ್ತಾಯಿಸಿ ಪಂಜಾಬ್-ಹರಿಯಾಣ ರೈತರು ಸುದೀರ್ಘ ಹೋರಾಟ ನಡೆಸುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿ ಮೂಲಕವೇ ಖರೀದಿಸುತ್ತವೆಂದು...

ಮೋದಿಯ ಹಾದಿ ಸುಗಮ ಮಾಡಿಕೊಟ್ಟ ಮನಮೋಹನ ಸಿಂಗ್

74 ವರುಷದ ಮಾಜಿ ಸೈನಿಕ ಅಣ್ಣ ಹಜಾರೆ ದೆಹಲಿಗೆ ಬಂದಿಳಿದರು. ಭ್ರಷ್ಟಾಚಾರ ವಿರೋಧಿ ಬಿಲ್‌ಗಾಗಿ ಹತ್ತು ದಿನದ ಉಪವಾಸ ಶುರು ಮಾಡಿದರು. ನಾವೆಲ್ಲ ಅವರಿಗೆ ಬೆಂಬಲ ಸೂಚಿಸುವಾಗ ಅಂತರಾಳದಲ್ಲಿ ಸರ್ವಾಧಿಕಾರವನ್ನೇ ಬಯಸುತ್ತಿದ್ದೆವು ಎಂದರೆ...

ಗುಜರಾತ್ | ವಿಷಕಾರಿ ಅನಿಲ ಸೇವನೆ; ನಾಲ್ವರು ಕಾರ್ಮಿಕರ ಸಾವು

ರಾಸಾಯನಿಕ ಘಟಕ ಒಂದರಲ್ಲಿ ವಿಷಕಾರಿ ಅನಿಲ ಸೇವಿಸಿ ಸುಮಾರು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿ ನಡೆದಿದೆ. ಶನಿವಾರ ರಾತ್ರಿ 10 ಗಂಟೆಗೆ ಗುಜರಾತ್ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ (ಜಿಎಫ್‌ಎಲ್) ಉತ್ಪಾದನಾ...

ತಂದೆ, ಚಿಕ್ಕಪ್ಪ, ಅಜ್ಜನಿಂದಲೇ ಪೈಶಾಚಿಕ ಕೃತ್ಯ; ಬಾಲಕಿ ಮೇಲೆ ನಿರಂತರ ಅತ್ಯಾಚಾರ

13 ವರ್ಷದ ಅಪ್ತಾಪ್ತ ಬಾಲಕಿಯ ಮೆಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ನಿರಂತರವಾಗಿ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ಗರ್ಭಿಣಿಯಾಗಿದ್ದು, ಪ್ರಕರಣ ಬೆಳಕಿಗೆ...

‘ಮಿರ್ಜಾಪುರ’ ವೆಬ್​ ಸೀರೀಸ್​ ನೋಡಿ ಗೆಳತಿಯ ಕತ್ತು ಸೀಳಿ ಕೊಂದ ವಿದ್ಯಾರ್ಥಿ!

'ಮಿರ್ಜಾಪುರ' ವೆಬ್​ ಸೀರೀಸ್​ ನೋಡಿ ವಿದ್ಯಾರ್ಥಿಯೋರ್ವ ತನ್ನ ಗೆಳತಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಈ ಸಂಬಂಧ ವಿದ್ಯಾರ್ಥಿ ಮತ್ತು ಆತನಿಗೆ ಸಹಾಯ ಮಾಡಿದ ಆತನ...

ಬೇಲಿಯೇ ಎದ್ದು ಹೊಲ ಮೇಯ್ದಾಗ: ಲಂಚ ಪಡೆದ ಆರೋಪದಲ್ಲಿ ಇಡಿ ಮೇಲೆ ಸಿಬಿಐ ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಸಂಸ್ಥೆಗಳ ಸರ್ಕಾರದ ಕೈಗೊಂಬೆಗಳಾಗಿವೆ ಎಂದು ಆರೋಪ ಹೆಚ್ಚಾಗಿದೆ. ಮೋದಿ ಸರ್ಕಾರ ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು...

ಹೆಣ್ಣು ಮಗು ಹುಟ್ಟಿದ್ದಕ್ಕೆ ಪತ್ನಿಯನ್ನೇ ಜೀವಂತ ಸುಟ್ಟ ವಿಕೃತ ಪತಿ

ಲಿಂಗ ತಾರತಮ್ಯದ ವಿರುದ್ಧ ಹೋರಾಟಗಳು, ಕಾನೂನುಗಳು, ಜಾಗೃತಿ ಕಾರ್ಯಕ್ರಮಗಳು ಚಾಲ್ತಿಯಲ್ಲಿದ್ದರೂ ಗಂಡು ಮೇಲು, ಹೆಣ್ಣು ಕೀಳೆಂಬ ಧೋರಣೆ ಇನ್ನೂ ಸಮಾಜದಲ್ಲಿ ಉಳಿದಿದೆ. ಪುರುಷಾಧಿಪತ್ಯ ತುಂಬಿ ತುಳುಕುತ್ತಿರುವ ಸಾಮಾಜದಲ್ಲಿ ಗಂಡು ಮಗು ಬೇಕೆಂಬ ಧೋರಣೆ...

