ದೇಶ

ಅಂಬೇಡ್ಕರ್ ವಿಚಾರ | ಪಾಲಿಕೆಯ ಸಭೆಯಲ್ಲಿ ಹೊಡೆದಾಡಿಕೊಂಡ ಬಿಜೆಪಿ – ಕಾಂಗ್ರೆಸ್ ಸದಸ್ಯರು

ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಅವಹೇಳನಕಾರಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಚಂಡೀಗಢ ನಗರ ಪಾಲಿಕೆಯಲ್ಲಿ ಕಾಂಗ್ರೆಸ್‌, ಎಎಪಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ. ಈ...

ಮನಾಲಿಯಲ್ಲಿ ಹಿಮಪಾತ: ರಸ್ತೆಯಲ್ಲಿ ಸಿಕ್ಕಿಕೊಂಡಿವೆ 1,000ಕ್ಕೂ ಹೆಚ್ಚು ವಾಹನಗಳು

ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಭಾರೀ ಹಿಮಪಾತ ಉಂಟಾಗಿದ್ದು, 1,000ಕ್ಕೂ ಹೆಚ್ಚು ವಾಹನಗಳು ಹಿಮದಲ್ಲಿ ಸಿಲುಕಿಕೊಂಡಿವೆ. ಪರಿಣಾಮವಾಗಿ, ಹಲವಾರು ಪ್ರವಾಸಿಗರು ಸೋಲಾಂಗ್ ಮತ್ತು ರೋಹ್ತಾಂಗ್‌ ನಡುವಿನ ಅಟಲ್ ಸುರಂಗ ಮಾರ್ಗದಲ್ಲಿ ಗಂಟೆಗಟ್ಟಲೆ ಸಿಲುಕೊಂಡಿದ್ದಾರೆ. ಅಧಿಕಾರಿಗಳ...

ಪ್ರಾಣ ಉಳಿಸಬೇಕಿದ್ದ ‘ಏರ್‌ ಬ್ಯಾಗ್‌’ನಿಂದಲೇ ಜೀವ ಕಳೆದುಕೊಂಡ ಬಾಲಕ

ಅಪಘಾತಗಳಂತಹ ಸಮಯದಲ್ಲಿ ಜೀವ ಉಳಿಸುವ ಕಾರಣಕ್ಕಾಗಿಯೇ ಕಾರುಗಳಲ್ಲಿ ಏರ್‌ ಬ್ಯಾಗ್‌ಗಳನ್ನು ಅಳವಡಿಸಲಾಗಿರುತ್ತದೆ. ಆದರೆ, ಏರ್‌ ಬ್ಯಾಗ್‌ನಿಂದಲೇ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂದೆ ಸಾಗುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಆ...

ಪತ್ನಿಯ ಕೊಲೆ ಆರೋಪ; 33 ವರ್ಷದ ಬಳಿಕ ಪತಿಯ ಬಂಧನ

ಮುಂಬೈನಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ 70 ವರ್ಷದ ವ್ಯಕ್ತಿಯೋರ್ವರನ್ನು ಸುಮಾರು 33 ವರ್ಷಗಳ ಬಳಿಕ ಬಂಧಿಸಲಾಗಿದೆ. ಬಾಬು ಕುಡ್ರಿರಾಮ್ ಕಳೆ ಎಂಬ ವ್ಯಕ್ತಿ ಮೇಲೆ ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪವಿದೆ. ಈ...

ಪುಷ್ಪಾ 2 ಕಾಲ್ತುಳಿತ ಪ್ರಕರಣ | ನಟ ಅಲ್ಲು ಅರ್ಜುನ್‌ಗೆ ಸಮನ್ಸ್

ಡಿಸೆಂಬರ್ 4 ರಂದು 'ಪುಷ್ಪಾ-2' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದ ತನಿಖೆಯ ಭಾಗವಾಗಿ ಮಂಗಳವಾರ ಪೊಲೀಸರ ಮುಂದೆ ಹಾಜರಾಗುವಂತೆ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಸಮನ್ಸ್ ನೀಡಲಾಗಿದೆ. ನಟನಿಗೆ ಬೆಳಗ್ಗೆ 11...

ಅಮಿತ್ ಶಾ ಹೇಳಿಕೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ನಿಂದ ‘ಅಂಬೇಡ್ಕರ್ ಸಮ್ಮಾನ್ ಮಾರ್ಚ್’

ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ದೇಶದಾದ್ಯಂತ ಇಂದು (ಮಂಗಳವಾರ- ಡಿಸೆಂಬರ್ 24) 'ಅಂಬೇಡ್ಕರ್ ಸಮ್ಮಾನ್ ಮಾರ್ಚ್' ನಡೆಸಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ ನಡೆಯಲಿದೆ...

