ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದೆ.ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ ನಕಲಿ ಒಬಿಸಿ ಪ್ರಮಾಣಪತ್ರವನ್ನು ಮಾಡಿಸಿಕೊಂಡಿದ್ದ...
ಪ್ರಕರಣದ ವಿಚಾರಣೆ ವಳೆ ಕೊಲೆ ಆರೋಪಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.
ಥಾಣೆಯ ಕಲ್ಯಾಣ್...
ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂಬ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ಆರ್ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟೀಕಿಸಿದ್ದಾರೆ. ಅಧಿಕ ಸಮಯ 'ಅರ್ಥಹೀನವಾಗಿ' ಕೆಲಸ ಮಾಡುವುದಕ್ಕಿಂತ ದಕ್ಷತೆಯ...
ಬಳ್ಳಾರಿಯ ತಮ್ಮ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಬಳ್ಳಾರಿಯಿಂದ ವಿಡಿಯೋ ಕಾಲ್ ಮೂಲಕ ತಾಯಿಯನ್ನು ನೋಡಿದ ಮಕ್ಕಳು ದುಃಖಿತರಾದರು.
ಬಳ್ಳಾರಿ ಮೂಲದ ಸಾಕಮ್ಮ ಅವರು 25 ವರ್ಷಗಳ...
ವೇಗವಾಗಿ ಸಾಗಿದ ವಾಹನ ಅಪಘಾತಕ್ಕೀಡಾಗಿ ಇಬ್ಬರು ಮಕ್ಕಳು ಸೇರಿ ಐವರು ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಬಿಹಾರದ ಪೊರ್ನೆಯ ಜಿಲ್ಲೆಯಲ್ಲಿ ನಡೆದಿದೆ.
ಪಿಕ್ ಅಪ್ ವಾಹನ ವೇಗವಾಗಿ ಸಾಗಿದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ....
ಛತ್ತೀಸ್ಗಢ ಸರ್ಕಾರ ನೀಡುವ ಮಹತಾರಿ ವಂದನಾ ಯೋಜನೆಯಡಿ ವಿವಾಹಿತ ಮಹಿಳೆಯರಿಗೆ ನೀಡುವ ಒಂದು ಸಾವಿರ ರೂಪಾಯಿ ಹಣಕ್ಕೆ ನಟಿ ಸನ್ನಿ ಲಿಯೋನ್ ಕೂಡ ಫಲಾನುಭವಿಯಾಗಿದ್ದಾರೆ!
ಪರೀಕ್ಷೆ ಹಾಲ್ ಟಿಕೆಟ್ನಲ್ಲಿ ಸನ್ನಿ ಲಿಯೋನ್ ಫೊಟೋ, ಸರ್ಕಾರಿ...
ಕೋವಿಡ್ ಸಾಂಕ್ರಾಮಿಕದ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಮಾಹಿತಿಯನ್ನು ನೀಡಲು ಸರ್ಕಾರ ನಿರಾಕರಿಸಿದೆ. ಈ ಬಗ್ಗೆ ಮಾಹಿತಿ ಕೋರಿ ಆರ್ಟಿಐ ಅರ್ಜಿ ಸಲ್ಲಿಸಲಾಗಿತ್ತು....
ಭಾರತದಲ್ಲಿನ ಕ್ರಿಮಿನಲ್ ಕಾನೂನುಗಳ ಪ್ರಕಾರ ಮೃತದೇಹದೊಂದಿಗೆ ಲೈಂಗಿಕ ಸಂಭೋಗದಲ್ಲಿ ತೊಡಗುವುದು ಅತ್ಯಾಚಾರಕ್ಕೆ ಸಮನಾಗುವುದಿಲ್ಲ ಎಂದು ಛತ್ತೀಸ್ಗಢ ಹೈಕೋರ್ಟ್ ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ.
ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...
ಲೋಕಸಭಾ ಚುನಾವಣೆ ವೇಳೆಯಲ್ಲಿ ಆರ್ಥಿಕ ಸಮೀಕ್ಷೆ ಕುರಿತು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಜನವರಿ 7ರೊಳಗೆ ವಿಚಾರಣೆಗೆ ಹಾಜರಾಗುವಂತೆ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯವೊಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.
ಜಿಲ್ಲಾ...
ದಲಿತ ವಿದ್ಯಾರ್ಥಿಗಳ ಮೇಲೆ ಭೀಕರ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ಕುರವಾಲಿ ಡೆವಲಪ್ಮೆಂಟ್ ಬ್ಲಾಕ್ನ ರೀಚ್ಪುರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಸುಮಾರು 10 ದಿನಗಳ...
ಚುನಾವಣೆಯ ಮತಗಟ್ಟೆಗಳ ಸಿಸಿಟಿವಿ ದೃಶ್ಯಾವಳಿಯನ್ನು ಅಭ್ಯರ್ಥಿಗಳಿಗೆ ನೀಡುವ ಅಥವಾ ಸಾರ್ವಜನಿಕರಿಗೆ ಬಹಿರಂಗಪಡಿಸುವ ವರ್ಗದಲ್ಲಿ ಸೇರಿಸುವಂತಿಲ್ಲ ಎಂದು ನಿರ್ದಿಷ್ಟಪಡಿಸುವುದೂ ಸೇರಿದಂತೆ ಚುನಾವಣಾ ನಿಯಮಾವಳಿಗಳಲ್ಲಿ ಆಯೋಗ ಹಲವು ಬದಲಾವಣೆಗಳನ್ನು ಪ್ರಕಟಿಸಿದೆ.
ಈ ತಿದ್ದುಪಡಿಗೆ ಮುನ್ನ ಚುನಾವಣೆ ನಡೆಸು...
ಜರ್ಮನಿಯ ಮ್ಯಾಗ್ಡೆಬರ್ಗ್ನ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಜನರ ಗುಂಪಿನ ಮೇಲೆ ಕಾರೊಂದು ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ಹೇಳಿದ್ದಾರೆ....