ದೇಶ

‘ಮಾಲೀಕರಂತೆ ಉದ್ಯೋಗಿಗಳು ದುಡಿಯಬೇಕೆಂಬುದು ತಪ್ಪು’; ನಾರಾಯಣ ಮೂರ್ತಿ ಹೇಳಿಕೆಗೆ ಉದ್ಯಮಿ ನಮಿತಾ ಥಾಪರ್ ಖಂಡನೆ

ಕೆಲಸದ ಸಮಯದ ಬಗ್ಗೆ ಪದೇ-ಪದೇ ಹೇಳಿಕೆ ಕೊಡುತ್ತಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಿವಾದ, ಚರ್ಚೆಯ ವಸ್ತುವಾಗಿದ್ದಾರೆ. ಅವರ ಹೇಳಿಕೆಗಳ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ, ಕೆಲ ಉದ್ಯಮಿಗಳೂ ಕೂಡ...

ಅಕ್ರಮ ಗೋಶಾಲೆ ತೆರವು; ಪಾಲಿಕೆ ಸಿಬ್ಬಂದಿಗಳ ಮೇಲೆ ಬಜರಂಗಿಗಳಿಂದ ಹಲ್ಲೆ – ಹಿಂಸಾಚಾರ

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗೋಶಾಲೆಯನ್ನು ಇಂಧೋರ್ ಮಹಾನಗರ ಪಾಲಿಕೆ ತೆರವುಗೊಳಿಸಿದೆ. ಈ ವೇಳೆ, ಬಜರಂಗದಳದ ಕಾರ್ಯಕರ್ತರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದು, ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ ಸರ್ಕಾರಿ ವಾಹನಗಳಿಗೆ ಹಾನಿಯಾಗಿದೆ ಎಂದು...

ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂಟಿ ವಾಸುದೇವನ್ ನಾಯರ್ ನಿಧನ

ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬುಧವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 91 ವರ್ಷದ ವಾಸುದೇವನ್ ಅವರು ಕಳೆದ ವಾರ...

ಮಾಜಿ ಪ್ರಧಾನಿ ವಾಜಪೇಯಿ ಎರಡನೇ ನೆಹರೂ:‌ ಸಂಸದ ಸಂಜಯ್ ರಾವತ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಭಾರತದ ಎರಡನೇ ಜವಾಹರಲಾಲ್ ನೆಹರೂ ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ವಾಜಪೇಯಿ ಅವರ 100ನೇ ಜನ್ಮದಿನಚರಣೆ ಭಾಗವಾಗಿ ವಾಜಪೇಯಿ ಅವರನ್ನು ರಾವತ್...

ಪುಷ್ಪಾ 2 ಕಾಲ್ತುಳಿತ | ಗಾಯಾಳು ಬಾಲಕನ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ

ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬಾಲಕನ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಮತ್ತು ಪುಷ್ಪಾ 2 ಸಿನಿಮಾದ ನಿರ್ಮಾಪಕರು 2 ಕೋಟಿ ರೂಪಾಯಿ ಪರಿಹಾರ...

ಗೆಲ್ಲುತ್ತೇನೆ ಅಥವಾ ಸಾಯುತ್ತೇನೆ; ನನ್ನನ್ನು ಮೇಲೆತ್ತಲು ಸರ್ಕಾರಕ್ಕೆ ಬಿಡಬೇಡಿ: 29 ದಿನಗಳಿಂದ ಉಪವಾಸ ಮಾಡುತ್ತಿರುವ ರೈತ ದಲೈವಾಲ್

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಗೆ ಆಗ್ರಹಿಸಿ ಪಂಜಾಬ್‌ನ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ್ ಅವರು ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಆದರೂ, ಕೇಂದ್ರ ಸರ್ಕಾರ...

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬುಧವಾರ ನಡೆದಿದೆ. ಕ್ರಿಸ್‌ಮಸ್‌ ಹಬ್ಬದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಚರ್ಚ್‌ನಲ್ಲಿ ಪ್ರಾರ್ಥನೆ ಮುಗಿಸಿ, ತನ್ನ ಸ್ನೇಹಿತನೊಂದಿಗೆ...

ಜಮ್ಮು ಕಾಶ್ಮೀರ | ಸೇನಾ ವಾಹನ ಅಪಘಾತ; ಮೃತ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಲ್ನೋಯಿ ಪ್ರದೇಶದಲ್ಲಿ ನಿನ್ನೆ (ಡಿಸೆಂಬರ್ 24) ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರು ಯೋಧರ ಪೈಕಿ ಮೂವರು ಕನ್ನಡಿಗರು ಎಂದು ವರದಿಯಾಗಿದೆ. ಮೃತ ಮೂವರು ಯೋಧರನ್ನು ಬೆಳಗಾವಿ...

‘ದೆಹಲಿ ಸಿಎಂ ಆತಿಶಿ ಬಂಧನಕ್ಕೆ ಸಿದ್ಧತೆ!’

ದೆಹಲಿ ಮುಖ್ಯಮಂತ್ರಿ ಆತಿಶಿ ಅವರನ್ನು ನಕಲಿ ಪ್ರಕರಣಗಳಲ್ಲಿ ಸಿಲುಕಿಸಿ ಬಂಧಿಸಲು ಸಂಚು ನಡೆಯುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ಆತಿಶಿ ಅವರನ್ನು ಕೇಂದ್ರ ಸರ್ಕಾರ ಬಂಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ...

ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತೆಯ ಅಪಹರಣ; ವಿಡಿಯೋ ವೈರಲ್

ಶಾಲೆಯ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಣ ಮಾಡಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ಈ ಅಪಹರಣದ ಸಿಸಿಟಿವಿ ದೃಶ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ...

ಜಮ್ಮು ಕಾಶ್ಮೀರ | 350 ಅಡಿ ಕಣಿವೆಗೆ ಉರುಳಿದ ಸೇನಾ ವಾಹನ: ಐವರು ಸೈನಿಕರು ಸಾವು, ಹಲವರಿಗೆ ಗಾಯ

18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ 350 ಅಡಿ ಆಳದ ಕಣಿವೆಗೆ ಉರುಳಿ ಐವರು ಸೈನಿಕರು ಮೃತಪಟ್ಟ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಲ್ನೋಯಿ ಪ್ರದೇಶದಲ್ಲಿ ನಡೆದಿದೆ. ಮೆಂಧಾರ್‌ನ...

ಅತ್ಯಾಚಾರ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುವಂತಿಲ್ಲ​

ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ಕಿರುಕಿಳದಂತಹ ದೌರ್ಜನ್ಯಗಳಿಗೆ ಒಳಗಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಯಾವುದೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಆದೇಶಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