ಕೇರಳ | ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿ; ಗೋದಲಿ ಧ್ವಂಸ, ಬೆದರಿಕೆ

ಕೇರಳದ ಪಾಲಕ್ಕಾಡ್‌ನಲ್ಲಿ ಶಾಲೆಯೊಂದರಲ್ಲಿ ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿಪಡಿಸಿದೆ. ಗೋದಲಿ ಧ್ವಂಸಗೊಳಿಸಿ ಬೆದರಿಕೆ ಹಾಕಿದೆ. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಪಾಲಕ್ಕಾಡ್‌ನ ನಲ್ಲೆಪೆಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಕೋಲ್ಕತ್ತಾದಲ್ಲಿ ಅರ್ಧಕ್ಕಿಂತ ಹೆಚ್ಚು ‘ಹಳದಿ ಟ್ಯಾಕ್ಸಿ’ಗಳು ರಸ್ತೆಯಿಂದ ಹೊರಬೀಳಲಿವೆ; ಕಾರಣ ಇಲ್ಲಿದೆ!

ಪಶ್ಚಿಮ ಬಂಗಾಳ ರಾಜ್ಯ ಸಾರಿಗೆ ಇಲಾಖೆಯು ವಾಹನಗಳಿಗೆ 15 ವರ್ಷಗಳ ಸೇವಾ ಮಿತಿಯನ್ನು ವಿಧಿಸಿರುವ ಕಾರಣದಿಂದಾಗಿ 2025ರ ಮಾರ್ಚ್‌ ವೇಳೆಗೆ ಕೋಲ್ಕತ್ತಾದ ಸುಮಾರು 64% ಹಳದಿ ಟ್ಯಾಕ್ಸಿಗಳು ರಸ್ತೆಯಿಂದ ಹೊರಗುಳಿಯಲಿವೆ. ದಾಖಲೆಗಳ ಪ್ರಕಾರ,...

ಪಾಪ್‌ಕಾರ್ನ್‌ ಮೇಲೆ ಮೂರು ರೀತಿಯ ಜಿಎಸ್‌ಟಿ; ಟ್ರೋಲ್ ಆದ ನಿರ್ಮಲಾ ಸೀತಾರಾಮನ್

ಪಾಪ್‌ಕಾರ್ನ್‌ಗೂ ಜಿಎಸ್‌ಟಿ ವಿಧಿಸುವ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟ್ರೋಲ್‌ಗೆ ಒಳಗಾಗಿದ್ದಾರೆ. ಜಿಎಸ್‌ಟಿ ಕೌನ್ಸಿಲ್ ಈ ಬಗ್ಗೆ ಸ್ಪಷ್ಟನೆ ನೀಡಿರುವುದನ್ನು ಕೂಡಾ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಪಾಪ್‌ಕಾರ್ನ್‌ ಮೇಲೆ ಮೂರು...

ಅಸೂಯೆಯಿಂದ ಅಣ್ಣನ ಮನೆಯಲ್ಲೇ 1.2 ಕೋಟಿ ರೂ. ಕದ್ದ ತಮ್ಮ

ತನ್ನ ಅಣ್ಣ ವ್ಯಾಪಾರ-ವಹಿವಾಟಿನಲ್ಲಿ ಯಶಸ್ಸು ಕಾಣುತ್ತಿರುವುದನ್ನು ಸಹಿಸದ ತಮ್ಮನೊಬ್ಬ ಅಣ್ಣನ ಮನೆಗೆ ನುಗ್ಗಿ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕದ್ದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ದೋಮಲಗುಡದಲ್ಲಿ ಇಂದ್ರಜಿತ್...

ಶೇಖ್ ಹಸೀನಾರನ್ನು ವಾಪಸ್ ಕಳಿಸುವಂತೆ ಭಾರತಕ್ಕೆ ಬಾಂಗ್ಲಾ ಪತ್ರ

ಭಾರತದಲ್ಲಿ ರಕ್ಷಣೆ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ (ಬಾಂಗ್ಲಾದೇಶ) ವಾಪಸ್‌ ಕಳಿಸುವಂತೆ ಭಾರತಕ್ಕೆ ಬಾಂಗ್ಲಾದ ಮಧ್ಯಂತರ ಸರ್ಕಾರ ಪತ್ರ ಬರೆದಿದೆ. ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗುತ್ತಿದ್ದ...

‘ದೇಶ ತೊರೆಯಲು ಇದು ಸಕಾಲ’ – ಅಧಿಕ ವೇತನ ಪಡೆಯುವ ಭಾರತೀಯರಿಗೆ ಸ್ಟಾರ್ಟ್‌ಅಪ್ ಸಿಇಒ ಸಲಹೆ!

ವಾಣಿಜ್ಯೋದ್ಯಮಿ ಮತ್ತು ಸ್ಟಾರ್ಟ್‌ಅಪ್ ಸಂಸ್ಥಾಪಕರೊಬ್ಬರು "ದೇಶದಲ್ಲಿ ಅಧಿಕ ವೇತನ ಇರುವವರು ದೇಶ ತೊರೆಯಲು ಇದು ಸಕಾಲ" ಎಂದು ಸಲಹೆ ನೀಡಿದ್ದಾರೆ. ಈ ಬಗ್ಗೆ ರೆಡಿಟ್‌ನಲ್ಲಿ ಬರೆದುಕೊಂಡಿದ್ದಾರೆ. ಸಬ್‌ರೆಡಿಟ್ ಆರ್/ಇಂಡಿಯಾದಲ್ಲಿ ಬಳಕೆದಾರರು ತಾವು ದೇಶದ ಪ್ರಮುಖ...

ಈ ಹೊತ್ತಿನ ಪ್ರಮುಖ ಸುದ್ದಿ