ಮನಮೋಹನಸಿಂಗ್ ದುರ್ಬಲ ಪ್ರಧಾನಿ ಎಂದೂ, ಮಾತು ಮಾತಿಗೆ ಸೋನಿಯಾ ಆಣತಿಗೆ ಕಾಯುತ್ತಾರೆಂದೂ ಟೀಕಿಸುತ್ತಲೇ ಬಂದಿದ್ದರು ಬಿಜೆಪಿಯ ಮಹಾರಥಿ ಎಲ್.ಕೆ.ಆಡ್ವಾಣಿ. ಆದರೆ, ಅಂತಿಮವಾಗಿ ಮನಮೋಹನ್ ಗೆದ್ದಿದ್ದರು. ಆಡ್ವಾಣಿ ಸೋತಿದ್ದರು.
1991ರಲ್ಲಿ ಪಿವಿ ನರಸಿಂಹರಾವ್ ಸಂಪುಟದ ಅರ್ಥಮಂತ್ರಿಯಾಗಿ...
ಮನಮೋಹನ ಸಿಂಗ್ ಎಂದೂ ಅಧಿಕಾರ ಚಲಾಯಿಸಲಿಲ್ಲ, ಹಣ ಮಾಡಲಿಲ್ಲ, ಪ್ರತಿಷ್ಠೆ-ಪರಾಕ್ರಮ ತೋರಲಿಲ್ಲ. ಆಗಿದ್ದೆಲ್ಲ ನನ್ನಿಂದ, ನಾನು ಅನ್ನಲಿಲ್ಲ. ಇಂತಹ ಒಬ್ಬ ಸಜ್ಜನ ಭಾರತದ ರಾಜಕಾರಣದಲ್ಲಿದ್ದರು ಎನ್ನುವುದೇ ವಿಸ್ಮಯಕರ ಸಂಗತಿ. ಭಾರತ ಎಂದಿಗೂ ಮರೆಯಲಾರದ,...
ಕರ್ನಾಟಕದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಮನಿರತ್ನ ಅವರು ಮಾಡುತ್ತಿರುವ ಹೈಡ್ರಾಮಾಗಳಿಗಿಂತ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಡುತ್ತಿರುವ ಹೈಡ್ರಾಮಾವು ಅವಿವೇಕದ ಪರಮಾವಧಿಯಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ.
ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಹಿಂದಿ ಓದಲು ಬರುತ್ತಿರಲಿಲ್ಲ. ಅವಿಭಜಿತ ಪಂಜಾಬ್ನಲ್ಲಿ (ಈಗಿನ ಪಾಕಿಸ್ತಾನ ಪಂಜಾಬ್ನಲ್ಲಿರುವ ಗಾಹ್) ಸೆಪ್ಟೆಂಬರ್ 26, 1932 ರಲ್ಲಿ ಜನಿಸಿದರೂ ಸಿಂಗ್ ಅವರಿಗೆ ಹಿಂದಿ ಭಾಷೆಯನ್ನು ಓದಲು...
ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಇಂದು ನಿಧನರಾಗಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ, ಗುರುವಾರ ಸಂಜೆ ದೆಹಲಿಯ ಏಮ್ಸ್(AIIMS) ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮನಮೋಹನ್...
ಗಾಂಧೀಜಿಯ ಮೆಚ್ಚಿನ "ಈಶ್ವರ ಅಲ್ಲಾಹ್ ತೇರೋ ನಾಮ್" ಪ್ರಾರ್ಥನೆಗೂ ಇದೀಗ ಕೋಮುವಾದದ ಕುತ್ತು ಒದಗಿದೆ!
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬದಂದು ಬಿಹಾರದ ಪಟನಾದ ಸಮಾರಂಭದಲ್ಲಿ, ಖ್ಯಾತ ಜಾನಪದ ಗಾಯಕಿ ದೇವಿ ಈ...
ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಕಾಲಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಶಪಥ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ...
ಆಪ್ ನಾಯಕ ಅರವಿಂದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಯಿಂದ ಆಕ್ರೋಶಗೊಂಡಿದೆ. ಈ ನಡುವೆ ಆಪ್ ನಾಯಕರು ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ...
ಬಿಹಾರ ಲೋಕಸೇವಾ ಆಯೋಗವು (ಬಿಪಿಎಸ್ಸಿ) ಡಿಸೆಂಬರ್ 13ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದ್ದವು ಎಂದು ಆರೋಪಿಸಲಾಗಿದೆ. ಹೀಗಾಗಿ, ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಹಲವಾರು ಆಕಾಂಕ್ಷಿಗಳು...
ಲಿಂಗತ್ವ ಅಲ್ಪಸಂಖ್ಯಾತೆಯನ್ನು ಪ್ರೀತಿಸಿದ್ದ ಯುವಕ, ಆಕೆಯನ್ನು ವಿವಾಹವಾಗಲು ನಿರ್ಧರಿಸಿದ್ದನ್ನು ವಿರೋಧಿಸಿದ್ದ ಆತನ ಪೋಷಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆಯಿಂದ ಸಾವನ್ನಪ್ಪಿದ ದಂಪತಿಯನ್ನು ಸುಬ್ಬಾ ರಾಯುಡು ಮತ್ತು ಸರತ್ವತಿ...
ಪುಷ್ಪಾ 2 ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಸಿನಿಮಾ ತಂಡದ ಜೊತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಭೆ ನಡೆದಿದೆ. ಈ ನಡುವೆ, "ಅಭಿಮಾನಿಗಳ...