ಎಂಟಿವಿ, ಮನೋರಥಂಗಳ್ ಮತ್ತು ಮಲಯಾಳಂ

ಇತ್ತೀಚೆಗೆ ಇಲ್ಲವಾದ ಎಂಟಿ ವಾಸುದೇವನ್ ನಾಯರ್, ಭಾರತದ ಸಾರ್ವಕಾಲಿಕ ಶ್ರೇಷ್ಠ ಬರಹಗಾರರಲ್ಲಿ ಒಬ್ಬರು. ಅವರ ಕತೆಗಳನ್ನು ಮಲಯಾಳಂ ಚಿತ್ರರಂಗದ ಖ್ಯಾತನಾಮರೆಲ್ಲ ಸೇರಿ 'ಮನೋರಥಂಗಳ್' ಎಂಬ ವೆಬ್ ಸರಣಿ ನಿರ್ಮಿಸಿ, ಆ ಮೂಲಕ ಗೌರವ...

ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯ ನಿಗಮ್ ಬೋಧ ಘಾಟ್‌ನಲ್ಲಿ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಗೂ ಮುನ್ನ ನಡೆದ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು....

ವಿಡಿಯೋ: ಟಿಕೆಟ್‌ಗೆ ಹಣವಿಲ್ಲದೆ ರೈಲು ಬೋಗಿಯ ಕೆಳಗೆ ಅವಿತು 250 ಕಿಮೀ ಪ್ರಯಾಣಿಸಿದ ಯುವಕ

ಟಿಕೆಟ್ ಸಿಗಲಿಲ್ಲವೆಮದು ಬೋಗಿಯ ಕೆಳಗೆ ಅವಿತುಕೊಂಡು ಕುಳಿತು ಯುವಕನೊಬ್ಬ 250 ಕಿ.ಮೀ ಪ್ರಯಾಣಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಟಾರ್ಸಿಯಿಂದ ಪ್ರಯಾಣಿಸಲು ಟಿಕೆಟ್ ಸಿಗದಿರುವ ಕಾರಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟು 250 ಕಿ.ಮೀ ಪ್ರಯಾಣಿಸಿದ್ದಾನೆ. ದಾನಪುರ್...

ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ: ಪ್ರತ್ಯೇಕ ಸ್ಮಾರಕಕ್ಕೆ ಕೊನೆಗೂ ಅವಕಾಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ದೆಹಲಿಯಲ್ಲಿರುವ ನಿಗಮ್ ಬೋಧ ಘಾಟ್‌ನಲ್ಲಿ ಬೆಳಗ್ಗೆ 11:45 ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಸುವ ಬಗ್ಗೆ ಕೇಂದ್ರ...

ಭಾರತವೆಂಬ ಮಹಾನ್ ಮಾರುಕಟ್ಟೆಯ ಹೆಬ್ಬಾಗಿಲುಗಳನ್ನು ವಿದೇಶೀ ಕಂಪನಿಗಳಿಗೆ ಹಾರು ಹೊಡೆದು ತೆರೆಯಲಿಲ್ಲವೇ ಮನಮೋಹನ್ ಸಿಂಗ್?

ಸಮ್ಮಿಶ್ರ ಸರ್ಕಾರ ನಡೆಸಬೇಕಿದ್ದರೆ ಮಿತ್ರಪಕ್ಷಗಳ ಮರ್ಜಿ ಹಿಡಿಯಲೇಬೇಕಾಗುತ್ತದೆ ಎಂಬ ಗುರಾಣಿ ಹಿಡಿದ ಮನಮೋಹನ್, ಹಲವು ಅಕ್ರಮಗಳ ವಿರುದ್ಧ ಕತ್ತಿಯನ್ನು ಒರೆಯಿಂದ ಹಿರಿದು ಝಳಪಿಸಲಿಲ್ಲ ಕೂಡ. ಅಷ್ಟರಮಟ್ಟಿಗೆ ಅವರು ತಪ್ಪಿತಸ್ಥರು. ಕುರಿಮರಿಯ ಮೌನವು, ಕೆಲವು...

ಈ ಹೊತ್ತಿನ ಪ್ರಮುಖ ಸುದ್ದಿ